ಬೆಂಗಳೂರು/ನವದೆಹಲಿ: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ರಾಜೀನಾಮೆ ವಿಚಾರ ಇದೀಗ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ತಮ್ಮಿಂದ ಬಲವಂತವಾಗಿ ರಾಜೀನಾಮೆ ಪಡೆಯಲಾಗಿದೆ ಎಂದು ಆರೋಪಿಸಿ ಬಸವರಾಜ ಹೊರಟ್ಟಿ ರಾಜ್ಯಪಾಲರಿಗೆ ದೂರು ನೀಡಿದ್ದು,...
ಮೈಸೂರು: ರೈತರು ಮತ್ತು ಹೆಣ್ಣುಮಕ್ಕಳು ಭದ್ರವಾಗಿದ್ದರೆ ಯಾವುದೇ ಕಾರಣಕ್ಕೂ ಬಿಡದಿ ಟೌನ್‌ಶಿಪ್ ಯೋಜನೆ ಜಾರಿಯಾಗಲು ಬಿಡುವುದಿಲ್ಲ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಮೈಸೂರಿನಲ್ಲಿ ಜೆಡಿಎಸ್ ಪಾದಯಾತ್ರೆ ಕುರಿತು...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಆನ್‌ಲೈನ್ ಮೂಲಕ ನಡೆಯುತ್ತಿರುವ ಔಷಧಿ ಮಾರಾಟವನ್ನು ತಕ್ಷಣ ತಡೆಹಿಡಿಯಬೇಕು ಎಂದು ಆಗ್ರಹಿಸಿ ಔಷಧ ವ್ಯಾಪಾರಸ್ಥರ ಸಂಘ ನೀಡಿದ್ದ ಬಂದ್ ಕರೆಗೆ ಬುಧವಾರ ಲಕ್ಷ್ಮೇಶ್ವರ ಹಾಗೂ ಶಿರಹಟ್ಟಿ ತಾಲೂಕುಗಳಲ್ಲಿ ವ್ಯಾಪಕ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: “ಆದಿಕವಿ ಪಂಪನ ನಾಡಾದ ಪುಲಿಗೆರೆ, ಇಂದಿನ ಲಕ್ಷ್ಮೇಶ್ವರ, 6-7ನೇ ಶತಮಾನದಲ್ಲೇ ಕನ್ನಡ ಸಾಹಿತ್ಯದ ರಾಜಧಾನಿಯಾಗಿ ಗುರುತಿಸಿಕೊಂಡಿತ್ತು. ಹಳಗನ್ನಡ ಸಾಹಿತ್ಯದ ಘಟಿಕಾಸ್ಥಾನವಾಗಿ ಈ ನೆಲ ಕನ್ನಡ ಸಂಸ್ಕೃತಿ, ಸಾಹಿತ್ಯ ಮತ್ತು...
ವಿಜಯಸಾಕ್ಷಿ ಸುದ್ದಿ, ಗದಗ: “ಪರಿಸರ ಸಂರಕ್ಷಣೆ ಹಾಗೂ ನಗರಗಳ ಸ್ವಚ್ಛತೆಗಾಗಿ ಹೊಸ ಘನ ತ್ಯಾಜ್ಯ ನಿರ್ವಹಣಾ ನಿಯಮಗಳು–2026ನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. ನಿಯಮ ಪಾಲಿಸದವರ ವಿರುದ್ಧ ಕ್ರಮ ಕೈಗೊಳ್ಳಲು ಅಧಿಕಾರಿಗಳು ಹಿಂದೇಟು ಹಾಕಬಾರದು” ಎಂದು...
ನವದೆಹಲಿ: ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಆರ್‌ಎಸ್‌ಎಸ್ ವಿರುದ್ಧ “ದೇಶದ್ರೋಹಿಗಳು” ಎಂಬ ಹೇಳಿಕೆ ನೀಡಿರುವುದು ತೀವ್ರ ರಾಜಕೀಯ...
ವಿಜಯಸಾಕ್ಷಿ ಸುದ್ದಿ, ಗದಗಳ ಗದಗ ನಗರ ಮತ್ತೊಮ್ಮೆ ರಾಷ್ಟ್ರಮಟ್ಟದ ಕಾನೂನು ಚಟುವಟಿಕೆಗಳಿಗೆ ಸಾಕ್ಷಿಯಾಗಲಿದ್ದು, ಕೆ.ಎಲ್.ಇ. ಸಂಸ್ಥೆಯ ಎಸ್.ಎ. ಮಾನ್ವಿ ಕಾನೂನು ಮಹಾವಿದ್ಯಾಲಯ ವತಿಯಿಂದ ಮೇ 22ರಿಂದ 24ರವರೆಗೆ 3ನೇ ರಾಷ್ಟ್ರೀಯ ಕಲ್ಪಿತ ನ್ಯಾಯಾಲಯ...
ವಿಜಯಸಾಕ್ಷಿ ಸುದ್ದಿ, ಧಾರವಾಡ: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಧಾರವಾಡ ಜಿಲ್ಲೆಯಲ್ಲಿ ಜೂನ್ 30ರಿಂದ ಅಕ್ಟೋಬರ್ 7ರವರೆಗೆ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ–2026 ಕಾರ್ಯ ನಡೆಯಲಿದ್ದು, ಈ ಪ್ರಕ್ರಿಯೆ ಯಶಸ್ವಿಯಾಗಿ ಜರುಗಲು...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...