ಬೆಂಗಳೂರು/ನವದೆಹಲಿ: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ರಾಜೀನಾಮೆ ವಿಚಾರ ಇದೀಗ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ತಮ್ಮಿಂದ ಬಲವಂತವಾಗಿ ರಾಜೀನಾಮೆ ಪಡೆಯಲಾಗಿದೆ ಎಂದು ಆರೋಪಿಸಿ ಬಸವರಾಜ ಹೊರಟ್ಟಿ ರಾಜ್ಯಪಾಲರಿಗೆ ದೂರು ನೀಡಿದ್ದು,...
ಮೈಸೂರು: ರೈತರು ಮತ್ತು ಹೆಣ್ಣುಮಕ್ಕಳು ಭದ್ರವಾಗಿದ್ದರೆ ಯಾವುದೇ ಕಾರಣಕ್ಕೂ ಬಿಡದಿ ಟೌನ್‌ಶಿಪ್ ಯೋಜನೆ ಜಾರಿಯಾಗಲು ಬಿಡುವುದಿಲ್ಲ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಮೈಸೂರಿನಲ್ಲಿ ಜೆಡಿಎಸ್ ಪಾದಯಾತ್ರೆ ಕುರಿತು...
ಮಂಡ್ಯ: ಶ್ರೀರಂಗಪಟ್ಟಣ ತಾಲೂಕಿನ ಚಿಂದಗಿರಿಕೊಪ್ಪಲು ಗ್ರಾಮದಲ್ಲಿ ಹಲವು ದಿನಗಳಿಂದ ಜನರನ್ನು ಬೆಚ್ಚಿಬೀಳಿಸುತ್ತಿದ್ದ ಚಿರತೆ ಕೊನೆಗೂ ಅರಣ್ಯ ಇಲಾಖೆಯ ಬೋನಿಗೆ ಬಿದ್ದಿದೆ. ಗ್ರಾಮದ ಜಮೀನು ಪ್ರದೇಶದಲ್ಲಿ ನಿರಂತರವಾಗಿ ಚಿರತೆ ಕಾಣಿಸಿಕೊಳ್ಳುತ್ತಿದ್ದ ಕಾರಣ ರೈತರು ಹಾಗೂ...
ತುಮಕೂರು: ತಹಶೀಲ್ದಾರ್ ಕಚೇರಿಯಲ್ಲೇ ಸರ್ಕಾರಿ ದಾಖಲೆಗಳು ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದ್ದು, ಮಾಹಿತಿ ಆಯೋಗದ ಮಧ್ಯಪ್ರವೇಶದ ಬಳಿಕ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಹೆಬ್ಬೂರು ಹೋಬಳಿಯ ಜೋಡಿ ಕಲ್ಕರೆ ಗ್ರಾಮದ ಇನಾಂ ಜಮೀನಿಗೆ...
ಬೆಂಗಳೂರು: ಕರ್ನಾಟಕ ರಾಜ್ಯದ ಜೈಲುಗಳಲ್ಲಿ ನಡೆಯುತ್ತಿದ್ದ ಅಕ್ರಮ ಚಟುವಟಿಕೆಗಳು ಮತ್ತು ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ಕಾರಾಗೃಹ ಡಿಜಿಪಿ ಅಲೋಕ್ ಕುಮಾರ್ ಮಹತ್ವದ ಬದಲಾವಣೆಗಳನ್ನು ಜಾರಿಗೆ ತಂದಿದ್ದಾರೆ.
ರಾಜ್ಯದ ವಿವಿಧ ಜೈಲುಗಳಲ್ಲಿ ಹಲವು ವರ್ಷಗಳಿಂದ...
ಬಾಲಿವುಡ್ ನಟ ರಣವೀರ್ ಸಿಂಗ್ ಅಭಿನಯದ ‘ಧುರಂಧರ್: ದಿ ರಿವೆಂಜ್’ ಸಿನಿಮಾ ಇದೀಗ ರಾಷ್ಟ್ರ ಭದ್ರತೆಗೆ ಸಂಬಂಧಿಸಿದ ಗಂಭೀರ ಆರೋಪಗಳ ನಡುವೆ ಕಾನೂನು ಸಂಕಷ್ಟಕ್ಕೆ ಸಿಲುಕಿದೆ. ಭಾರತೀಯ ಸೇನೆಯ ಸೂಕ್ಷ್ಮ ಕಾರ್ಯಾಚರಣೆಗಳ ವಿವರಗಳು,...
ಬೆಂಗಳೂರು: ಜೈಲು ಶಿಕ್ಷೆ ಅನುಭವಿಸಿದ ಅವಧಿಯನ್ನೇ ಆಧಾರವನ್ನಾಗಿ ಮಾಡಿಕೊಂಡು ಅಪರಾಧಿಗಳಿಗೆ ಪೆರೋಲ್ ನೀಡಲು ಸಾಧ್ಯವಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ.
ಮುಂಬೈನಿಂದ ಬೆಂಗಳೂರಿನ ಕಾರಾಗೃಹಕ್ಕೆ ಸ್ಥಳಾಂತರಗೊಂಡಿರುವ ಅಪರಾಧಿ ಅಂಬರೀಶ್ ಎಸ್. ಕಪಾಡಿಯಾ...
ದೆಹಲಿ: ಜಗತ್ತು ಕೋವಿಡ್ ಮಹಾಮಾರಿಯ ಪರಿಣಾಮಗಳಿಂದ ನಿಧಾನವಾಗಿ ಚೇತರಿಸಿಕೊಳ್ಳುತ್ತಿರುವ ನಡುವೆಯೇ, ಇದೀಗ ಮತ್ತೊಂದು ಅಪಾಯಕಾರಿ ವೈರಸ್ ಜಾಗತಿಕ ಮಟ್ಟದಲ್ಲಿ ಆತಂಕ ಸೃಷ್ಟಿಸಿದೆ. ಆಫ್ರಿಕಾ ಖಂಡದಲ್ಲಿ ವೇಗವಾಗಿ ಹರಡುತ್ತಿರುವ ಎಬೋಲಾ ವೈರಸ್‌ನ ಬುಂಡಿಬುಗ್ಯೊ ತಳಿ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...