📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಆಸ್ತಿಯಲ್ಲಿ ಪಾಲು ಕೇಳಿದ ಕಾರಣ ಕೊಲೆ: ಮೂವರಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್!

ಕಾರವಾರ: ಆಸ್ತಿಯಲ್ಲಿ ಪಾಲು ಕೇಳಿದ ವ್ಯಕ್ತಿಯನ್ನು ಕೊಲೆ ಮಾಡಿದ ಪ್ರಕರಣದಲ್ಲಿ ಮೂವರು...

ಮೂರು ದಿನಗಳಿಂದ ನಾಪತ್ತೆಯಾಗಿದ್ದ ಬಾಲಕಿ ಶ್ರೀನಂದ, 2 ಸಾವಿರ ಅಡಿ ಕೆಳಗೆ ಶವವಾಗಿ ಪತ್ತೆ!

ಚಿಕ್ಕಮಗಳೂರು: ಚಂದ್ರದ್ರೋಣ ಪರ್ವತ ಶ್ರೇಣಿಯ ಮಾಣಿಕ್ಯಧಾರಾ ಜಲಪಾತದ ಬಳಿ ಕಳೆದ ಮೂರು...

ದೇವರಿಗೆ ಕೈ ಮುಗಿದು, ಕುಂಕುಮ ಹಚ್ಚಿಕೊಂಡು ಹುಂಡಿ ಹಣ ಕದ್ದ ಕಳ್ಳ!

ಚಾಮರಾಜನಗರ: ಸಾಮಾನ್ಯವಾಗಿ ಕಳ್ಳರಿಗೆ ಯಾವುದಕ್ಕೂ ಭಯವಿಲ್ಲ ಎಂಬ ಮಾತಿದೆ. ಆದರೆ ಗುಂಡ್ಲುಪೇಟೆ...

ಅಪ್ರಾಪ್ತೆ ಮೇಲಿನ ದೌರ್ಜನ್ಯ ಪ್ರಕರಣ: ಆರೋಪಿಗೆ 20 ವರ್ಷ ಜೈಲು, ₹7 ಲಕ್ಷ ದಂಡ!

ಮಂಡ್ಯ: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಆರೋಪ ಸಾಬೀತಾದ...

ಪ್ರೀತಿ ನಿರಾಕರಿಸಿದ್ದಕ್ಕೆ ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ!

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಘೋರ ದುರಂತ ಸಂಭವಿಸಿದ್ದು, ಪ್ರೀತಿ ನಿರಾಕರಿಸಿದ್ದಕ್ಕೆ...

Political News

ಯೋಗೇಶ್‌ ಗೌಡ ಕೊಲೆ ಪ್ರಕರಣ: ‘ಕೈ’ ಶಾಸಕ ವಿನಯ್‌ ಕುಲಕರ್ಣಿ ಭವಿಷ್ಯ ಇಂದೇ ನಿರ್ಧಾರ!

ಧಾರವಾಡ:- ಧಾರವಾಡ ಗ್ರಾಮೀಣ ಕ್ಷೇತ್ರದ ಮಾಜಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರ ಭವಿಷ್ಯವು ಇಂದು ನ್ಯಾಯಾಲಯದ ತೀರ್ಪಿನ ಮೂಲಕ ನಿರ್ಧಾರವಾಗಲಿದೆ. 2016 ರಲ್ಲಿ ನಡೆದ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ...

ಕೊಲೆಗೆ ಪ್ರಚೋದನೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುಧ್ದ ದೂರು ದಾಖಲು!

ದಿಸ್ಪುರ್: ಕೊಲೆಗೆ ಪ್ರಚೋದನೆ ಕೊಟ್ಟ ಆರೋಪದಡಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುಧ್ದ ಬೆಂಗಳೂರಿನಲ್ಲಿ ದೂರು ದಾಖಲಾಗಿದೆ. ಅಸ್ಸಾಂನಲ್ಲಿ ಆರ್‌ಎಸ್‌ಎಸ್ ಮತ್ತು ಬಿಜೆಪಿ ಕಾರ್ಯಕರ್ತರನ್ನು ಕೊಲ್ಲುವಂತೆ ಮುಸ್ಲಿಮರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರೆ...

Cinema

Dharwad News

Gadag News

Trending

ಭಾರತ ನಮ್ಮ ಮೊದಲ ಶತ್ರು ಎಂದಿದ್ದ ಪಾಕ್‌ ಮಾಜಿ ಸೇನಾ ಮುಖ್ಯಸ್ಥ ಬಾಜ್ವಾ ಸಾವು!

ಇಸ್ಲಾಮಾಬಾದ್: ಕಳೆದ ಫೆಬ್ರವರಿಯಲ್ಲಿ ಸ್ನಾನಗೃಹದಲ್ಲಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಪಾಕಿಸ್ತಾನದ ಮಾಜಿ ಸೇನಾ ಮುಖ್ಯಸ್ಥ ಜನರಲ್ ಜಾವೇದ್ ಬಾಜ್ವಾ ಇದೀಗ ನಿಧನರಾಗಿದ್ದಾರೆ. ಗಾಯಗೊಂಡಿದ್ದ ಅವರು ರಾವಲ್ಪಿಂಡಿ ಮಿಲಿಟರಿ ಆಸ್ಪತ್ರೆಯ ತೀವ್ರಾ ನಿಗಾ ಘಟಕದಲ್ಲಿ ಚಿಕಿತ್ಸೆ...

ಹೋಟೆಲ್ ಗಳಲ್ಲಿ ಸಿಲಿಂಡರ್ ಅಭಾವ: ಭಾನುವಾರದ ಬಾಡೂಟಕ್ಕೆ ಹೊಸ ಕಿಚನ್ ಸೆಟ್ ಆಪ್!

ಬೆಂಗಳೂರು: ರಾಜ್ಯದಲ್ಲಿ ಕಮರ್ಷಿಯಲ್ ಸಿಲಿಂಡರ್ ಕೊರತೆ ಹೆಚ್ಚಾಗಿದ್ದು, ಬೆಂಗಳೂರಿನ ಹೋಟೆಲ್‌ಗಳಲ್ಲಿ ಗ್ಯಾಸ್ ಸಮಸ್ಯೆ ತೀವ್ರವಾಗಿದೆ. ಸಂಡೇ-ಸಂಡೇ ಬಾಡೂಟಕ್ಕಾಗಿ ಅಡುಗೆ ತಯಾರಿಸುವ ಹೋಟೆಲ್‌ ಸಿಬ್ಬಂದಿ ಹೊಸ ಕಿಚನ್ ಸೆಟ್ ಮತ್ತು ಪರ್ಯಾಯ ವ್ಯವಸ್ಥೆಗಳನ್ನು ಬಳಸಿ ಗ್ರಾಹಕರಿಗೆ...

ಅಡುಗೆ ಅನಿಲದ ಕೊರತೆಯಿಂದ ಕೆಲ ಹೋಟೆಲ್‌ಗಳು ತಾತ್ಕಾಲಿಕ ಬಂದ್: KH ಮುನಿಯಪ್ಪ

ಬೆಂಗಳೂರು: ಹಳ್ಳಿಗಳಲ್ಲಿ ಗೃಹ ಬಳಕೆಯವರಿಗೆ 45 ದಿನಕ್ಕೆ 1 ಸಿಲಿಂಡರ್ ಕೊಡಲಾಗುತ್ತಿದೆ ಎಂದು ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ಸಚಿವ KH ಮುನಿಯಪ್ಪ ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಅವರು,...

ಡಾ. ವಿಷ್ಣುವರ್ಧನ್ ರಸ್ತೆಯಲ್ಲಿ ಕಸದ ರಾಶಿ: ವಿಡಿಯೋ ಮಾಡಿ ಅಧಿಕಾರಿಗಳ ಗಮನ ಸೆಳೆದ ಅನಿರುದ್ಧ್ ಜತ್ಕರ್!

ಬೆಂಗಳೂರು: ನಟ ಅನಿರುದ್ಧ್ ಜತ್ಕರ್ ಕಳೆದ ಐದು ವರ್ಷಗಳಿಂದ “ಸ್ವಚ್ಛತೆಗಾಗಿ ನಾನೂ ಸಹಭಾಗಿ” ಅಭಿಯಾನ ನಡೆಸುತ್ತಿದ್ದಾರೆ. ನಗರದಲ್ಲಿ ಎಲ್ಲೆಡೆ ಬಿದ್ದ ಕಸದ ರಾಶಿಗಳನ್ನು ಗಮನಿಸಿ, ಅಧಿಕಾರಿಗಳ ಗಮನಕ್ಕೆ ತರುವ ಮೂಲಕ ಸಮಸ್ಯೆ ಪರಿಹಾರಕ್ಕೆ ಮನವಿ...

ಕೃಷಿ ಹೊಂಡದಲ್ಲಿ ಈಜಲು ಹೋದ ನಾಲ್ಕು ಮಕ್ಕಳು ಜಲಸಮಾಧಿ: ಮುಗಿಲು ಮುಟ್ಟಿದ ಪೋಷಕರ ಆಕ್ರಂದನ!

ಯಾದಗಿರಿ: ಜಿಲ್ಲೆಯ ಸುರಪುರ ತಾಲೂಕಿನ ನಗನೂರು ಗ್ರಾಮದಲ್ಲಿ ಕೃಷಿ ಹೊಂಡಕ್ಕೆ ಈಜಲು ಹೋಗಿದ್ದ ನಾಲ್ವರು ಮಕ್ಕಳು ದಾರುಣ ಅಂತ್ಯ ಕಂಡಿರುವ ಘಟನೆ ಜರುಗಿದೆ. 6 ವರ್ಷದ ಕಿರಣ್​​​, 11 ವರ್ಷದ ಬಸಮ್ಮ, 6 ವರ್ಷದ...

ಕೊಪ್ಪಳದಲ್ಲಿ ಪೆಟ್ರೋಲ್-ಡೀಸೆಲ್ ಅಭಾವ ವದಂತಿ: ಡ್ರಮ್, ಕ್ಯಾನ್‌ ಹಿಡಿದು ಬಂಕ್‌ಗಳಿಗೆ ಮುಗಿಬಿದ್ದ ಜನ!

ಕೊಪ್ಪಳ:- ಮಧ್ಯಪ್ರಾಚ್ಯ ಸಂಘರ್ಷದಿಂದ ಪೆಟ್ರೋಲ್-ಡೀಸೆಲ್ ಸಿಗಲ್ಲ ಎಂಬ ವದಂತಿ ಹರಿದಾಡ್ತಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಂಕ್ ಗಳ ಮುಂದೆ ರಾತ್ರಿಯಿಡಿ ಕ್ಯೂ ನಿಂತು ಜನತೆ ಪೆಟ್ರೋಲ್ ಸ್ಟಾಕ್ ಮಾಡಿಕೊಳ್ತಿದ್ದಾರೆ. ಇದೀಗ ಕೊಪ್ಪಳದಲ್ಲಿಯೂ ಡ್ರಮ್, ಕ್ಯಾನ್...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!