ಬೆಂಗಳೂರು/ನವದೆಹಲಿ: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ರಾಜೀನಾಮೆ ವಿಚಾರ ಇದೀಗ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ತಮ್ಮಿಂದ ಬಲವಂತವಾಗಿ ರಾಜೀನಾಮೆ ಪಡೆಯಲಾಗಿದೆ ಎಂದು ಆರೋಪಿಸಿ ಬಸವರಾಜ ಹೊರಟ್ಟಿ ರಾಜ್ಯಪಾಲರಿಗೆ ದೂರು ನೀಡಿದ್ದು,...
ಮೈಸೂರು: ರೈತರು ಮತ್ತು ಹೆಣ್ಣುಮಕ್ಕಳು ಭದ್ರವಾಗಿದ್ದರೆ ಯಾವುದೇ ಕಾರಣಕ್ಕೂ ಬಿಡದಿ ಟೌನ್‌ಶಿಪ್ ಯೋಜನೆ ಜಾರಿಯಾಗಲು ಬಿಡುವುದಿಲ್ಲ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಮೈಸೂರಿನಲ್ಲಿ ಜೆಡಿಎಸ್ ಪಾದಯಾತ್ರೆ ಕುರಿತು...
ಬೆಂಗಳೂರು: ಹೋಲ್‌ಸೇಲ್ ದರದಲ್ಲಿ ಚಿನ್ನಾಭರಣ ಖರೀದಿಸುವ ನೆಪದಲ್ಲಿ ಉದ್ಯಮಿಯೊಬ್ಬರಿಗೆ ಕೋಟ್ಯಂತರ ರೂಪಾಯಿ ವಂಚನೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಮಲ್ಲೇಶ್ವರಂನ ಸಂಪಿಗೆ ರಸ್ತೆಯಲ್ಲಿ ನಡೆದ ಈ ಹೈಟೆಕ್ ವಂಚನೆಯಲ್ಲಿ ಆರೋಪಿಗಳು ಸುಮಾರು...
ಹಗರಿಬೊಮ್ಮನಹಳ್ಳಿ: “ಮಹಿಳೆಯರು ಸ್ವಾವಲಂಬಿಯಾಗಿ ಬದುಕು ಕಟ್ಟಿಕೊಂಡಾಗ ಮಾತ್ರ ಕುಟುಂಬದ ಆರ್ಥಿಕ ಸ್ಥಿತಿ ಸುಧಾರಿಸುವುದರ ಜೊತೆಗೆ ದೇಶದ ಅಭಿವೃದ್ಧಿಗೂ ಬಲ ಸಿಗುತ್ತದೆ” ಎಂದು ಎಸ್‌ಎಲ್‌ಆರ್ ಮೆಟಾಲಿಕ್ಸ್ ಸಂಸ್ಥೆಯ ಅಧಿಕಾರಿ ದೀಪಿಕಾ ಹೇಳಿದರು.
ಹಗರಿಬೊಮ್ಮನಹಳ್ಳಿ ತಾಲೂಕಿನ ವರದಾಪುರ...
ಶಿವಮೊಗ್ಗ: ನಗರದ ಬುದ್ಧನಗರದಲ್ಲಿ ವಾಸವಿದ್ದ ಒಂದೇ ಕುಟುಂಬದ ನಾಲ್ವರು ಕಳೆದ ಒಂದು ತಿಂಗಳಿನಿಂದ ನಿಗೂಢವಾಗಿ ನಾಪತ್ತೆಯಾಗಿರುವ ಘಟನೆ ಆತಂಕಕ್ಕೆ ಕಾರಣವಾಗಿದೆ. ಏಪ್ರಿಲ್ 15ರಿಂದ ಕಾಣೆಯಾಗಿರುವ ಕುಟುಂಬಸ್ಥರ ಬಗ್ಗೆ ಇದುವರೆಗೂ ಯಾವುದೇ ಸುಳಿವು ಸಿಕ್ಕಿಲ್ಲ.
ನಾಪತ್ತೆಯಾದವರನ್ನು...
ಬೆಂಗಳೂರು: ನಿಷೇಧಿತ ತಾಲಿಬಾನ್ ಹಾಗೂ ತೆಹ್ರಿಕ್-ಇ-ತಾಲಿಬಾನ್ ಪಾಕಿಸ್ತಾನ (ಟಿಟಿಪಿ) ಸಂಘಟನೆಗಳ ಅಂತಾರಾಷ್ಟ್ರೀಯ ಸದಸ್ಯರೊಂದಿಗೆ ಸಂಪರ್ಕ ಹೊಂದಿದ್ದು, ಯುವಕರನ್ನು ಸಂಘಟನೆಗೆ ಸೆಳೆಯುತ್ತಿದ್ದ ಆರೋಪದಡಿ ಬಂಧಿತನಾಗಿದ್ದ ಮಹಾರಾಷ್ಟ್ರ ಮೂಲದ ಹಮ್ರಾಜ್ ವೋರ್ಷಿದ್ ಶೇಖ್‌ಗೆ ಬೆಂಗಳೂರಿನ ಎನ್‌ಐಎ...
ನವದೆಹಲಿ: ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸಲ್ಲಿಸಿರುವ ಅರ್ಜಿಯ ವಿಚಾರಣೆ ಇಂದು ಸುಪ್ರೀಂ ಕೋರ್ಟ್‌ನಲ್ಲಿ ನಡೆಯಲಿದೆ.
ಈ ಹಿಂದೆ ಜನವರಿಯಲ್ಲಿ ಸುಪ್ರೀಂ ಕೋರ್ಟ್ ಜೂನ್ ತಿಂಗಳೊಳಗೆ ಜಿಬಿಎ ಪಂಚ ಪಾಲಿಕೆಗಳಿಗೆ...
ಬೆಂಗಳೂರು: ರಾಜ್ಯದಲ್ಲಿ ಶಾಲೆ–ಕಾಲೇಜುಗಳ ಆರಂಭಕ್ಕೂ ಮುನ್ನವೇ ಪೋಷಕರು ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿದ್ದಾರೆ.
ಈಗಾಗಲೇ ಶಾಲಾ ಶುಲ್ಕ ಹಾಗೂ ಶಾಲಾ ವಾಹನಗಳ ಬಾಡಿಗೆ ದರ ಹೆಚ್ಚಳವಾಗಿರುವ ನಡುವೆಯೇ, ಇದೀಗ ನೋಟ್‌ಬುಕ್, ವರ್ಕ್‌ಬುಕ್ ಹಾಗೂ ಪೇಪರ್‌ಗಳ ಬೆಲೆಗಳು...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...