📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಅಡಕೆ ತೋಟದಲ್ಲಿ ಉಪನ್ಯಾಸಕನ ಶವ ಬೆಂಕಿಯಲ್ಲಿ ಹೊತ್ತಿ ಉರಿಯುತ್ತಿರುವ ಸ್ಥಿತಿಯಲ್ಲಿ ಪತ್ತೆ! ಸಾವಿನ ಸುತ್ತ ಅನುಮಾನಗಳ ಹುತ್ತ

ಶಿವಮೊಗ್ಗ: ಖಾಸಗಿ ಕಾಲೇಜಿನ ಉಪನ್ಯಾಸಕರೊಬ್ಬರ ಮೃತದೇಹ ಬೆಂಕಿಯಲ್ಲಿ ಹೊತ್ತಿ ಉರಿಯುತ್ತಿದ್ದ ಸ್ಥಿತಿಯಲ್ಲಿ...

ಗದಗ|ಸುಟ್ಟ ಸ್ಥಿತಿಯಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ-ಕುಟುಂಬಸ್ಥರ ಆಕ್ರಂದನ

ಮಂಗಳವಾರ ನಾಪತ್ತೆಯಾಗಿದ್ದ ಯುವಕ-ಶನಿವಾರ ಸುಟ್ಟ ಸ್ಥಿತಿಯಲ್ಲಿ  ಪತ್ತೆ! ಗದಗ: ಜಿಲ್ಲೆಯ ಗದಗ ತಾಲೂಕಿನ...

ರಸ್ತೆ ದಾಟುವ ವೇಳೆ ಕಾರು ಡಿಕ್ಕಿ: SSLC ಪರೀಕ್ಷೆ ಬರೆದು ಬಂದಿದ್ದ ವಿದ್ಯಾರ್ಥಿ ಸಾವು!

ಹಾಸನ: ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿಯಾದ ಪರಿಣಾಮ ಎಸ್ಎಸ್ಎಲ್ಸಿ ವಿದ್ಯಾರ್ಥಿ...

ಸಕಲೇಶಪುರದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಫೋಟೋಗ್ರಾಫರ್‌ʼಗಳ ಮೇಲೆ ಹಲ್ಲೆ!

ಸಕಲೇಶಪುರ: ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್...

ಲಾರಿಗೆ ಬೈಕ್ ಡಿಕ್ಕಿ: ಸ್ಥಳದಲ್ಲೇ ಇಬ್ಬರು ವಿದ್ಯಾರ್ಥಿಗಳು ಸಾವು.!

ರಾಮನಗರ: ಲಾರಿಗೆ ಬೈಕ್ ಡಿಕ್ಕಿಯಾದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿ,...

Political News

ಸಾದಿಕ್ ಪೈಲ್ವಾನ್ ನಾಮಪತ್ರ ವಾಪಸ್: ದಾವಣಗೆರೆ-ಬಾಗಲಕೋಟೆ ಎರಡೂ ಕಡೆ ಕಾಂಗ್ರೆಸ್ ಗೆಲ್ಲಲಿದೆ: ಸಿಎಂ ವಿಶ್ವಾಸ

ಬೆಂಗಳೂರು: ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ಇಂದು ನಾಮಪತ್ರ ಹಿಂಪಡೆದಿದ್ದು , ದಾವಣಗೆರೆ ಮತ್ತು ಬಾಗಲಕೋಟೆ ಎರಡೂ ಕಡೆ ಕಾಂಗ್ರೆಸ್ ಗೆಲ್ಲಲಿದೆ ಎಂಬ ವಿಶ್ವಾಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ...

ಹೈಕಮಾಂಡ್ ತೀರ್ಮಾನಿಸುವವರೆಗೂ ನಾನೇ ಸಿಎಂ: ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ಹೈಕಮಾಂಡ್ ತೀರ್ಮಾನ ಮಾಡುವವರೆಗೂ ನಾನೇ ಮುಖ್ಯಮಂತ್ರಿ ಆಗಿರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಪುನರುಚ್ಚರಿಸಿದರು. ಬಜೆಟ್‌ಗೆ ಉತ್ತರಿಸುವ ವೇಳೆ ಸದನದಲ್ಲಿ ಡಿ.ಕೆ. ಶಿವಕುಮಾರ್ ಹೆಸರು ಹಾಗೂ ಸ್ಪೀಕರ್ ಯು.ಟಿ. ಖಾದರ್ ಸಂಬಂಧಿತ ವಿಚಾರಗಳನ್ನು...

Cinema

Dharwad News

Gadag News

Trending

ರಾಜ್ಯದೆಲ್ಲೆಡೆ ಒಣಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ – ಹವಾಮಾನ ಇಲಾಖೆ

ಬೆಂಗಳೂರು:ಬೆಂಗಳೂರು ನಗರ ಸೇರಿದಂತೆ ರಾಜ್ಯದ ಹಲವೆಡೆ ಮೈಕೊರೆಯುವ ಚಳಿ ಹೆಚ್ಚಾಗಿದ್ದು, ಶೀತಲೆಯ ಪ್ರಭಾವ ದಿನೇದಿನೇ ತೀವ್ರವಾಗುತ್ತಿದೆ. ಉತ್ತರ ಒಳನಾಡು, ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗಗಳಲ್ಲಿ ಒಣಹವೆಯ ವಾತಾವರಣ ಇರಲಿದ್ದು, ತಾಪಮಾನದಲ್ಲಿ ಏರುಪೇರಾಗಲಿದೆ...

ಸಚಿವ ಜಮೀರ್ ಆಪ್ತ ಕಾರ್ಯದರ್ಶಿ ಮನೆ ಮೇಲೆ ಲೋಕಾಯುಕ್ತ ರೇಡ್: 13 ಕಡೆ ದಾಳಿ!

ಬೆಂಗಳೂರು: ಸಚಿವ ಜಮೀರ್ ಅಹ್ಮದ್ ಖಾನ್ ಅವರ ಆಪ್ತ ಕಾರ್ಯದರ್ಶಿ (ಪಿಎಸ್) ಸರ್ಫರಾಜ್ ಖಾನ್ ಅವರ ಮನೆ ಮತ್ತು ಆಸ್ತಿಗಳ ಮೇಲೆ ಲೋಕಾಯುಕ್ತ ಪೊಲೀಸರು ಭರ್ಜರಿ ದಾಳಿ ನಡೆಸಿದ್ದಾರೆ. ಬೆಂಗಳೂರಿನ ಹಲಸೂರು ಲೇಔಟ್‌ನಲ್ಲಿರುವ ನಿವಾಸ...

ಆದಾಯಕ್ಕಿಂತ ಹೆಚ್ಚು ಆಸ್ತಿ ಪ್ರಕರಣ: ಸಿದ್ದಾಪುರ–ಹಳಿಯಾಳದಲ್ಲಿ ಲೋಕಾಯುಕ್ತ ದಾಳಿ, ಸಿಇಒ ಬಳಿ ₹9.89 ಕೋಟಿ ಆಸ್ತಿ ಪತ್ತೆ

ಕಾರವಾರ: ಆದಾಯಕ್ಕಿಂತ ಹೆಚ್ಚು ಆಸ್ತಿ ಹಾಗೂ ಹಣ ಸಂಗ್ರಹ ಆರೋಪದ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಮತ್ತು ಹಳಿಯಾಳ ತಾಲೂಕುಗಳ ವಿವಿಧೆಡೆ ಲೋಕಾಯುಕ್ತ ಪೊಲೀಸರು ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಸಿದ್ದಾಪುರ ತಾಲ್ಲೂಕಿನ ಕೋಲಸಿರ್ಸಿ...

ದರ್ಶನ್ ಆಪ್ತ ಧನ್ವೀರ್ ಪೋಸ್ಟ್‌ಗೆ ಸುದೀಪ್ ಬೆಂಬಲಿಗ ವಿನಯ್ ಗೌಡ ಪ್ರತಿಕ್ರಿಯೆ

ದರ್ಶನ್–ಸುದೀಪ್ ಅಭಿಮಾನಿಗಳ ನಡುವಿನ ಫ್ಯಾನ್ಸ್ ವಾರ್ ಇದೀಗ ನಟರ ಆಪ್ತರ ನಡುವೆಯೂ ವಿಸ್ತರಿಸುತ್ತಿದೆ. ಸುದೀಪ್ ನೀಡಿದ ಹೇಳಿಕೆ ಬಳಿಕ ದರ್ಶನ್ ಅವರ ಆಪ್ತ ಧನ್ವೀರ್ ಗೌಡ ಹಂಚಿಕೊಂಡಿದ್ದ “ಸಿಂಹ” ಪೋಸ್ಟ್ ಹೊಸ ವಿವಾದಕ್ಕೆ...

‘ನನ್ನ ಮಾತು ಅವರಿಗೆ ತಲುಪಿದೆ, ಅವರನ್ನು ಬಿಡಲ್ಲ’: ಕಿಚ್ಚ ಸುದೀಪ್

ಹುಬ್ಬಳ್ಳಿ: ‘ಮಾರ್ಕ್’ ಚಿತ್ರದ ಪ್ರೀ-ರಿಲೀಸ್ ವೇದಿಕೆಯಲ್ಲಿ ಕಿಚ್ಚ ಸುದೀಪ್ ನೀಡಿದ ಹೇಳಿಕೆ ಕುರಿತ ವಿವಾದದ ಬಗ್ಗೆ ಅವರು ಸಂದರ್ಶನದಲ್ಲಿ ವಿವರವಾಗಿ ಮಾತನಾಡಿದ್ದಾರೆ. ಆ ದಿನ ತಾವು ಮಾತನಾಡಲು ಕಾರಣವೇ ಪೈರಸಿ ವಿರುದ್ಧ ಬಂದ...

ಚಳಿಯಲ್ಲಿ ಮುಖದವರೆಗೂ ಬ್ಲಾಂಕೆಟ್ ಹೊದ್ದು ಮಲಗ್ತೀರಾ? ಈ ಅಭ್ಯಾಸ ಎಷ್ಟು ಡೇಂಜರ್ ಗೊತ್ತಾ..?

ಇತ್ತೀಚಿನ ದಿನಗಳಲ್ಲಿ ದೇಶದ ಹಲವು ಭಾಗಗಳಲ್ಲಿ ದಿನದಿಂದ ದಿನಕ್ಕೆ ಚಳಿ ಹೆಚ್ಚಾಗುತ್ತಿದೆ. ತಾಪಮಾನ ಕಡಿಮೆಯಾದಾಗ ಸಹಜವಾಗಿಯೇ ಚಳಿಯಿಂದ ರಕ್ಷಣೆ ಪಡೆಯಲು ಹಲವರು ಮುಖದವರೆಗೆ ಕಂಬಳಿ ಅಥವಾ ಬೆಡ್ ಶಿಟ್ ಹೊದ್ದು ಮಲಗುತ್ತಾರೆ. ಇದು...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!