Crime News

ಶಿವಗಂಗೆ ಬೆಟ್ಟದಲ್ಲಿ ಟೆಕ್ಕಿ ಅದ್ವೈತ್ ನಾಪತ್ತೆ: ಲ್ಯಾಪ್‌ಟಾಪ್‌ನಲ್ಲಿತ್ತು ಬೆಚ್ಚಿಬೀಳಿಸುವ ಮಾಹಿತಿ

ನೆಲಮಂಗಲ: ಶಿವಗಂಗೆ ಬೆಟ್ಟಕ್ಕೆ ಟ್ರೆಕ್ಕಿಂಗ್‌ಗೆ ತೆರಳಿ ನಿಗೂಢವಾಗಿ ನಾಪತ್ತೆಯಾಗಿರುವ ಟೆಕ್ಕಿ ಅದ್ವೈತ್...

ಕುಡಿದು ಮರ್ಸಿಡಿಸ್ ಚಲಾಯಿಸಿದ ಪೊಲೀಸ್ ಅಧಿಕಾರಿಯ ಪುತ್ರ: ವೃದ್ಧೆ ಬಲಿ, ಆರೋಪಿ ಅರೆಸ್ಟ್

ನವದೆಹಲಿ: ಕುಡಿದ ಅಮಲಿನಲ್ಲಿ ವೇಗವಾಗಿ ಮರ್ಸಿಡಿಸ್ ಕಾರು ಚಲಾಯಿಸಿದ ಆರೋಪದಲ್ಲಿ ಪೊಲೀಸ್...

ಜ್ಞಾನಭಾರತಿ ರಸ್ತೆ ಅಪಘಾತದಲ್ಲಿ ವಿದ್ಯಾರ್ಥಿನಿ ಸಾವು: ಕುಟುಂಬಕ್ಕೆ ಸರ್ಕಾರದಿಂದ 10 ಲಕ್ಷ ರೂ. ಪರಿಹಾರ

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಆಟೋರಿಕ್ಷಾ...

Bengaluru: ಹಿಂದಿ ಮಾತನಾಡದಿದ್ದಕ್ಕೆ ಯುವತಿ, ಯುವಕರಿಂದ ಹಲ್ಲೆ! ಕೇಸ್ ದಾಖಲು

ಬೆಂಗಳೂರು: ಹಿಂದಿ ಮಾತನಾಡದಿದ್ದಕ್ಕೆ ಡೆಲಿವರಿ ಬಾಯ್‌ ಮೇಲೆ ಯುವಕರ ಗುಂಪೊಂದು ಹಲ್ಲೆ...

ಉಡುಪಿ ಶೂಟೌಟ್‌ಗೆ ಬಿಗ್ ಟ್ವಿಸ್ಟ್: ಡೇವಿಡ್ ಹತ್ಯೆಗೆ ಸುಪಾರಿ, ಶಿರೂರು ಬಳಿ ಮೂವರು ಶಾರ್ಪ್ ಶೂಟರ್‌ಗಳು ಅರೆಸ್ಟ್

ಉಡುಪಿ: ಮುದರಂಗಡಿಯಲ್ಲಿ ಕಾಂಗ್ರೆಸ್ ಮುಖಂಡ ಡೇವಿಡ್ ಡಿಸೋಜಾ ಅವರನ್ನು ಹಾಡಹಗಲೇ ಗುಂಡಿಕ್ಕಿ...

Political News

ಬಲವಂತದ ರಾಜೀನಾಮೆ ಆರೋಪ: ರಾಜ್ಯಪಾಲರಿಗೆ ಹೊರಟ್ಟಿ, ಬಿಜೆಪಿ ದೂರು – ನಾವು ವಿವರಣೆ ನೀಡಿದ್ದೇವೆ ಎಂದ ಡಿಕೆಶಿ

ಬೆಂಗಳೂರು/ನವದೆಹಲಿ: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ರಾಜೀನಾಮೆ ವಿಚಾರ ಇದೀಗ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ತಮ್ಮಿಂದ ಬಲವಂತವಾಗಿ ರಾಜೀನಾಮೆ ಪಡೆಯಲಾಗಿದೆ ಎಂದು ಆರೋಪಿಸಿ ಬಸವರಾಜ ಹೊರಟ್ಟಿ ರಾಜ್ಯಪಾಲರಿಗೆ ದೂರು ನೀಡಿದ್ದು,...

ನಿಖಿಲ್ ನೇತೃತ್ವದಲ್ಲಿ ಬಿಡದಿ ಟೌನ್‌ಶಿಪ್ ವಿರುದ್ಧ ಪಾದಯಾತ್ರೆ; ಹೆಚ್‌ಡಿಕೆ ಹೇಳಿದ್ದೇನು?

ಮೈಸೂರು: ರೈತರು ಮತ್ತು ಹೆಣ್ಣುಮಕ್ಕಳು ಭದ್ರವಾಗಿದ್ದರೆ ಯಾವುದೇ ಕಾರಣಕ್ಕೂ ಬಿಡದಿ ಟೌನ್‌ಶಿಪ್ ಯೋಜನೆ ಜಾರಿಯಾಗಲು ಬಿಡುವುದಿಲ್ಲ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮೈಸೂರಿನಲ್ಲಿ ಜೆಡಿಎಸ್ ಪಾದಯಾತ್ರೆ ಕುರಿತು...

Cinema

Dharwad News

Gadag News

Trending

ಐಪಿಎಲ್ ನಿಯಮ ಉಲ್ಲಂಘನೆ: ಹಾರ್ದಿಕ್ ಪಾಂಡ್ಯಗೆ 1 ಡಿಮೆರಿಟ್ ಪಾಯಿಂಟ್!

ಕೋಲ್ಕತ್ತಾ: ಈಡನ್ ಗಾರ್ಡನ್ಸ್‌ನಲ್ಲಿ ನಡೆದ ಕೋಲ್ಕತ್ತಾ ನೈಟ್ ರೈಡರ್ಸ್ (KKR) ವಿರುದ್ಧದ ಐಪಿಎಲ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯ ಐಪಿಎಲ್ ನೀತಿ ಸಂಹಿತೆ ಉಲ್ಲಂಘಿಸಿದ ಕಾರಣ ಬಿಸಿಸಿಐ ಅವರ ಮೇಲೆ...

ನಿಮ್ಮಲ್ಲಿ ಈ ಗುಣಗಳಿದೆಯಾ? ಹಾಗಿದ್ರೆ ಜನ ನಿಮ್ಮನ್ನು ಸುಲಭವಾಗಿ ಕಂಟ್ರೋಲ್ ಮಾಡ್ತಾರೆ!

ವ್ಯಕ್ತಿಯ ಕೆಲವೊಂದು ದೌರ್ಬಲ್ಯಗಳು ಮತ್ತು ಅಭ್ಯಾಸಗಳೇ ಇತರರಿಗೆ ನಮ್ಮ ಮೇಲೆ ಪ್ರಾಬಲ್ಯ ಸಾಧಿಸಲು ಅವಕಾಶ ಮಾಡಿಕೊಡುತ್ತವೆ ಎಂದು ಆಚಾರ್ಯ ಚಾಣಕ್ಯರು ತಮ್ಮ ನೀತಿಶಾಸ್ತ್ರದಲ್ಲಿ ಎಚ್ಚರಿಸಿದ್ದಾರೆ. ಆತ್ಮವಿಶ್ವಾಸದ ಕೊರತೆ, ಭಯ, ಎಲ್ಲರನ್ನೂ ಮೆಚ್ಚಿಸುವ ಸ್ವಭಾವ ಮತ್ತು...

ವಿಜಯಪುರದಲ್ಲಿ ನೀರಿನ ತುರ್ತು ಪರಿಸ್ಥಿತಿ ಭೀತಿ: ಆಲಮಟ್ಟಿಯಲ್ಲಿ 9 ಟಿಎಂಸಿ ನೀರು ಮಾತ್ರ

ವಿಜಯಪುರ: ಕೃಷ್ಣಾ ನದಿಯ ಮೇಲೆ ಅವಲಂಬಿತವಾಗಿರುವ ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಗಂಭೀರ ಸಂಕಷ್ಟ ಎದುರಾಗುವ ಭೀತಿ ಹೆಚ್ಚಾಗಿದೆ. ಆಲಮಟ್ಟಿ ಜಲಾಶಯದಲ್ಲಿ ಸದ್ಯ ಕೇವಲ 9 ಟಿಎಂಸಿ ಬಳಕೆಯ ನೀರು...

ಪುಲ್ವಾಮಾ ದಾಳಿಯ ಮಾಸ್ಟರ್ ಮೈಂಡ್ ಹಮ್ಜಾ ಬುರ್ಹಾನ್ ಹತ್ಯೆ: ಪಿಒಕೆ ಕಚೇರಿಯೊಳಗೆ ನುಗ್ಗಿ ಗುಂಡಿನ ದಾಳಿ

ಇಸ್ಲಾಮಾಬಾದ್/ನವದೆಹಲಿ: 2019ರ ಪುಲ್ವಾಮಾ ಉಗ್ರ ದಾಳಿಯ ಪ್ರಮುಖ ಸಂಚುಕೋರ ಹಾಗೂ ಅಲ್-ಬದರ್ ಉಗ್ರ ಸಂಘಟನೆಯ ಕಮಾಂಡರ್ ಹಮ್ಜಾ ಬುರ್ಹಾನ್ ಅಲಿಯಾಸ್ ‘ಡಾಕ್ಟರ್’ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಗುಂಡಿನ ದಾಳಿಗೆ ಬಲಿಯಾಗಿದ್ದಾನೆ. ಮುಜಾಫರಾಬಾದ್‌ನಲ್ಲಿದ್ದ ಆತನ...

‘ನನ್ನ ಜೀವನಕ್ಕೆ ಸೋಶಿಯಲ್ ಮೀಡಿಯಾ ತೀರ್ಪು ಬೇಕಿಲ್ಲ’: ಟ್ರೋಲರ್ಸ್ ವಿರುದ್ಧ ಅದ್ನಾನ್ ಸಮಿ ಕಿಡಿ

ಮುಂಬೈ: ಆರ್‌ಎಸ್‌ಎಸ್ ಸರಸಂಘಚಾಲಕ ಮೋಹನ್ ಭಾಗವತ್ ಅವರನ್ನು ಭೇಟಿಯಾದ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಟಾರ್ಗೆಟ್ ಆಗಿದ್ದ ಗಾಯಕ ಅದ್ನಾನ್ ಸಮಿ, ಟ್ರೋಲರ್ಸ್ ವಿರುದ್ಧ ತೀವ್ರ ಅಸಮಾಧಾನ ಹೊರಹಾಕಿದ್ದಾರೆ. ತಮ್ಮ ಬದುಕಿನ ಬಗ್ಗೆ ನಿರ್ಧಾರ...

ಪ್ರಧಾನಿ ಮೋದಿಯವರು ನೀಟ್ ವಿದ್ಯಾರ್ಥಿಗಳಿಗೆ ಬೇಷರತ್ ಕ್ಷಮೆ ಕೋರಬೇಕು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ವೈದ್ಯಕೀಯ ಕಾಲೇಜುಗಳಿಗೆ ಪರೀಕ್ಷೆ ನಡೆಸುವ ಸಿ ಇ ಟಿ ವ್ಯವಸ್ಥೆಯನ್ನು ನಡೆಸಲು ರಾಜ್ಯಗಳಿಗೇ ಅವಕಾಶ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದರು. ಅವರು ಇಂದು ಫ್ರೀಡಂ ಪಾರ್ಕ್ ನಲ್ಲಿ ಯುವ ಕಾಂಗ್ರೆಸ್...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News