Crime News

ಬೆಂಗಳೂರಿನಲ್ಲಿ ಖಾಕಿ ಬಿಗ್ ಬೇಟೆ; 55.8 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ, 39 ಡ್ರಗ್ ಪೆಡ್ಲರ್ʼಗಳ ಬಂಧನ

ಬೆಂಗಳೂರು: ನಗರದಲ್ಲಿ ಮಾದಕ ವಸ್ತುಗಳ ಜಾಲವನ್ನು ಬೇರುಸಹಿತ ಕಿತ್ತೊಗೆಯಲು ಬೆಂಗಳೂರು ನಗರ...

ಶಿವಗಂಗೆ ಬೆಟ್ಟದಲ್ಲಿ ಟೆಕ್ಕಿ ಅದ್ವೈತ್ ನಾಪತ್ತೆ: ಲ್ಯಾಪ್‌ಟಾಪ್‌ನಲ್ಲಿತ್ತು ಬೆಚ್ಚಿಬೀಳಿಸುವ ಮಾಹಿತಿ

ನೆಲಮಂಗಲ: ಶಿವಗಂಗೆ ಬೆಟ್ಟಕ್ಕೆ ಟ್ರೆಕ್ಕಿಂಗ್‌ಗೆ ತೆರಳಿ ನಿಗೂಢವಾಗಿ ನಾಪತ್ತೆಯಾಗಿರುವ ಟೆಕ್ಕಿ ಅದ್ವೈತ್...

ಕುಡಿದು ಮರ್ಸಿಡಿಸ್ ಚಲಾಯಿಸಿದ ಪೊಲೀಸ್ ಅಧಿಕಾರಿಯ ಪುತ್ರ: ವೃದ್ಧೆ ಬಲಿ, ಆರೋಪಿ ಅರೆಸ್ಟ್

ನವದೆಹಲಿ: ಕುಡಿದ ಅಮಲಿನಲ್ಲಿ ವೇಗವಾಗಿ ಮರ್ಸಿಡಿಸ್ ಕಾರು ಚಲಾಯಿಸಿದ ಆರೋಪದಲ್ಲಿ ಪೊಲೀಸ್...

ಜ್ಞಾನಭಾರತಿ ರಸ್ತೆ ಅಪಘಾತದಲ್ಲಿ ವಿದ್ಯಾರ್ಥಿನಿ ಸಾವು: ಕುಟುಂಬಕ್ಕೆ ಸರ್ಕಾರದಿಂದ 10 ಲಕ್ಷ ರೂ. ಪರಿಹಾರ

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಆಟೋರಿಕ್ಷಾ...

Bengaluru: ಹಿಂದಿ ಮಾತನಾಡದಿದ್ದಕ್ಕೆ ಯುವತಿ, ಯುವಕರಿಂದ ಹಲ್ಲೆ! ಕೇಸ್ ದಾಖಲು

ಬೆಂಗಳೂರು: ಹಿಂದಿ ಮಾತನಾಡದಿದ್ದಕ್ಕೆ ಡೆಲಿವರಿ ಬಾಯ್‌ ಮೇಲೆ ಯುವಕರ ಗುಂಪೊಂದು ಹಲ್ಲೆ...

Political News

ಬಲವಂತದ ರಾಜೀನಾಮೆ ಆರೋಪ: ರಾಜ್ಯಪಾಲರಿಗೆ ಹೊರಟ್ಟಿ, ಬಿಜೆಪಿ ದೂರು – ನಾವು ವಿವರಣೆ ನೀಡಿದ್ದೇವೆ ಎಂದ ಡಿಕೆಶಿ

ಬೆಂಗಳೂರು/ನವದೆಹಲಿ: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ರಾಜೀನಾಮೆ ವಿಚಾರ ಇದೀಗ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ತಮ್ಮಿಂದ ಬಲವಂತವಾಗಿ ರಾಜೀನಾಮೆ ಪಡೆಯಲಾಗಿದೆ ಎಂದು ಆರೋಪಿಸಿ ಬಸವರಾಜ ಹೊರಟ್ಟಿ ರಾಜ್ಯಪಾಲರಿಗೆ ದೂರು ನೀಡಿದ್ದು,...

ನಿಖಿಲ್ ನೇತೃತ್ವದಲ್ಲಿ ಬಿಡದಿ ಟೌನ್‌ಶಿಪ್ ವಿರುದ್ಧ ಪಾದಯಾತ್ರೆ; ಹೆಚ್‌ಡಿಕೆ ಹೇಳಿದ್ದೇನು?

ಮೈಸೂರು: ರೈತರು ಮತ್ತು ಹೆಣ್ಣುಮಕ್ಕಳು ಭದ್ರವಾಗಿದ್ದರೆ ಯಾವುದೇ ಕಾರಣಕ್ಕೂ ಬಿಡದಿ ಟೌನ್‌ಶಿಪ್ ಯೋಜನೆ ಜಾರಿಯಾಗಲು ಬಿಡುವುದಿಲ್ಲ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮೈಸೂರಿನಲ್ಲಿ ಜೆಡಿಎಸ್ ಪಾದಯಾತ್ರೆ ಕುರಿತು...

Cinema

Dharwad News

Gadag News

Trending

“ಆನ್‌ಲೈನ್ ಔಷಧ ಮಾರಾಟ ಬಂದ್ ಮಾಡಿ”

ವಿಜಯಸಾಕ್ಷಿ ಸುದ್ದಿ, ಹಗರಿಬೊಮ್ಮನಹಳ್ಳಿ: ರಾಜ್ಯಾದ್ಯಂತ ನಡೆದ ಔಷಧ ವ್ಯಾಪಾರ ಬಂದ್‌ಗೆ ಹಗರಿಬೊಮ್ಮನಹಳ್ಳಿ ತಾಲೂಕು ಔಷಧ ವ್ಯಾಪಾರಿಗಳ ಸಂಘ ಸಂಪೂರ್ಣ ಬೆಂಬಲ ಸೂಚಿಸಿದ್ದು, ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಬಹುತೇಕ ಮೆಡಿಕಲ್ ಶಾಪ್‌ಗಳು ಬಂದ್ ಆಗಿ...

ಮತ್ತೊಂದು ಪೈಶಾಚಿಕ ಕೃತ್ಯ : ಪಾರ್ಟಿಗೆ ತೆರಳಿದ್ದ ಕಾಲೇಜು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ!

ಬೆಂಗಳೂರು: ರಾಜಧಾನಿ ಬೆಂಗಳೂರಿನ ಮಡಿವಾಳ ಪ್ರದೇಶದಲ್ಲಿ ಕಾಲೇಜು ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿದ ಆರೋಪ ಕೇಳಿಬಂದಿದ್ದು, ಘಟನೆ ಸಂಬಂಧ ಮಡಿವಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯುವತಿ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು, ಜೊತೆಗೆ ಮೋಮೋಸ್...

ವಕ್ಫ್ ಹಗರಣದ ಬಗ್ಗೆ ಲೋಕಾಯುಕ್ತಕ್ಕೆ ದೂರು ನೀಡಿದ್ದ ವ್ಯಕ್ತಿಯ ಮೇಲೆ ದಾಳಿ

ರಾಯಚೂರು: ವಕ್ಫ್ ಅನುದಾನ ದುರ್ಬಳಕೆ ಬಗ್ಗೆ ಲೋಕಾಯುಕ್ತಕ್ಕೆ ದೂರು ನೀಡಿದ್ದ ವ್ಯಕ್ತಿಯ ಮೇಲೆ ದ್ವೇಷದಿಂದ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ರಾಯಚೂರಿನಲ್ಲಿ ಭಾರೀ ಆತಂಕ ಸೃಷ್ಟಿಸಿದೆ. ತಲಮಾರಿ ಗ್ರಾಮದ ಸನಾವುಲ್ಲಾ ಎಂಬುವವರು, ಮಸೀದಿ ಹಾಗೂ...

ನಾಗರಹೊಳೆ ಸಫಾರಿಯಲ್ಲಿ ಜೋಡಿ ಹುಲಿಗಳ ದರ್ಶನ; ಪ್ರವಾಸಿಗರು ಫುಲ್ ಖುಷ್!

ಮೈಸೂರು: ಪ್ರಕೃತಿ ಪ್ರೇಮಿಗಳು ಮತ್ತು ವನ್ಯಜೀವಿ ಆಸಕ್ತರಿಗೆ ಖುಷಿ ನೀಡುವ ಬೆಳವಣಿಗೆಯೊಂದು ರಾಜ್ಯದ ಅರಣ್ಯ ವಲಯದಲ್ಲಿ ಗಮನ ಸೆಳೆದಿದೆ. ಕಳೆದ ಕೆಲವು ವರ್ಷಗಳಿಂದ ಅರಣ್ಯ ಇಲಾಖೆಯ ಕಠಿಣ ಸುರಕ್ಷತಾ ಕ್ರಮಗಳು, ಅರಣ್ಯ ಸಂರಕ್ಷಣೆ ಹಾಗೂ...

ರಾಜ್ಯಾದ್ಯಂತ ನಾಲ್ಕು ದಿನ ಭಾರೀ ಮಳೆ ಎಚ್ಚರಿಕೆ; ಬೆಂಗಳೂರಿಗೆ ಆರೆಂಜ್ ಅಲರ್ಟ್!

ಬೆಂಗಳೂರು: ರಾಜ್ಯಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.  ಇದರ ಬೆನ್ನಲ್ಲೇ ಹಲವು ಜಿಲ್ಲೆಗಳಿಗೆ ಆರೆಂಜ್ ಹಾಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು...

ಸಂಕೇಶ್ವರ ಬಳಿ ಭೀಕರ ಅಪಘಾತ; ಲಾರಿ-ಕಾರು ಡಿಕ್ಕಿಗೆ ಓರ್ವ ಸಾವು!

ಚಿಕ್ಕೋಡಿ: ಲಾರಿ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ಸಾವನ್ನಪ್ಪಿ, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ–ಗೋಟುರ ರಸ್ತೆಯಲ್ಲಿ ನಡೆದಿದೆ. ಮಹಾರಾಷ್ಟ್ರದ ಪೂನಾ ಮೂಲದ ಹಣಮಂತ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News