Crime News

ಬೆಂಗಳೂರಿನಲ್ಲಿ ಖಾಕಿ ಬಿಗ್ ಬೇಟೆ; 55.8 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ, 39 ಡ್ರಗ್ ಪೆಡ್ಲರ್ʼಗಳ ಬಂಧನ

ಬೆಂಗಳೂರು: ನಗರದಲ್ಲಿ ಮಾದಕ ವಸ್ತುಗಳ ಜಾಲವನ್ನು ಬೇರುಸಹಿತ ಕಿತ್ತೊಗೆಯಲು ಬೆಂಗಳೂರು ನಗರ...

ಶಿವಗಂಗೆ ಬೆಟ್ಟದಲ್ಲಿ ಟೆಕ್ಕಿ ಅದ್ವೈತ್ ನಾಪತ್ತೆ: ಲ್ಯಾಪ್‌ಟಾಪ್‌ನಲ್ಲಿತ್ತು ಬೆಚ್ಚಿಬೀಳಿಸುವ ಮಾಹಿತಿ

ನೆಲಮಂಗಲ: ಶಿವಗಂಗೆ ಬೆಟ್ಟಕ್ಕೆ ಟ್ರೆಕ್ಕಿಂಗ್‌ಗೆ ತೆರಳಿ ನಿಗೂಢವಾಗಿ ನಾಪತ್ತೆಯಾಗಿರುವ ಟೆಕ್ಕಿ ಅದ್ವೈತ್...

ಕುಡಿದು ಮರ್ಸಿಡಿಸ್ ಚಲಾಯಿಸಿದ ಪೊಲೀಸ್ ಅಧಿಕಾರಿಯ ಪುತ್ರ: ವೃದ್ಧೆ ಬಲಿ, ಆರೋಪಿ ಅರೆಸ್ಟ್

ನವದೆಹಲಿ: ಕುಡಿದ ಅಮಲಿನಲ್ಲಿ ವೇಗವಾಗಿ ಮರ್ಸಿಡಿಸ್ ಕಾರು ಚಲಾಯಿಸಿದ ಆರೋಪದಲ್ಲಿ ಪೊಲೀಸ್...

ಜ್ಞಾನಭಾರತಿ ರಸ್ತೆ ಅಪಘಾತದಲ್ಲಿ ವಿದ್ಯಾರ್ಥಿನಿ ಸಾವು: ಕುಟುಂಬಕ್ಕೆ ಸರ್ಕಾರದಿಂದ 10 ಲಕ್ಷ ರೂ. ಪರಿಹಾರ

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಆಟೋರಿಕ್ಷಾ...

Bengaluru: ಹಿಂದಿ ಮಾತನಾಡದಿದ್ದಕ್ಕೆ ಯುವತಿ, ಯುವಕರಿಂದ ಹಲ್ಲೆ! ಕೇಸ್ ದಾಖಲು

ಬೆಂಗಳೂರು: ಹಿಂದಿ ಮಾತನಾಡದಿದ್ದಕ್ಕೆ ಡೆಲಿವರಿ ಬಾಯ್‌ ಮೇಲೆ ಯುವಕರ ಗುಂಪೊಂದು ಹಲ್ಲೆ...

Political News

ಬಲವಂತದ ರಾಜೀನಾಮೆ ಆರೋಪ: ರಾಜ್ಯಪಾಲರಿಗೆ ಹೊರಟ್ಟಿ, ಬಿಜೆಪಿ ದೂರು – ನಾವು ವಿವರಣೆ ನೀಡಿದ್ದೇವೆ ಎಂದ ಡಿಕೆಶಿ

ಬೆಂಗಳೂರು/ನವದೆಹಲಿ: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ರಾಜೀನಾಮೆ ವಿಚಾರ ಇದೀಗ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ತಮ್ಮಿಂದ ಬಲವಂತವಾಗಿ ರಾಜೀನಾಮೆ ಪಡೆಯಲಾಗಿದೆ ಎಂದು ಆರೋಪಿಸಿ ಬಸವರಾಜ ಹೊರಟ್ಟಿ ರಾಜ್ಯಪಾಲರಿಗೆ ದೂರು ನೀಡಿದ್ದು,...

ನಿಖಿಲ್ ನೇತೃತ್ವದಲ್ಲಿ ಬಿಡದಿ ಟೌನ್‌ಶಿಪ್ ವಿರುದ್ಧ ಪಾದಯಾತ್ರೆ; ಹೆಚ್‌ಡಿಕೆ ಹೇಳಿದ್ದೇನು?

ಮೈಸೂರು: ರೈತರು ಮತ್ತು ಹೆಣ್ಣುಮಕ್ಕಳು ಭದ್ರವಾಗಿದ್ದರೆ ಯಾವುದೇ ಕಾರಣಕ್ಕೂ ಬಿಡದಿ ಟೌನ್‌ಶಿಪ್ ಯೋಜನೆ ಜಾರಿಯಾಗಲು ಬಿಡುವುದಿಲ್ಲ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮೈಸೂರಿನಲ್ಲಿ ಜೆಡಿಎಸ್ ಪಾದಯಾತ್ರೆ ಕುರಿತು...

Cinema

Dharwad News

Gadag News

Trending

ವಿಜಯಪುರದಲ್ಲಿ ದಾರುಣ ದುರಂತ: ಮನೆ ಮೇಲ್ಛಾವಣಿ ಕುಸಿದು ಮಹಿಳೆ ಸಾವು!

ವಿಜಯಪುರ: ಮನೆಯ ಮೇಲ್ಛಾವಣಿ ಕುಸಿದು ಮಹಿಳೆಯೊಬ್ಬರು ಜೀವಂತ ಸಮಾಧಿಯಾದ ಘಟನೆ ವಿಜಯಪುರ ಜಿಲ್ಲೆಯ ನಿಡಗುಂದಿ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ಗೌರೀಶ್ವರ ದೇವಸ್ಥಾನ ಸಮೀಪ ಈ ದುರಂತ ಸಂಭವಿಸಿದೆ. ಮಹಾದೇವಿ ವಾರದ್ (55) ಮೃತ ಮಹಿಳೆ ಎಂದು...

ಮಹಿಳಾ ಹಾಸ್ಟೆಲ್ ಟೆರೇಸ್‌ನಿಂದ ಬಿದ್ದು ಎಂಬಿಎ ವಿದ್ಯಾರ್ಥಿನಿ ಸಾವು!

ಲಕ್ನೋ: ಉತ್ತರ ಪ್ರದೇಶದ ಮೀರತ್‌ನ ಐಐಎಂಟಿ ವಿಶ್ವವಿದ್ಯಾಲಯದ ಮಹಿಳಾ ಹಾಸ್ಟೆಲ್‌ನಲ್ಲಿ ಅಂತಿಮ ವರ್ಷದ ಎಂಬಿಎ ವಿದ್ಯಾರ್ಥಿನಿಯೊಬ್ಬಳು ಟೆರೇಸ್ ಮೇಲಿಂದ ಬಿದ್ದು ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಅನು ಗುಪ್ತಾ ಮೃತ ವಿದ್ಯಾರ್ಥಿನಿಯಾಗಿದ್ದು, ಆಕೆ ವಿಶ್ವವಿದ್ಯಾಲಯದ ಸರೋಜಿನಿ...

ಸಂಜೆ ಆಗುತ್ತಿದ್ದಂತೆ ರಸ್ತೆಗಿಳಿಯುವ ಕಾಡಾನೆ: ಗ್ರಾಮಸ್ಥರಲ್ಲಿ ಆತಂಕ!

ಚಾಮರಾಜನಗರ: ಜಿಲ್ಲೆಯ ತಮಿಳುನಾಡು ಗಡಿ ಭಾಗವಾದ ತಾಳವಾಡಿ ಸಮೀಪದ ಮರೂರು ಬಳಿ ಒಂಟಿ ಸಲಗದ ಹಾವಳಿ ಹೆಚ್ಚಾಗಿದ್ದು, ಗ್ರಾಮಸ್ಥರು ಆತಂಕದಲ್ಲೇ ದಿನ ಕಳೆಯುವಂತಾಗಿದೆ. ಸಂಜೆ ವೇಳೆಯಾಗುತ್ತಿದ್ದಂತೆ ಕಾಡಾನೆ ರಸ್ತೆಗಿಳಿದು ವಾಹನ ಸವಾರರನ್ನು ಅಟ್ಟಾಡಿಸುತ್ತಿರುವುದರಿಂದ ಜನರು...

ಲೋಕಾಯುಕ್ತ ದೂರು ಕೊಟ್ಟಿದ್ದಕ್ಕೆ ರಕ್ತಪಾತ! ದೂರುದಾರನ ಮೇಲೆ 30 ಮಂದಿಯ ದಾಳಿ

ರಾಯಚೂರು: ವಕ್ಫ್ ಬೋರ್ಡ್ ಅನುದಾನ ದುರ್ಬಳಕೆ ಕುರಿತು ಲೋಕಾಯುಕ್ತಕ್ಕೆ ದೂರು ನೀಡಿದ್ದ ವ್ಯಕ್ತಿ ಹಾಗೂ ಆತನ ಬೆಂಬಲಿಗರ ಮೇಲೆ ಸುಮಾರು 30 ಮಂದಿಯ ಗುಂಪು ಸಿನಿಮೀಯ ಶೈಲಿಯಲ್ಲಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ...

ಕಬ್ಬಿಣದ ಹಾರೆಯಿಂದ ಹೊಡೆದು ಮಾಜಿ ಸೈನಿಕನ ಪುತ್ರನ ಭೀಕರ ಕೊಲೆ: ಪ್ರೀತಿಯ ಮಡದಿ ಅರೆಸ್ಟ್!

ಗದಗ: ಕಳೆದ ಮೂರು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಪತಿಯನ್ನೇ ಪತ್ನಿ ಕಬ್ಬಿಣದ ಹಾರೆಯಿಂದ ಹೊಡೆದು ಕೊಲೆಗೈದಿರುವ ಘಟನೆ ಗದಗ ಜಿಲ್ಲೆಯ ನರಗುಂದ ತಾಲೂಕಿನ ರಡ್ಡೇರ ನಾಗನೂರ ಗ್ರಾಮದಲ್ಲಿ ಮಂಗಳವಾರ ಮಧ್ಯರಾತ್ರಿ ಜರುಗಿದೆ. ಡಿಪ್ಲೊಮಾ...

ಅಕ್ರಮ ಗಾಂಜಾ ದಂಧೆ ಬಯಲು: 860 ಗ್ರಾಂ ಮಾದಕ ವಸ್ತು ಜಪ್ತಿ!

ದೊಡ್ಡಬಳ್ಳಾಪುರ: ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ತಾಲೂಕಿನ ಕಂಟನಕುಂಟೆ ಗ್ರಾಮದಲ್ಲಿ ನಡೆದಿದೆ. ದಾಳಿ ನಡೆಸಿದ ಪೊಲೀಸರು 860 ಗ್ರಾಂ ಒಣ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತನನ್ನು ಕಂಟನಕುಂಟೆ ಗ್ರಾಮದ ನಿವಾಸಿ ಚೇತನ್...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News