ಬೆಂಗಳೂರು/ನವದೆಹಲಿ: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ರಾಜೀನಾಮೆ ವಿಚಾರ ಇದೀಗ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ತಮ್ಮಿಂದ ಬಲವಂತವಾಗಿ ರಾಜೀನಾಮೆ ಪಡೆಯಲಾಗಿದೆ ಎಂದು ಆರೋಪಿಸಿ ಬಸವರಾಜ ಹೊರಟ್ಟಿ ರಾಜ್ಯಪಾಲರಿಗೆ ದೂರು ನೀಡಿದ್ದು,...
ಮೈಸೂರು: ರೈತರು ಮತ್ತು ಹೆಣ್ಣುಮಕ್ಕಳು ಭದ್ರವಾಗಿದ್ದರೆ ಯಾವುದೇ ಕಾರಣಕ್ಕೂ ಬಿಡದಿ ಟೌನ್‌ಶಿಪ್ ಯೋಜನೆ ಜಾರಿಯಾಗಲು ಬಿಡುವುದಿಲ್ಲ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಮೈಸೂರಿನಲ್ಲಿ ಜೆಡಿಎಸ್ ಪಾದಯಾತ್ರೆ ಕುರಿತು...
ಮೈಸೂರು: ಪ್ರಕೃತಿ ಪ್ರೇಮಿಗಳು ಮತ್ತು ವನ್ಯಜೀವಿ ಆಸಕ್ತರಿಗೆ ಖುಷಿ ನೀಡುವ ಬೆಳವಣಿಗೆಯೊಂದು ರಾಜ್ಯದ ಅರಣ್ಯ ವಲಯದಲ್ಲಿ ಗಮನ ಸೆಳೆದಿದೆ.
ಕಳೆದ ಕೆಲವು ವರ್ಷಗಳಿಂದ ಅರಣ್ಯ ಇಲಾಖೆಯ ಕಠಿಣ ಸುರಕ್ಷತಾ ಕ್ರಮಗಳು, ಅರಣ್ಯ ಸಂರಕ್ಷಣೆ ಹಾಗೂ...
ಬೆಂಗಳೂರು: ರಾಜ್ಯಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದರ ಬೆನ್ನಲ್ಲೇ ಹಲವು ಜಿಲ್ಲೆಗಳಿಗೆ ಆರೆಂಜ್ ಹಾಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರು...
ಚಿಕ್ಕೋಡಿ: ಲಾರಿ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ಸಾವನ್ನಪ್ಪಿ, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ–ಗೋಟುರ ರಸ್ತೆಯಲ್ಲಿ ನಡೆದಿದೆ.
ಮಹಾರಾಷ್ಟ್ರದ ಪೂನಾ ಮೂಲದ ಹಣಮಂತ...
ಕೋಲಾರಾ: ಅಪಘಾತದಲ್ಲಿ ಕಾಲು ಕಳೆದುಕೊಂಡರೂ ಶಿಕ್ಷಣದ ಕನಸನ್ನು ಕೈಬಿಡದ ವಿದ್ಯಾರ್ಥಿನಿಯೊಬ್ಬಳ ಸಾಧನೆ ಇದೀಗ ಎಲ್ಲರ ಮನ ಗೆದ್ದಿದೆ. ಕೆಜಿಎಫ್ ತಾಲೂಕಿನ ಚಿನ್ನನಾಗನಹಳ್ಳಿಯ ಕುಸುಮಾ ಎಂಬ ವಿದ್ಯಾರ್ಥಿನಿ ಸ್ಟ್ರೇಚರ್‌ನಲ್ಲೇ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದು ಪ್ರಥಮ...
ಗದಗ/ಬೆಂಗಳೂರು: ಸಾವಿರ ವರ್ಷಗಳ ಇತಿಹಾಸ ಹೊಂದಿರುವ ಗದಗ ಜಿಲ್ಲೆಯ ಲಕ್ಕುಂಡಿಯ ಪಾರಂಪರಿಕ ವೈಭವವನ್ನು ಮರು ಅನಾವರಣಗೊಳಿಸಲು ಇದೀಗ ಉಪಗ್ರಹ ತಂತ್ರಜ್ಞಾನದ ನೆರವು ಪಡೆಯಲು ಸರ್ಕಾರ ಮುಂದಾಗಿದೆ.
ಮಣ್ಣಿನಡಿ ಅಡಗಿರುವ ಪುರಾತತ್ವ ಸಂಪತ್ತು, ಉತ್ಖನನ ಸ್ಥಳಗಳು...
ಬೆಂಗಳೂರು: ಜಿಮ್‌ನ ವಾಟ್ಸಾಪ್ ಗ್ರೂಪ್‌ನಲ್ಲಿ ನಡೆದ ವಾಗ್ವಾದ ಯುವಕನ ಮೇಲೆ ಹಲ್ಲೆಗೆ ತಿರುಗಿದ ಘಟನೆ ಬೆಂಗಳೂರಿನ ಸಂಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ ಟೀಚರ್ಸ್ ಕಾಲೊನಿಯಲ್ಲಿ ನಡೆದಿದೆ.
ಟ್ರೈನರ್ ಬಗ್ಗೆ ಅವಹೇಳನವಾಗಿ ಮಾತನಾಡಿದ್ದೀಯೆಂದು ಆರೋಪಿಸಿ ಅನ್ಶ್...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...