ಬೆಂಗಳೂರು/ನವದೆಹಲಿ: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ರಾಜೀನಾಮೆ ವಿಚಾರ ಇದೀಗ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ತಮ್ಮಿಂದ ಬಲವಂತವಾಗಿ ರಾಜೀನಾಮೆ ಪಡೆಯಲಾಗಿದೆ ಎಂದು ಆರೋಪಿಸಿ ಬಸವರಾಜ ಹೊರಟ್ಟಿ ರಾಜ್ಯಪಾಲರಿಗೆ ದೂರು ನೀಡಿದ್ದು,...
ಮೈಸೂರು: ರೈತರು ಮತ್ತು ಹೆಣ್ಣುಮಕ್ಕಳು ಭದ್ರವಾಗಿದ್ದರೆ ಯಾವುದೇ ಕಾರಣಕ್ಕೂ ಬಿಡದಿ ಟೌನ್‌ಶಿಪ್ ಯೋಜನೆ ಜಾರಿಯಾಗಲು ಬಿಡುವುದಿಲ್ಲ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಮೈಸೂರಿನಲ್ಲಿ ಜೆಡಿಎಸ್ ಪಾದಯಾತ್ರೆ ಕುರಿತು...
ಮುಂಬೈ: ರಾಜಕೀಯವಾಗಿ ಭಿನ್ನಾಭಿಪ್ರಾಯಗಳು ಇದ್ದರೂ ಪ್ರಧಾನಿ ನರೇಂದ್ರ ಮೋದಿ ದೇಶದ ಗೌರವವನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ಕಾಪಾಡಲು ಶ್ರಮಿಸುತ್ತಿದ್ದಾರೆ ಎಂದು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಮುಂಬೈನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,...
ಬೆಂಗಳೂರು: ರಾಜ್ಯದ ಹುಲಿ ಸಂರಕ್ಷಿತ ಪ್ರದೇಶಗಳು ಹಾಗೂ ವನ್ಯಜೀವಿಧಾಮಗಳಲ್ಲಿ ನಡೆಯುವ ಸಫಾರಿಗಳಲ್ಲಿ ಇನ್ಮುಂದೆ ತೆರೆದ ಕ್ಯಾಂಪರ್ ವಾಹನಗಳ ಬದಲಿಗೆ ಸುರಕ್ಷಿತ ಬಸ್‌ಗಳನ್ನು ಬಳಸುವಂತೆ ಅರಣ್ಯ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ.
ದುಬಾರೆ ಆನೆ...
ಕಿನ್ಶಾಸ: ಆಫ್ರಿಕಾ ಖಂಡದ ಕಾಂಗೋ ದೇಶದಲ್ಲಿ ಎಬೋಲಾ ಸೋಂಕಿನ ಭೀತಿ ಮತ್ತಷ್ಟು ಹೆಚ್ಚಾಗಿದ್ದು, ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 136ಕ್ಕೆ ಏರಿಕೆಯಾಗಿದೆ. ಸೋಂಕಿನ ವೇಗದ ಹರಡುವಿಕೆ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ) ತೀವ್ರ...
ಮಂಗಳೂರು: ರಾಜ್ಯ ಸರ್ಕಾರ ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡಿದ ವಿಚಾರ ಕರಾವಳಿಯಲ್ಲಿ ಮತ್ತೆ ಹೊಸ ವಿವಾದಕ್ಕೆ ಕಾರಣವಾಗಿದೆ. ಕೇಸರಿ ಶಾಲು ಧರಿಸುವ ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ ನೀಡುವುದಾಗಿ ವಿಶ್ವ ಹಿಂದೂ ಪರಿಷತ್...
ಜೂನಿಯರ್ ಎನ್ಟಿಆರ್ ಅವರ ಜನ್ಮದಿನದಂದು ಹೊಂಬಾಳೆ ಫಿಲ್ಮ್ಸ್ ನೀಡಿದ ವಿಶೇಷ ಶುಭಾಶಯ ಸಿನಿ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ‘ಡ್ರ್ಯಾಗನ್’ ಚಿತ್ರದ ಗ್ಲಿಂಪ್ಸ್ ಬಿಡುಗಡೆ ಬಳಿಕ ಹೊಂಬಾಳೆ ಫಿಲ್ಮ್ಸ್ ಅದನ್ನು ಮೆಚ್ಚಿ ಪೋಸ್ಟ್...
ಬೆಂಗಳೂರು: ಬಿಜೆಪಿ ನಾಯಕರು ಒಂದು ದಿನದ ಫೋಟೋ ಶೂಟ್ ಬಿಟ್ಟು ಪ್ರತಿನಿತ್ಯ ಮೆಟ್ರೋ, ಸಾರ್ವಜನಿಕ ಸಾರಿಗೆಯಲ್ಲಿ ಓಡಾಡುತ್ತಾರಾ?” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಪ್ರಶ್ನಿಸಿದರು. ಸರ್ಕಾರಿ ಗೃಹ ಕಚೇರಿ ಕುಮಾರಪಾರ್ಕ್ ನಲ್ಲಿ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...