ಬೆಂಗಳೂರು: ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಾಸಕರಲ್ಲಿ ಅಸಮಾಧಾನ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ತಾವು ಯಾವುದೇ ಬಂಡಾಯ ಸಭೆಯಲ್ಲಿ ಭಾಗವಹಿಸುವುದಿಲ್ಲ ಎಂದು ಅವರು...
ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ಬಳಿಕ ಉಂಟಾಗಿರುವ ಅಸಮಾಧಾನದ ಬೆನ್ನಲ್ಲೇ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಹತ್ವದ ಹೇಳಿಕೆ ನೀಡಿದ್ದು, ರಾಜೀನಾಮೆ ನೀಡಲು ಮುಂದಾಗುವವರನ್ನು ತಡೆಯಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಸದಾಶಿವನಗರದ ತಮ್ಮ ನಿವಾಸದ...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಬೆಂಗಳೂರು: ಈ ಹಿಂದೆ ‘ರೈಲ್ವೆ ಚಿಲ್ಡ್ರನ್ ಎಂಬ ಕಿರುಚಿತ್ರ ಮಾಡಿ ಹಲವು ಫಿಲ್ಮ್ ಫೆಸ್ಟಿವಲ್‌ಗಳಲ್ಲಿ ಪ್ರಶಂಸೆ ಗಿಟ್ಟಿಸಿದ್ದ ಪ್ರಕಾಶ್ ಕೋಣಾನಪುರ್, ಈಗ ಭಿಕ್ಷಾಟನೆಯಲ್ಲಿ ಶಿಶುಗಳ ಬಳಕೆಯ ಕುರಿತು ಕಥಾವಸ್ತುವಿರುವ...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆಯವರ ಕಾರ್ಟೂನ್ ಚಿತ್ರವೊಂದನ್ನು ಫಾರ್ವರ್ಡ್ ಮಾಡಿದ್ದಕ್ಕಾಗಿ ನೌಕಾದಳದ ನಿವೃತ್ತ ಅಧಿಕಾರಿಯೊಬ್ಬರ ಮೇಲೆ ಹಲ್ಲೆ ನಡೆಸಲಾಗಿದೆ. ಹಲ್ಲೆಗೆ ಒಳಗಾದ 65 ವರ್ಷದ ಮದನ ಶರ್ಮಾ...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ರಾಜ್ಯದ ಬೆಂಗಳೂರು, ಮೈಸೂರು ಮತ್ತು ಮಂಗಳೂರಿನಲ್ಲಿ ಏಕರೂಪದ ದರವಿದೆ. ದೆಹಲಿ, ಜೈಪುರ, ಲಕ್ನೋಗಳಲ್ಲಿ ಗರಿಷ್ಠ 54,440 ರೂ. ಇದೆ. ಮುಂಬೈನಲ್ಲಿ ಕನಿಷ್ಠ 50,460 ರೂ. ಇದೆ.
ಬೆಂಗಳೂರು, ಮೈಸೂರು,...
ಗಂಗಾವತಿ ಅಕ್ಕಿ ಕುಳಗಳ ಮೇಲೆ "ಕೆಂಗಣ್ಣು"
*ಕೆಡಿಪಿ ಸಭೆಯಲ್ಲಿ ವಿಜಯಸಾಕ್ಷಿ ವರದಿ ಪ್ರಸ್ತಾಪ.
*ವಾರದೊಳಗೆ ಜಿಲ್ಲಾಧಿಕಾರಿಗಳಿಗೆ ವರದಿ ಸಲ್ಲಿಸಲು ಸೂಚನೆ
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ: ಕೊಪ್ಪಳ ಜಿಲ್ಲೆಯಲ್ಲಿ ಅಕ್ಕಿ ಅಕ್ರಮ ನಡೆಯುತ್ತಿರುವುದು ಜಗಜ್ಜಾಹೀರಾಗಿದೆ. ಕಳೆದ ೫...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ಜಿಲ್ಲೆಯ ಮಟ್ಟಿಗೆ ಇವತ್ತು ಶುಭದಿನ. ಕಳೆದ ಹಲವು ದಿನಗಳಿಂದ ಕೇವಲ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇತ್ತು. ಆದರೆ ಸೋಂಕಿನಿಂದ ಗುಣಮುಖರಾಗುತ್ತಿದ್ದವರ ಸಂಖ್ಯೆ ಕಡಿಮೆ ಇತ್ತು. ಹೀಗಾಗಿ ಇವತ್ತು...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗಜೇಂದ್ರಗಡ: ಗಾಂಜಾ ಮಾರಾಟ ಮತ್ತು ಉತ್ಪಾದನೆ ಮಾಡುತ್ತಿದ್ದ ಐವರನ್ನು ಬಂಧಿಸಿದ ಘಟನೆ ಪಟ್ಟಣದ ಕಡ್ಡಿಯವರ ಪ್ಲಾಟ್ ನಲ್ಲಿ ಶುಕ್ರವಾರ ನಡೆದಿದೆ.
ಪಟ್ಟಣದ ನಿವಾಸಿಗಳಾದ ಈರಪ್ಪ ಯಮನಪ್ಪ ರಾಠೋಡ, ವಾಸೀಮ ಅಮೀನಸಾಬ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...