Crime News

ಬೆಂಗಳೂರಿನಲ್ಲಿ ಖಾಕಿ ಬಿಗ್ ಬೇಟೆ; 55.8 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ, 39 ಡ್ರಗ್ ಪೆಡ್ಲರ್ʼಗಳ ಬಂಧನ

ಬೆಂಗಳೂರು: ನಗರದಲ್ಲಿ ಮಾದಕ ವಸ್ತುಗಳ ಜಾಲವನ್ನು ಬೇರುಸಹಿತ ಕಿತ್ತೊಗೆಯಲು ಬೆಂಗಳೂರು ನಗರ...

ಶಿವಗಂಗೆ ಬೆಟ್ಟದಲ್ಲಿ ಟೆಕ್ಕಿ ಅದ್ವೈತ್ ನಾಪತ್ತೆ: ಲ್ಯಾಪ್‌ಟಾಪ್‌ನಲ್ಲಿತ್ತು ಬೆಚ್ಚಿಬೀಳಿಸುವ ಮಾಹಿತಿ

ನೆಲಮಂಗಲ: ಶಿವಗಂಗೆ ಬೆಟ್ಟಕ್ಕೆ ಟ್ರೆಕ್ಕಿಂಗ್‌ಗೆ ತೆರಳಿ ನಿಗೂಢವಾಗಿ ನಾಪತ್ತೆಯಾಗಿರುವ ಟೆಕ್ಕಿ ಅದ್ವೈತ್...

ಕುಡಿದು ಮರ್ಸಿಡಿಸ್ ಚಲಾಯಿಸಿದ ಪೊಲೀಸ್ ಅಧಿಕಾರಿಯ ಪುತ್ರ: ವೃದ್ಧೆ ಬಲಿ, ಆರೋಪಿ ಅರೆಸ್ಟ್

ನವದೆಹಲಿ: ಕುಡಿದ ಅಮಲಿನಲ್ಲಿ ವೇಗವಾಗಿ ಮರ್ಸಿಡಿಸ್ ಕಾರು ಚಲಾಯಿಸಿದ ಆರೋಪದಲ್ಲಿ ಪೊಲೀಸ್...

ಜ್ಞಾನಭಾರತಿ ರಸ್ತೆ ಅಪಘಾತದಲ್ಲಿ ವಿದ್ಯಾರ್ಥಿನಿ ಸಾವು: ಕುಟುಂಬಕ್ಕೆ ಸರ್ಕಾರದಿಂದ 10 ಲಕ್ಷ ರೂ. ಪರಿಹಾರ

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಆಟೋರಿಕ್ಷಾ...

Bengaluru: ಹಿಂದಿ ಮಾತನಾಡದಿದ್ದಕ್ಕೆ ಯುವತಿ, ಯುವಕರಿಂದ ಹಲ್ಲೆ! ಕೇಸ್ ದಾಖಲು

ಬೆಂಗಳೂರು: ಹಿಂದಿ ಮಾತನಾಡದಿದ್ದಕ್ಕೆ ಡೆಲಿವರಿ ಬಾಯ್‌ ಮೇಲೆ ಯುವಕರ ಗುಂಪೊಂದು ಹಲ್ಲೆ...

Political News

ಬಲವಂತದ ರಾಜೀನಾಮೆ ಆರೋಪ: ರಾಜ್ಯಪಾಲರಿಗೆ ಹೊರಟ್ಟಿ, ಬಿಜೆಪಿ ದೂರು – ನಾವು ವಿವರಣೆ ನೀಡಿದ್ದೇವೆ ಎಂದ ಡಿಕೆಶಿ

ಬೆಂಗಳೂರು/ನವದೆಹಲಿ: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ರಾಜೀನಾಮೆ ವಿಚಾರ ಇದೀಗ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ತಮ್ಮಿಂದ ಬಲವಂತವಾಗಿ ರಾಜೀನಾಮೆ ಪಡೆಯಲಾಗಿದೆ ಎಂದು ಆರೋಪಿಸಿ ಬಸವರಾಜ ಹೊರಟ್ಟಿ ರಾಜ್ಯಪಾಲರಿಗೆ ದೂರು ನೀಡಿದ್ದು,...

ನಿಖಿಲ್ ನೇತೃತ್ವದಲ್ಲಿ ಬಿಡದಿ ಟೌನ್‌ಶಿಪ್ ವಿರುದ್ಧ ಪಾದಯಾತ್ರೆ; ಹೆಚ್‌ಡಿಕೆ ಹೇಳಿದ್ದೇನು?

ಮೈಸೂರು: ರೈತರು ಮತ್ತು ಹೆಣ್ಣುಮಕ್ಕಳು ಭದ್ರವಾಗಿದ್ದರೆ ಯಾವುದೇ ಕಾರಣಕ್ಕೂ ಬಿಡದಿ ಟೌನ್‌ಶಿಪ್ ಯೋಜನೆ ಜಾರಿಯಾಗಲು ಬಿಡುವುದಿಲ್ಲ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮೈಸೂರಿನಲ್ಲಿ ಜೆಡಿಎಸ್ ಪಾದಯಾತ್ರೆ ಕುರಿತು...

Cinema

Dharwad News

Gadag News

Trending

ಆಸ್ಪತ್ರೆ ವಿವಾದ ಮರೆತ ಸಲ್ಲು ಭಾಯ್: ಒಂದೇ ದಿನದಲ್ಲಿ ಪಾಪರಾಜಿಗಳನ್ನು ಕ್ಷಮಿಸಿದ ನಟ

ಮುಂಬೈ: ಆಸ್ಪತ್ರೆ ಆವರಣದಲ್ಲಿ ಪಾಪರಾಜಿಗಳ ವರ್ತನೆಗೆ ಸಿಟ್ಟುಗೊಂಡು ತರಾಟೆಗೆ ತೆಗೆದುಕೊಂಡಿದ್ದ ಬಾಲಿವುಡ್ ನಟ ಸಲ್ಮಾನ್ ಖಾನ್ ಇದೀಗ ಪರಿಸ್ಥಿತಿಯನ್ನು ಶಾಂತಗೊಳಿಸಿದ್ದಾರೆ. ಆಸ್ಪತ್ರೆ ವಿವಾದದ ಬಳಿಕ ಮೊದಲ ಬಾರಿಗೆ ಸಾರ್ವಜನಿಕ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡ ಅವರು,...

ಕನಿಷ್ಠ ವೇತನ ಹೆಚ್ಚಳದ ಹೊರೆ ಗುತ್ತಿಗೆದಾರರ ಮೇಲೆ ಹಾಕಲು ಸಾಧ್ಯವಿಲ್ಲ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ತಾಕೀತು

ಬೆಂಗಳೂರು: ರಾಜ್ಯ ಸರ್ಕಾರ ಕನಿಷ್ಠ ವೇತನ ಪರಿಷ್ಕರಣೆ ಮಾಡಿದ ಬಳಿಕ, ಚಾಲ್ತಿಯಲ್ಲಿರುವ ಗುತ್ತಿಗೆ ಒಪ್ಪಂದವನ್ನು ನೆಪವೊಡ್ಡಿ ಕಾರ್ಮಿಕರಿಗೆ ಹೆಚ್ಚುವರಿ ವೇತನ ಪಾವತಿಸಲು ಗುತ್ತಿಗೆದಾರರಿಗೆ ಹಣ ನೀಡುವುದನ್ನು ನಿರಾಕರಿಸಲು ಸಾಧ್ಯವಿಲ್ಲ ಎಂದು ಕರ್ನಾಟಕ ಹೈಕೋರ್ಟ್...

ಲಾಡ್ಜ್ ನಲ್ಲಿ ತಂಗಿದ್ದ ತಮಿಳುನಾಡು ಮೂಲದ ವ್ಯಕ್ತಿಗೆ ಹೃದಯಾಘಾತ! ಸ್ಥಳದಲ್ಲೇ ಸಾವು

ಬೆಂಗಳೂರು: ನಗರದ ಮಡಿವಾಳ ಪೊಲೀಸ್ ಠಾಣಾ ವ್ಯಾಪ್ತಿಯ ಲಾಡ್ಜ್ೊಂದರಲ್ಲಿ ತಂಗಿದ್ದ ತಮಿಳುನಾಡು ಮೂಲದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಡೆದಿದೆ. ಮುರುಗನ್ ಮಧು (35) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ...

ಬಾಲಿಷ ಹೇಳಿಕೆ ಸಹಿಸುವುದಿಲ್ಲ: ಪ್ರಧಾನಿ ಮೋದಿ ಕುರಿತು ರಾಹುಲ್ ಹೇಳಿಕೆಗೆ ವಿಜಯೇಂದ್ರ ಕಿಡಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೀಡಿರುವ ಹೇಳಿಕೆಯನ್ನು ಖಂಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ,...

ಶೃಂಗೇರಿ ಮರು ಮತ ಎಣಿಕೆ ಕೇಸ್‌ಗೆ ಹೊಸ ಟ್ವಿಸ್ಟ್: ಟಿ.ಡಿ.ರಾಜೇಗೌಡರಿಗೆ ಮತ್ತೆ ಸುಪ್ರೀಂ ಕೋರ್ಟ್ ರಕ್ಷಣೆ

ಚಿಕ್ಕಮಗಳೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತ ಮರುಎಣಿಕೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಟಿ.ಡಿ.ರಾಜೇಗೌಡರಿಗೆ ಸುಪ್ರೀಂ ಕೋರ್ಟ್ ಮತ್ತೆ ಮಧ್ಯಂತರ ರಿಲೀಫ್ ನೀಡಿದೆ. ಪ್ರಕರಣದ ವಿಚಾರಣೆಯನ್ನು ಜುಲೈ 23ಕ್ಕೆ ಮುಂದೂಡಿರುವ ನ್ಯಾಯಾಲಯ, ಅದುವರೆಗೂ...

ಬೈಕ್‌ಗೆ ಡಿಕ್ಕಿ ಹೊಡೆದ ಅಪರಿಚಿತ ವಾಹನ: ಇಬ್ಬರು ಯುವಕರ ಸ್ಥಳದಲ್ಲೇ ಸಾವು

ಹಾಸನ: ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಬೆಳಗಲಿ ಗ್ರಾಮದ ಬಳಿ ನಡೆದ ಭೀಕರ ಹಿಟ್ ಅಂಡ್ ರನ್ ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬುಧವಾರ ತಡರಾತ್ರಿ ಸಂಭವಿಸಿದೆ. ಗಂಡಸಿ ಹೋಬಳಿಯ ಕಾಲೇನಹಳ್ಳಿ ಗ್ರಾಮದ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News