Crime News

ಬೆಂಗಳೂರಿನಲ್ಲಿ ಖಾಕಿ ಬಿಗ್ ಬೇಟೆ; 55.8 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ, 39 ಡ್ರಗ್ ಪೆಡ್ಲರ್ʼಗಳ ಬಂಧನ

ಬೆಂಗಳೂರು: ನಗರದಲ್ಲಿ ಮಾದಕ ವಸ್ತುಗಳ ಜಾಲವನ್ನು ಬೇರುಸಹಿತ ಕಿತ್ತೊಗೆಯಲು ಬೆಂಗಳೂರು ನಗರ...

ಶಿವಗಂಗೆ ಬೆಟ್ಟದಲ್ಲಿ ಟೆಕ್ಕಿ ಅದ್ವೈತ್ ನಾಪತ್ತೆ: ಲ್ಯಾಪ್‌ಟಾಪ್‌ನಲ್ಲಿತ್ತು ಬೆಚ್ಚಿಬೀಳಿಸುವ ಮಾಹಿತಿ

ನೆಲಮಂಗಲ: ಶಿವಗಂಗೆ ಬೆಟ್ಟಕ್ಕೆ ಟ್ರೆಕ್ಕಿಂಗ್‌ಗೆ ತೆರಳಿ ನಿಗೂಢವಾಗಿ ನಾಪತ್ತೆಯಾಗಿರುವ ಟೆಕ್ಕಿ ಅದ್ವೈತ್...

ಕುಡಿದು ಮರ್ಸಿಡಿಸ್ ಚಲಾಯಿಸಿದ ಪೊಲೀಸ್ ಅಧಿಕಾರಿಯ ಪುತ್ರ: ವೃದ್ಧೆ ಬಲಿ, ಆರೋಪಿ ಅರೆಸ್ಟ್

ನವದೆಹಲಿ: ಕುಡಿದ ಅಮಲಿನಲ್ಲಿ ವೇಗವಾಗಿ ಮರ್ಸಿಡಿಸ್ ಕಾರು ಚಲಾಯಿಸಿದ ಆರೋಪದಲ್ಲಿ ಪೊಲೀಸ್...

ಜ್ಞಾನಭಾರತಿ ರಸ್ತೆ ಅಪಘಾತದಲ್ಲಿ ವಿದ್ಯಾರ್ಥಿನಿ ಸಾವು: ಕುಟುಂಬಕ್ಕೆ ಸರ್ಕಾರದಿಂದ 10 ಲಕ್ಷ ರೂ. ಪರಿಹಾರ

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಆಟೋರಿಕ್ಷಾ...

Bengaluru: ಹಿಂದಿ ಮಾತನಾಡದಿದ್ದಕ್ಕೆ ಯುವತಿ, ಯುವಕರಿಂದ ಹಲ್ಲೆ! ಕೇಸ್ ದಾಖಲು

ಬೆಂಗಳೂರು: ಹಿಂದಿ ಮಾತನಾಡದಿದ್ದಕ್ಕೆ ಡೆಲಿವರಿ ಬಾಯ್‌ ಮೇಲೆ ಯುವಕರ ಗುಂಪೊಂದು ಹಲ್ಲೆ...

Political News

ಬಲವಂತದ ರಾಜೀನಾಮೆ ಆರೋಪ: ರಾಜ್ಯಪಾಲರಿಗೆ ಹೊರಟ್ಟಿ, ಬಿಜೆಪಿ ದೂರು – ನಾವು ವಿವರಣೆ ನೀಡಿದ್ದೇವೆ ಎಂದ ಡಿಕೆಶಿ

ಬೆಂಗಳೂರು/ನವದೆಹಲಿ: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ರಾಜೀನಾಮೆ ವಿಚಾರ ಇದೀಗ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ತಮ್ಮಿಂದ ಬಲವಂತವಾಗಿ ರಾಜೀನಾಮೆ ಪಡೆಯಲಾಗಿದೆ ಎಂದು ಆರೋಪಿಸಿ ಬಸವರಾಜ ಹೊರಟ್ಟಿ ರಾಜ್ಯಪಾಲರಿಗೆ ದೂರು ನೀಡಿದ್ದು,...

ನಿಖಿಲ್ ನೇತೃತ್ವದಲ್ಲಿ ಬಿಡದಿ ಟೌನ್‌ಶಿಪ್ ವಿರುದ್ಧ ಪಾದಯಾತ್ರೆ; ಹೆಚ್‌ಡಿಕೆ ಹೇಳಿದ್ದೇನು?

ಮೈಸೂರು: ರೈತರು ಮತ್ತು ಹೆಣ್ಣುಮಕ್ಕಳು ಭದ್ರವಾಗಿದ್ದರೆ ಯಾವುದೇ ಕಾರಣಕ್ಕೂ ಬಿಡದಿ ಟೌನ್‌ಶಿಪ್ ಯೋಜನೆ ಜಾರಿಯಾಗಲು ಬಿಡುವುದಿಲ್ಲ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮೈಸೂರಿನಲ್ಲಿ ಜೆಡಿಎಸ್ ಪಾದಯಾತ್ರೆ ಕುರಿತು...

Cinema

Dharwad News

Gadag News

Trending

ರಾಜ್ಯಾದ್ಯಂತ ನಾಲ್ಕು ದಿನ ಭಾರೀ ಮಳೆ ಎಚ್ಚರಿಕೆ; ಬೆಂಗಳೂರಿಗೆ ಆರೆಂಜ್ ಅಲರ್ಟ್!

ಬೆಂಗಳೂರು: ರಾಜ್ಯಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.  ಇದರ ಬೆನ್ನಲ್ಲೇ ಹಲವು ಜಿಲ್ಲೆಗಳಿಗೆ ಆರೆಂಜ್ ಹಾಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು...

ಸಂಕೇಶ್ವರ ಬಳಿ ಭೀಕರ ಅಪಘಾತ; ಲಾರಿ-ಕಾರು ಡಿಕ್ಕಿಗೆ ಓರ್ವ ಸಾವು!

ಚಿಕ್ಕೋಡಿ: ಲಾರಿ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ಸಾವನ್ನಪ್ಪಿ, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ–ಗೋಟುರ ರಸ್ತೆಯಲ್ಲಿ ನಡೆದಿದೆ. ಮಹಾರಾಷ್ಟ್ರದ ಪೂನಾ ಮೂಲದ ಹಣಮಂತ...

ಕಾಲು ಕಳೆದುಕೊಂಡರೂ ಛಲ ಕಳೆದುಕೊಳ್ಳಲಿಲ್ಲ: ಸ್ಟ್ರೇಚರ್‌ನಲ್ಲೇ ಪರೀಕ್ಷೆ ಬರೆದು ಕುಸುಮಾಗೆ ಸಿಕ್ತು ಬಂಪರ್‌ ಗಿಫ್ಟ್

ಕೋಲಾರಾ: ಅಪಘಾತದಲ್ಲಿ ಕಾಲು ಕಳೆದುಕೊಂಡರೂ ಶಿಕ್ಷಣದ ಕನಸನ್ನು ಕೈಬಿಡದ ವಿದ್ಯಾರ್ಥಿನಿಯೊಬ್ಬಳ ಸಾಧನೆ ಇದೀಗ ಎಲ್ಲರ ಮನ ಗೆದ್ದಿದೆ. ಕೆಜಿಎಫ್ ತಾಲೂಕಿನ ಚಿನ್ನನಾಗನಹಳ್ಳಿಯ ಕುಸುಮಾ ಎಂಬ ವಿದ್ಯಾರ್ಥಿನಿ ಸ್ಟ್ರೇಚರ್‌ನಲ್ಲೇ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದು ಪ್ರಥಮ...

ಗದಗ| ಲಕ್ಕುಂಡಿಯ ಅಡಗಿದ ಇತಿಹಾಸ ಪತ್ತೆಗೆ ಸ್ಯಾಟಲೈಟ್ ಸರ್ವೆ!

ಗದಗ/ಬೆಂಗಳೂರು: ಸಾವಿರ ವರ್ಷಗಳ ಇತಿಹಾಸ ಹೊಂದಿರುವ ಗದಗ ಜಿಲ್ಲೆಯ ಲಕ್ಕುಂಡಿಯ ಪಾರಂಪರಿಕ ವೈಭವವನ್ನು ಮರು ಅನಾವರಣಗೊಳಿಸಲು ಇದೀಗ ಉಪಗ್ರಹ ತಂತ್ರಜ್ಞಾನದ ನೆರವು ಪಡೆಯಲು ಸರ್ಕಾರ ಮುಂದಾಗಿದೆ. ಮಣ್ಣಿನಡಿ ಅಡಗಿರುವ ಪುರಾತತ್ವ ಸಂಪತ್ತು, ಉತ್ಖನನ ಸ್ಥಳಗಳು...

ವಾಟ್ಸಾಪ್ ಮೆಸೇಜ್‌ಗೆ ಹೊತ್ತಿಕೊಂಡ ಕೋಪ; ನಡುರಸ್ತೆಯಲ್ಲೇ ಬಾಡಿ ಬಿಲ್ಡರ್ಸ್ ಬಡಿದಾಟ!

ಬೆಂಗಳೂರು: ಜಿಮ್‌ನ ವಾಟ್ಸಾಪ್ ಗ್ರೂಪ್‌ನಲ್ಲಿ ನಡೆದ ವಾಗ್ವಾದ ಯುವಕನ ಮೇಲೆ ಹಲ್ಲೆಗೆ ತಿರುಗಿದ ಘಟನೆ ಬೆಂಗಳೂರಿನ ಸಂಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ ಟೀಚರ್ಸ್ ಕಾಲೊನಿಯಲ್ಲಿ ನಡೆದಿದೆ. ಟ್ರೈನರ್ ಬಗ್ಗೆ ಅವಹೇಳನವಾಗಿ ಮಾತನಾಡಿದ್ದೀಯೆಂದು ಆರೋಪಿಸಿ ಅನ್ಶ್...

ವಿಜಯಪುರದಲ್ಲಿ ದಾರುಣ ದುರಂತ: ಮನೆ ಮೇಲ್ಛಾವಣಿ ಕುಸಿದು ಮಹಿಳೆ ಸಾವು!

ವಿಜಯಪುರ: ಮನೆಯ ಮೇಲ್ಛಾವಣಿ ಕುಸಿದು ಮಹಿಳೆಯೊಬ್ಬರು ಜೀವಂತ ಸಮಾಧಿಯಾದ ಘಟನೆ ವಿಜಯಪುರ ಜಿಲ್ಲೆಯ ನಿಡಗುಂದಿ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ಗೌರೀಶ್ವರ ದೇವಸ್ಥಾನ ಸಮೀಪ ಈ ದುರಂತ ಸಂಭವಿಸಿದೆ. ಮಹಾದೇವಿ ವಾರದ್ (55) ಮೃತ ಮಹಿಳೆ ಎಂದು...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News