Crime News

ಬೆಂಗಳೂರಿನಲ್ಲಿ ಖಾಕಿ ಬಿಗ್ ಬೇಟೆ; 55.8 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ, 39 ಡ್ರಗ್ ಪೆಡ್ಲರ್ʼಗಳ ಬಂಧನ

ಬೆಂಗಳೂರು: ನಗರದಲ್ಲಿ ಮಾದಕ ವಸ್ತುಗಳ ಜಾಲವನ್ನು ಬೇರುಸಹಿತ ಕಿತ್ತೊಗೆಯಲು ಬೆಂಗಳೂರು ನಗರ...

ಶಿವಗಂಗೆ ಬೆಟ್ಟದಲ್ಲಿ ಟೆಕ್ಕಿ ಅದ್ವೈತ್ ನಾಪತ್ತೆ: ಲ್ಯಾಪ್‌ಟಾಪ್‌ನಲ್ಲಿತ್ತು ಬೆಚ್ಚಿಬೀಳಿಸುವ ಮಾಹಿತಿ

ನೆಲಮಂಗಲ: ಶಿವಗಂಗೆ ಬೆಟ್ಟಕ್ಕೆ ಟ್ರೆಕ್ಕಿಂಗ್‌ಗೆ ತೆರಳಿ ನಿಗೂಢವಾಗಿ ನಾಪತ್ತೆಯಾಗಿರುವ ಟೆಕ್ಕಿ ಅದ್ವೈತ್...

ಕುಡಿದು ಮರ್ಸಿಡಿಸ್ ಚಲಾಯಿಸಿದ ಪೊಲೀಸ್ ಅಧಿಕಾರಿಯ ಪುತ್ರ: ವೃದ್ಧೆ ಬಲಿ, ಆರೋಪಿ ಅರೆಸ್ಟ್

ನವದೆಹಲಿ: ಕುಡಿದ ಅಮಲಿನಲ್ಲಿ ವೇಗವಾಗಿ ಮರ್ಸಿಡಿಸ್ ಕಾರು ಚಲಾಯಿಸಿದ ಆರೋಪದಲ್ಲಿ ಪೊಲೀಸ್...

ಜ್ಞಾನಭಾರತಿ ರಸ್ತೆ ಅಪಘಾತದಲ್ಲಿ ವಿದ್ಯಾರ್ಥಿನಿ ಸಾವು: ಕುಟುಂಬಕ್ಕೆ ಸರ್ಕಾರದಿಂದ 10 ಲಕ್ಷ ರೂ. ಪರಿಹಾರ

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಆಟೋರಿಕ್ಷಾ...

Bengaluru: ಹಿಂದಿ ಮಾತನಾಡದಿದ್ದಕ್ಕೆ ಯುವತಿ, ಯುವಕರಿಂದ ಹಲ್ಲೆ! ಕೇಸ್ ದಾಖಲು

ಬೆಂಗಳೂರು: ಹಿಂದಿ ಮಾತನಾಡದಿದ್ದಕ್ಕೆ ಡೆಲಿವರಿ ಬಾಯ್‌ ಮೇಲೆ ಯುವಕರ ಗುಂಪೊಂದು ಹಲ್ಲೆ...

Political News

ಬಲವಂತದ ರಾಜೀನಾಮೆ ಆರೋಪ: ರಾಜ್ಯಪಾಲರಿಗೆ ಹೊರಟ್ಟಿ, ಬಿಜೆಪಿ ದೂರು – ನಾವು ವಿವರಣೆ ನೀಡಿದ್ದೇವೆ ಎಂದ ಡಿಕೆಶಿ

ಬೆಂಗಳೂರು/ನವದೆಹಲಿ: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ರಾಜೀನಾಮೆ ವಿಚಾರ ಇದೀಗ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ತಮ್ಮಿಂದ ಬಲವಂತವಾಗಿ ರಾಜೀನಾಮೆ ಪಡೆಯಲಾಗಿದೆ ಎಂದು ಆರೋಪಿಸಿ ಬಸವರಾಜ ಹೊರಟ್ಟಿ ರಾಜ್ಯಪಾಲರಿಗೆ ದೂರು ನೀಡಿದ್ದು,...

ನಿಖಿಲ್ ನೇತೃತ್ವದಲ್ಲಿ ಬಿಡದಿ ಟೌನ್‌ಶಿಪ್ ವಿರುದ್ಧ ಪಾದಯಾತ್ರೆ; ಹೆಚ್‌ಡಿಕೆ ಹೇಳಿದ್ದೇನು?

ಮೈಸೂರು: ರೈತರು ಮತ್ತು ಹೆಣ್ಣುಮಕ್ಕಳು ಭದ್ರವಾಗಿದ್ದರೆ ಯಾವುದೇ ಕಾರಣಕ್ಕೂ ಬಿಡದಿ ಟೌನ್‌ಶಿಪ್ ಯೋಜನೆ ಜಾರಿಯಾಗಲು ಬಿಡುವುದಿಲ್ಲ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮೈಸೂರಿನಲ್ಲಿ ಜೆಡಿಎಸ್ ಪಾದಯಾತ್ರೆ ಕುರಿತು...

Cinema

Dharwad News

Gadag News

Trending

ರಿಷಭ್ ಪಂತ್ʼಗೆ BCCI ಡಬಲ್ ಶಾಕ್: ODI ತಂಡದಿಂದ ಔಟ್, ಟೆಸ್ಟ್ ಉಪನಾಯಕತ್ವಕ್ಕೂ ಗುಡ್ ಬೈ

ಐಪಿಎಲ್ ಮುಕ್ತಾಯವಾದ ಬೆನ್ನಲ್ಲೇ ಟೀಂ ಇಂಡಿಯಾ ಅಫ್ಘಾನಿಸ್ತಾನ ವಿರುದ್ಧ ಏಕದಿನ ಹಾಗೂ ಟೆಸ್ಟ್ ಸರಣಿಯನ್ನು ಆಡಲಿದ್ದು, ಈ ಸರಣಿಗಳಿಗಾಗಿ ಬಿಸಿಸಿಐ ಭಾರತ ತಂಡವನ್ನು ಪ್ರಕಟಿಸಿದೆ. ಹೊಸ ತಂಡಗಳಲ್ಲಿ ಹಲವು ಯುವ ಆಟಗಾರರಿಗೆ ಅವಕಾಶ...

IPL 2026: ಮುಂಬೈ ಇಂಡಿಯನ್ಸ್ʼಗೆ ಶಾಕ್: ಇಬ್ಬರು ಆಟಗಾರರು ಐಪಿಎಲ್ʼಗೆ ಅಲಭ್ಯ

ಐಪಿಎಲ್ 2026 ಟೂರ್ನಿಯಲ್ಲಿ ಈಗಾಗಲೇ ಪ್ಲೇಆಫ್ ರೇಸ್‌ನಿಂದ ಹೊರಬಿದ್ದಿರುವ ಮುಂಬೈ ಇಂಡಿಯನ್ಸ್ ತಂಡಕ್ಕೆ ಮತ್ತೊಂದು ದೊಡ್ಡ ಹಿನ್ನಡೆ ಎದುರಾಗಿದೆ. ತಂಡದ ವಿಕೆಟ್ ಕೀಪರ್-ಬ್ಯಾಟರ್ ಕ್ವಿಂಟನ್ ಡಿ ಕಾಕ್ ಹಾಗೂ ಆಲ್ರೌಂಡರ್ ರಾಜ್ ಅಂಗದ್...

‘ಗ್ಯಾರಂಟಿ ಹೆಸರಲ್ಲಿ ಜನರ ಜೇಬಿಗೆ ಕತ್ತರಿ’: ರಾಜ್ಯ ಸರ್ಕಾರದ ವಿರುದ್ಧ ರಮೇಶ್ ಜಿಗಜಿಣಗಿ ಕಿಡಿ

ವಿಜಯಪುರ: ಕಾಂಗ್ರೆಸ್ ಸರ್ಕಾರದ ಮೂರು ವರ್ಷದ ಆಡಳಿತದ ವಿರುದ್ಧ ಕೇಂದ್ರ ಸಚಿವ ರಮೇಶ್ ಜಿಗಜಿಣಗಿ ತೀವ್ರ ವಾಗ್ದಾಳಿ ನಡೆಸಿದ್ದು, ರಾಜ್ಯದಲ್ಲಿ ಅಭಿವೃದ್ಧಿಗಿಂತ ಭ್ರಷ್ಟಾಚಾರ ಮತ್ತು ಕುರ್ಚಿಗಾಗಿ ರಾಜಕಾರಣವೇ ಹೆಚ್ಚಾಗಿದೆ ಎಂದು ಆರೋಪಿಸಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ...

ಮಳೆ-ಗಾಳಿಗೆ ಬೆಳೆ ನಾಶ, ಮನೆಗಳಿಗೆ ಹಾನಿ: ದಾವಣಗೆರೆಯಲ್ಲಿ ಪ್ರಕೃತಿ ಆರ್ಭಟ

ದಾವಣಗೆರೆ: ಜಿಲ್ಲೆಯ ಹಲವು ಭಾಗಗಳಲ್ಲಿ ಸುರಿದ ಭಾರೀ ಮಳೆ ಮತ್ತು ಗಾಳಿಯಿಂದ ರೈತರು ಹಾಗೂ ಸಾರ್ವಜನಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಪಪ್ಪಾಯ ಬೆಳೆ ನೆಲಕಚ್ಚಿದರೆ, ಮರ ಬಿದ್ದು ಮನೆ ಹಾಗೂ ಶಾಲಾ ಕಟ್ಟಡಗಳಿಗೆ ಹಾನಿಯಾಗಿದೆ. ಜಗಳೂರು...

8 ಆಸ್ಪತ್ರೆಗಳಲ್ಲಿ ಸಿಗದ ಬೆಡ್: 24 ಗಂಟೆ ಆಂಬುಲೆನ್ಸ್‌ನಲ್ಲೇ ನರಳಾಡಿದ ಗಾಯಾಳು

ಚಿಕ್ಕಮಗಳೂರು: ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಯುವಕನೊಬ್ಬನಿಗೆ ಆಸ್ಪತ್ರೆಗಳಲ್ಲಿ ಬೆಡ್ ಸಿಗದೆ, ಒಂದು ದಿನಪೂರ್ತಿ ಆಂಬುಲೆನ್ಸ್‌ನಲ್ಲೇ ಅಲೆದಾಡಬೇಕಾದ ಮನಕಲಕುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಅರೆನೂರು ಸಮೀಪ ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ರವಿ ಎಂಬ ಯುವಕನನ್ನು ಮೊದಲು...

ಬಾಲಯ್ಯ ಎದುರು ಮಂಚು ಮನೋಜ್ ಖಡಕ್ ವಿಲನ್: ಟಾಲಿವುಡ್‌ನಲ್ಲಿ ಹೈವೋಲ್ಟೇಜ್ ಕಾಂಬಿನೇಷನ್

ಹೈದರಾಬಾದ್: ನಂದಮೂರಿ ಬಾಲಕೃಷ್ಣ ಅವರ 111ನೇ ಸಿನಿಮಾದ ಬಗ್ಗೆ ಭಾರೀ ನಿರೀಕ್ಷೆ ಹುಟ್ಟಿಕೊಂಡಿರುವ ಬೆನ್ನಲ್ಲೇ, ಚಿತ್ರತಂಡ ಮತ್ತೊಂದು ದೊಡ್ಡ ಅಪ್‌ಡೇಟ್ ನೀಡಿದೆ. ನಟ ಮಂಚು ಮನೋಜ್ ಈ ಸಿನಿಮಾದಲ್ಲಿ ಮುಖ್ಯ ವಿಲನ್ ಪಾತ್ರದಲ್ಲಿ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News