Crime News

ಬೆಂಗಳೂರಿನಲ್ಲಿ ಖಾಕಿ ಬಿಗ್ ಬೇಟೆ; 55.8 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ, 39 ಡ್ರಗ್ ಪೆಡ್ಲರ್ʼಗಳ ಬಂಧನ

ಬೆಂಗಳೂರು: ನಗರದಲ್ಲಿ ಮಾದಕ ವಸ್ತುಗಳ ಜಾಲವನ್ನು ಬೇರುಸಹಿತ ಕಿತ್ತೊಗೆಯಲು ಬೆಂಗಳೂರು ನಗರ...

ಶಿವಗಂಗೆ ಬೆಟ್ಟದಲ್ಲಿ ಟೆಕ್ಕಿ ಅದ್ವೈತ್ ನಾಪತ್ತೆ: ಲ್ಯಾಪ್‌ಟಾಪ್‌ನಲ್ಲಿತ್ತು ಬೆಚ್ಚಿಬೀಳಿಸುವ ಮಾಹಿತಿ

ನೆಲಮಂಗಲ: ಶಿವಗಂಗೆ ಬೆಟ್ಟಕ್ಕೆ ಟ್ರೆಕ್ಕಿಂಗ್‌ಗೆ ತೆರಳಿ ನಿಗೂಢವಾಗಿ ನಾಪತ್ತೆಯಾಗಿರುವ ಟೆಕ್ಕಿ ಅದ್ವೈತ್...

ಕುಡಿದು ಮರ್ಸಿಡಿಸ್ ಚಲಾಯಿಸಿದ ಪೊಲೀಸ್ ಅಧಿಕಾರಿಯ ಪುತ್ರ: ವೃದ್ಧೆ ಬಲಿ, ಆರೋಪಿ ಅರೆಸ್ಟ್

ನವದೆಹಲಿ: ಕುಡಿದ ಅಮಲಿನಲ್ಲಿ ವೇಗವಾಗಿ ಮರ್ಸಿಡಿಸ್ ಕಾರು ಚಲಾಯಿಸಿದ ಆರೋಪದಲ್ಲಿ ಪೊಲೀಸ್...

ಜ್ಞಾನಭಾರತಿ ರಸ್ತೆ ಅಪಘಾತದಲ್ಲಿ ವಿದ್ಯಾರ್ಥಿನಿ ಸಾವು: ಕುಟುಂಬಕ್ಕೆ ಸರ್ಕಾರದಿಂದ 10 ಲಕ್ಷ ರೂ. ಪರಿಹಾರ

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಆಟೋರಿಕ್ಷಾ...

Bengaluru: ಹಿಂದಿ ಮಾತನಾಡದಿದ್ದಕ್ಕೆ ಯುವತಿ, ಯುವಕರಿಂದ ಹಲ್ಲೆ! ಕೇಸ್ ದಾಖಲು

ಬೆಂಗಳೂರು: ಹಿಂದಿ ಮಾತನಾಡದಿದ್ದಕ್ಕೆ ಡೆಲಿವರಿ ಬಾಯ್‌ ಮೇಲೆ ಯುವಕರ ಗುಂಪೊಂದು ಹಲ್ಲೆ...

Political News

ಬಲವಂತದ ರಾಜೀನಾಮೆ ಆರೋಪ: ರಾಜ್ಯಪಾಲರಿಗೆ ಹೊರಟ್ಟಿ, ಬಿಜೆಪಿ ದೂರು – ನಾವು ವಿವರಣೆ ನೀಡಿದ್ದೇವೆ ಎಂದ ಡಿಕೆಶಿ

ಬೆಂಗಳೂರು/ನವದೆಹಲಿ: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ರಾಜೀನಾಮೆ ವಿಚಾರ ಇದೀಗ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ತಮ್ಮಿಂದ ಬಲವಂತವಾಗಿ ರಾಜೀನಾಮೆ ಪಡೆಯಲಾಗಿದೆ ಎಂದು ಆರೋಪಿಸಿ ಬಸವರಾಜ ಹೊರಟ್ಟಿ ರಾಜ್ಯಪಾಲರಿಗೆ ದೂರು ನೀಡಿದ್ದು,...

ನಿಖಿಲ್ ನೇತೃತ್ವದಲ್ಲಿ ಬಿಡದಿ ಟೌನ್‌ಶಿಪ್ ವಿರುದ್ಧ ಪಾದಯಾತ್ರೆ; ಹೆಚ್‌ಡಿಕೆ ಹೇಳಿದ್ದೇನು?

ಮೈಸೂರು: ರೈತರು ಮತ್ತು ಹೆಣ್ಣುಮಕ್ಕಳು ಭದ್ರವಾಗಿದ್ದರೆ ಯಾವುದೇ ಕಾರಣಕ್ಕೂ ಬಿಡದಿ ಟೌನ್‌ಶಿಪ್ ಯೋಜನೆ ಜಾರಿಯಾಗಲು ಬಿಡುವುದಿಲ್ಲ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮೈಸೂರಿನಲ್ಲಿ ಜೆಡಿಎಸ್ ಪಾದಯಾತ್ರೆ ಕುರಿತು...

Cinema

Dharwad News

Gadag News

Trending

“ಇದೇ ಕೊನೆಯ ಅವಕಾಶ”: GBA ಚುನಾವಣೆಗೆ 3 ತಿಂಗಳ ಕಾಲಾವಕಾಶ ನೀಡಿದ ಸುಪ್ರೀಂ ಕೋರ್ಟ್

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯ ಐದು ನಗರ ಪಾಲಿಕೆಗಳ ಚುನಾವಣೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರ ಸಲ್ಲಿಸಿದ್ದ ಕಾಲಾವಕಾಶ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಾಲಯ,...

ಸಾಲದ ಹಣ ವಾಪಸ್ ಕೇಳಿದ್ದಕ್ಕೆ ಹಲ್ಲೆ ಆರೋಪ: ಹೆಚ್. ವಿಶ್ವನಾಥ್ ವಿರುದ್ಧ FIR ದಾಖಲು

ಮೈಸೂರು:  ಸಾಲದ ಹಣ ವಾಪಸ್ ಕೇಳಲು ಹೋದ ವ್ಯಕ್ತಿಗೆ ಹಲ್ಲೆ ನಡೆಸಿದ ಆರೋಪದ ಮೇಲೆ ವಿಧಾನ ಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ವಿರುದ್ಧ ಮೈಸೂರಿನ ದೇವರಾಜ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಕಾಂಗ್ರೆಸ್ ಮುಖಂಡ...

ಕೈ ಕೊಟ್ಟ ಪ್ರೇಯಸಿ: ಹೈಟೆನ್ಷನ್ ಕಂಬ ಏರಿ ಪ್ರೇಮಿಯ ಹುಚ್ಚಾಟ

ಆನೇಕಲ್: ಲವ್ ಬ್ರೇಕಪ್ ಹಿನ್ನೆಲೆ ಮನನೊಂದ ಯುವಕನೊಬ್ಬ ಹೈಟೆನ್ಷನ್ ವಿದ್ಯುತ್ ಕಂಬ ಏರಿ ಆತ್ಮಹತ್ಯೆ ಬೆದರಿಕೆ ಹಾಕಿದ ಘಟನೆ ಆನೇಕಲ್ ತಾಲೂಕಿನ ಚಿನ್ನಯ್ಯನಪಾಳ್ಯದಲ್ಲಿ ಭಾರೀ ಆತಂಕ ಸೃಷ್ಟಿಸಿದೆ. ಸೋಮಶೇಖರ್ ಎಂಬ ಯುವಕ ಕಳೆದ ಮೂರು...

ಇರಾನ್ ಯುದ್ಧದಲ್ಲಿ ಅಮೆರಿಕಕ್ಕೆ ಭಾರೀ ಹೊಡೆತ? ‘ಆಪರೇಷನ್ ಎಪಿಕ್ ಫ್ಯೂರಿ’ಯಲ್ಲಿ 42 ಯುದ್ಧ ವಿಮಾನಗಳಿಗೆ ಹಾನಿ

ವಾಷಿಂಗ್ಟನ್: ಇರಾನ್ ವಿರುದ್ಧ ಅಮೆರಿಕ ನಡೆಸಿದ್ದ ‘ಆಪರೇಷನ್ ಎಪಿಕ್ ಫ್ಯೂರಿ’ ವೇಳೆ ಅಮೆರಿಕದ ಅತ್ಯಾಧುನಿಕ ಯುದ್ಧ ವಿಮಾನಗಳು ಮತ್ತು ಡ್ರೋನ್‌ಗಳಿಗೆ ಭಾರೀ ಹಾನಿಯಾಗಿದೆ ಎಂಬ ಸ್ಫೋಟಕ ಮಾಹಿತಿ ಬಹಿರಂಗವಾಗಿದೆ. ಅಮೆರಿಕ ಕಾಂಗ್ರೆಸ್‌ಗೆ ಸಂಬಂಧಿಸಿದ...

ನನ್ನ ನಷ್ಟದಿಂದ ಹಣ ಸಂಪಾದನೆ ಮಾಡಬೇಡಿ: ಪಾಪರಾಜಿಗಳ ಮೇಲೆ ಸಲ್ಮಾನ್ ಖಾನ್ ಗರಂ

ಆಸ್ಪತ್ರೆ ಆವರಣದಲ್ಲಿ ಪಾಪರಾಜಿಗಳ ವರ್ತನೆಗೆ ಬಾಲಿವುಡ್ ನಟ ಸಲ್ಮಾನ್ ಖಾನ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆಪ್ತರೊಬ್ಬರನ್ನು ಭೇಟಿ ಮಾಡಿ ಹೊರಬರುತ್ತಿದ್ದ ವೇಳೆ ಫೋಟೋಗ್ರಾಫರ್‌ಗಳು ‘ಮಾತೃಭೂಮಿ’ ಸಿನಿಮಾ ಹೆಸರನ್ನು ಕೂಗಿ ಅವರ ಖಾಸಗಿತನಕ್ಕೆ ಅಡ್ಡಿಪಡಿಸಿದ್ದು,...

ನೇತ್ರಾವತಿ ನದಿಯಲ್ಲಿ ಈಜಲು ಹೋಗಿ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು!

ಮಂಗಳೂರು: ನೇತ್ರಾವತಿ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ನೀರಲ್ಲಿ ಮುಳುಗಿ ಮೃತಪಟ್ಟಿರುವ ದುರ್ಘಟನೆ ಬೆಳ್ತಂಗಡಿ ತಾಲೂಕಿನ ಪಜಿರಡ್ಕ ಸಮೀಪ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಬೆಳಗಾವಿ ಜಿಲ್ಲೆಯ ಗೋಕಾಕ್ ಮೂಲದ ಶ್ರೀಪೂರ್ಣ (21) ಎಂದು...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News