📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಅಡಕೆ ತೋಟದಲ್ಲಿ ಉಪನ್ಯಾಸಕನ ಶವ ಬೆಂಕಿಯಲ್ಲಿ ಹೊತ್ತಿ ಉರಿಯುತ್ತಿರುವ ಸ್ಥಿತಿಯಲ್ಲಿ ಪತ್ತೆ! ಸಾವಿನ ಸುತ್ತ ಅನುಮಾನಗಳ ಹುತ್ತ

ಶಿವಮೊಗ್ಗ: ಖಾಸಗಿ ಕಾಲೇಜಿನ ಉಪನ್ಯಾಸಕರೊಬ್ಬರ ಮೃತದೇಹ ಬೆಂಕಿಯಲ್ಲಿ ಹೊತ್ತಿ ಉರಿಯುತ್ತಿದ್ದ ಸ್ಥಿತಿಯಲ್ಲಿ...

ಗದಗ|ಸುಟ್ಟ ಸ್ಥಿತಿಯಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ-ಕುಟುಂಬಸ್ಥರ ಆಕ್ರಂದನ

ಮಂಗಳವಾರ ನಾಪತ್ತೆಯಾಗಿದ್ದ ಯುವಕ-ಶನಿವಾರ ಸುಟ್ಟ ಸ್ಥಿತಿಯಲ್ಲಿ  ಪತ್ತೆ! ಗದಗ: ಜಿಲ್ಲೆಯ ಗದಗ ತಾಲೂಕಿನ...

ರಸ್ತೆ ದಾಟುವ ವೇಳೆ ಕಾರು ಡಿಕ್ಕಿ: SSLC ಪರೀಕ್ಷೆ ಬರೆದು ಬಂದಿದ್ದ ವಿದ್ಯಾರ್ಥಿ ಸಾವು!

ಹಾಸನ: ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿಯಾದ ಪರಿಣಾಮ ಎಸ್ಎಸ್ಎಲ್ಸಿ ವಿದ್ಯಾರ್ಥಿ...

ಸಕಲೇಶಪುರದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಫೋಟೋಗ್ರಾಫರ್‌ʼಗಳ ಮೇಲೆ ಹಲ್ಲೆ!

ಸಕಲೇಶಪುರ: ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್...

ಲಾರಿಗೆ ಬೈಕ್ ಡಿಕ್ಕಿ: ಸ್ಥಳದಲ್ಲೇ ಇಬ್ಬರು ವಿದ್ಯಾರ್ಥಿಗಳು ಸಾವು.!

ರಾಮನಗರ: ಲಾರಿಗೆ ಬೈಕ್ ಡಿಕ್ಕಿಯಾದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿ,...

Political News

ಸಾದಿಕ್ ಪೈಲ್ವಾನ್ ನಾಮಪತ್ರ ವಾಪಸ್: ದಾವಣಗೆರೆ-ಬಾಗಲಕೋಟೆ ಎರಡೂ ಕಡೆ ಕಾಂಗ್ರೆಸ್ ಗೆಲ್ಲಲಿದೆ: ಸಿಎಂ ವಿಶ್ವಾಸ

ಬೆಂಗಳೂರು: ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ಇಂದು ನಾಮಪತ್ರ ಹಿಂಪಡೆದಿದ್ದು , ದಾವಣಗೆರೆ ಮತ್ತು ಬಾಗಲಕೋಟೆ ಎರಡೂ ಕಡೆ ಕಾಂಗ್ರೆಸ್ ಗೆಲ್ಲಲಿದೆ ಎಂಬ ವಿಶ್ವಾಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ...

ಹೈಕಮಾಂಡ್ ತೀರ್ಮಾನಿಸುವವರೆಗೂ ನಾನೇ ಸಿಎಂ: ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ಹೈಕಮಾಂಡ್ ತೀರ್ಮಾನ ಮಾಡುವವರೆಗೂ ನಾನೇ ಮುಖ್ಯಮಂತ್ರಿ ಆಗಿರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಪುನರುಚ್ಚರಿಸಿದರು. ಬಜೆಟ್‌ಗೆ ಉತ್ತರಿಸುವ ವೇಳೆ ಸದನದಲ್ಲಿ ಡಿ.ಕೆ. ಶಿವಕುಮಾರ್ ಹೆಸರು ಹಾಗೂ ಸ್ಪೀಕರ್ ಯು.ಟಿ. ಖಾದರ್ ಸಂಬಂಧಿತ ವಿಚಾರಗಳನ್ನು...

Cinema

Dharwad News

Gadag News

Trending

ಚಿಕೇನಕೊಪ್ಪ ಚನ್ನವೀರಶರಣರ 31ನೇ ಪುಣ್ಯಸ್ಮರಣೋತ್ಸವ: ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆ

ವಿಜಯಸಾಕ್ಷಿ ಸುದ್ದಿ, ಗದಗ: ಚಿಕೇನಕೊಪ್ಪ ಚನ್ನವೀರಶರಣರ 31ನೇ ಪುಣ್ಯಸ್ಮರಣೋತ್ಸವ, ಜಾತ್ರಾ ಮಹೋತ್ಸವದ ಅಂಗವಾಗಿ ಪೂರ್ವಭಾವಿ ಸಭೆ ಹಾಗೂ ದಿನದರ್ಶಿಕೆ ಬಿಡುಗಡೆ ಸಮಾರಂಭವು ನಗರದ ವಾಣಿಜ್ಯೋದ್ಯಮ ಸಂಸ್ಥೆಯ ಸಭಾಂಗಣದಲ್ಲಿ ಜರುಗಿತು. ಸನ್ನಿಧಾನ ವಹಿಸಿದ ಪೂಜ್ಯ ಶ್ರೀ...

ಗದಗ| ನಡುರಸ್ತೆಯಲ್ಲೇ ನಿಂತ ಡಕೋಟಾ ಬಸ್; ಚಾಲಕನಿಗೆ ಸಂಕಟ, ಪ್ರಯಾಣಿಕರ ಪರದಾಟ!

ಗದಗ: ನಡುರಸ್ತೆಯಲ್ಲೇ ಸಾರಿಗೆ ಬಸ್ ಒಂದು ಕೆಟ್ಟು ನಿಂತಿದ್ದು, ಚಾಲಕ ಹಾಗೂ ಪ್ರಯಾಣಿಕರು ಪರದಾಡಿರುವ ಘಟನೆ ಗದಗ ನಗರದಲ್ಲಿ ಜರುಗಿದೆ. ನಗರದ ಪುಟ್ಟರಾಜ್ ಸರ್ಕಲ್‌ನಲ್ಲಿ ರಾಯಚೂರು ವಿಭಾಗದ ಕಲ್ಯಾಣ ಕರ್ನಾಟಕ ಸಾರಿಗೆಯ ಡಕೋಟಾ ಬಸ್...

ಶಾಲಾ ವಾರ್ಷಿಕೋತ್ಸವ, ಸಾಂಸ್ಕೃತಿಕ ಸಂಭ್ರಮಾಚರಣೆ

ವಿಜಯಸಾಕ್ಷಿ ಸುದ್ದಿ, ಗದಗ: ನಗರದ ಶ್ರೀಮತಿ ಶಾಂತಾ ಎಸ್. ಕಂಪಗೌಡ್ರ ಇಂಟರ್‌ನ್ಯಾಷನಲ್ ಸಿಬಿಎಸ್‌ಇ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವ ಹಾಗೂ ಸಾಂಸ್ಕೃತಿಕ ಸಂಭ್ರಮಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಕಾರ್ಯದರ್ಶಿ ಆನಂದ...

ಶ್ರೀ ಅನ್ನದಾನೇಶ್ವರರ 175ನೇ ಜಾತ್ರಾಮಹೋತ್ಸವದಲ್ಲಿ `ಬೆತ್ತದ ಅಜ್ಜ’ ಚಲನಚಿತ್ರದ ಚಿತ್ರೀಕರಣಕ್ಕೆ ಚಾಲನೆ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ತಾವು ಕಲಿಯದಿದ್ದರೂ ಗ್ರಾಮೀಣ ಭಾಗದ ಮಕ್ಕಳು ಚೆನ್ನಾಗಿ ಓದಿ, ಬರೆದು ಉತ್ತಮ ಭವಿಷ್ಯವನ್ನು ಹೊಂದಲಿ ಎಂಬ ಮಹದುದ್ದೇಶದಿಂದ ಸಮೀಪದ ನರೇಗಲ್ಲದ ಕೋಡಿಕೊಪ್ಪದ ವಿಶಾಲ ಜಾಗೆಯಲ್ಲಿ ಶೈಕ್ಷಣಿಕ ಸಂಸ್ಥೆಯನ್ನು ತೆರೆಯುವ...

ಪ್ರತಿಯೊಬ್ಬ ಮಹಿಳೆಯೂ ಗೌರವಕ್ಕೆ ಅರ್ಹಳು: ದೂರಿನ ಬಳಿಕ ವಿಜಯಲಕ್ಷ್ಮಿ ಪೋಸ್ಟ್

ಸೋಷಿಯಲ್ ಮೀಡಿಯಾದಲ್ಲಿ ಮಹಿಳೆಯರ ವಿರುದ್ಧ ನಡೆಯುತ್ತಿರುವ ಅಸಭ್ಯತೆ ಮತ್ತು ಮಾನಸಿಕ ಕಿರುಕುಳಕ್ಕೆ ವಿಜಯಲಕ್ಷ್ಮಿ ದರ್ಶನ್ ಬಹಿರಂಗವಾಗಿ ಸವಾಲು ಹಾಕಿದ್ದಾರೆ. ತನ್ನ ಬಗ್ಗೆ ಕೆಟ್ಟ ಕಾಮೆಂಟ್ ಮಾಡಿದವರ ವಿರುದ್ಧ ಸೈಬರ್ ಕ್ರೈಂಗೆ ದೂರು ನೀಡಿರುವ...

ಆಪ್ತ ಸಹಾಯಕನ ಮನೆ ಮೇಲೆ ಲೋಕಾ ದಾಳಿ: ಸಚಿವ ಜಮೀರ್ ಅಹ್ಮದ್ ಹೇಳಿದ್ದೇನು..?

ಮೈಸೂರು: ತಮ್ಮ ಆಪ್ತ ಸಹಾಯಕನ ಮನೆ ಸೇರಿದಂತೆ ಹಲವು ಸ್ಥಳಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ನಡೆಸಿರುವ ದಾಳಿಯ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ ಎಂದು ವಸತಿ ಮತ್ತು ವಕ್ಫ್ ಸಚಿವ ಜಮೀರ್...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!