ಬೆಂಗಳೂರು/ನವದೆಹಲಿ: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ರಾಜೀನಾಮೆ ವಿಚಾರ ಇದೀಗ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ತಮ್ಮಿಂದ ಬಲವಂತವಾಗಿ ರಾಜೀನಾಮೆ ಪಡೆಯಲಾಗಿದೆ ಎಂದು ಆರೋಪಿಸಿ ಬಸವರಾಜ ಹೊರಟ್ಟಿ ರಾಜ್ಯಪಾಲರಿಗೆ ದೂರು ನೀಡಿದ್ದು,...
ಮೈಸೂರು: ರೈತರು ಮತ್ತು ಹೆಣ್ಣುಮಕ್ಕಳು ಭದ್ರವಾಗಿದ್ದರೆ ಯಾವುದೇ ಕಾರಣಕ್ಕೂ ಬಿಡದಿ ಟೌನ್‌ಶಿಪ್ ಯೋಜನೆ ಜಾರಿಯಾಗಲು ಬಿಡುವುದಿಲ್ಲ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಮೈಸೂರಿನಲ್ಲಿ ಜೆಡಿಎಸ್ ಪಾದಯಾತ್ರೆ ಕುರಿತು...
ರಾಯಚೂರು: ತಾಲೂಕಿನ ಬಿಚ್ಚಾಲಿ ಗ್ರಾಮದಲ್ಲಿರುವ ರಾಘವೇಂದ್ರ ಸ್ವಾಮಿಗಳ ಏಕಶಿಲಾ ವೃಂದಾವನ ಬಳಿಯ ಜಾಗದ ವಿವಾದಕ್ಕೆ ಸಂಬಂಧಿಸಿದಂತೆ ರಾಯರ ಜಪದ ಕಟ್ಟೆ ಬಳಿಯ 6 ಕೋಣೆಗಳು ಹಾಗೂ ಗೋಶಾಲೆಗೆ ಅಧಿಕಾರಿಗಳು ಬೀಗ ಹಾಕಿದ್ದಾರೆ.
ಪೊಲೀಸ್ ಭದ್ರತೆಯ...
ಜೈಪುರ: ಯುವ ಆಟಗಾರ ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ರಾಜಸ್ಥಾನ್ ರಾಯಲ್ಸ್ ತಂಡ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ 7 ವಿಕೆಟ್‌ಗಳ ಭರ್ಜರಿ ಜಯ ದಾಖಲಿಸಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ...
ಬೆಂಗಳೂರು: ಕರ್ನಾಟಕ ಸೇರಿದಂತೆ ದೇಶಾದ್ಯಂತ ಇಂದು ಮೆಡಿಕಲ್ ಶಾಪ್‌ಗಳು ಬಂದ್ ಆಗಲಿವೆ.
ಆನ್‌ಲೈನ್ ಇ-ಫಾರ್ಮಸಿ ಹಾಗೂ ಕ್ವಿಕ್ ಕಾಮರ್ಸ್ ಆ್ಯಪ್‌ಗಳ ಮೂಲಕ ಕಾನೂನು ಬಾಹಿರವಾಗಿ ಔಷಧಿ ಮಾರಾಟ ನಡೆಯುತ್ತಿದೆ ಎಂದು ಆರೋಪಿಸಿ ಆಲ್ ಇಂಡಿಯಾ...
ಬೆಂಗಳೂರು: ಬೆಂಗಳೂರಿನ ಲೈಫ್‌ಲೈನ್ ಎಂದೇ ಖ್ಯಾತಿಯಾಗಿರುವ ನಮ್ಮ ಮೆಟ್ರೋ ಇನ್ಮುಂದೆ ಕೇವಲ ಸಾರಿಗೆ ಸೇವೆಗೆ ಸೀಮಿತವಾಗದೆ, ವಾಣಿಜ್ಯ ಆದಾಯ ಹೆಚ್ಚಿಸುವತ್ತ ದೊಡ್ಡ ಹೆಜ್ಜೆ ಇಡುತ್ತಿದೆ.
ಟಿಕೆಟ್ ಆದಾಯದ ಜೊತೆಗೆ ನಾನ್-ಫೇರ್ ಬಾಕ್ಸ್ ರೆವಿನ್ಯೂ ಹೆಚ್ಚಿಸಿಕೊಳ್ಳುವ...
ಬೆಂಗಳೂರು:- ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದೂ ಮಳೆಯ ಆರ್ಭಟ ಮುಂದುವರಿಯಲಿದ್ದು, ಹವಾಮಾನ ಇಲಾಖೆ ಕೆಲವು ಜಿಲ್ಲೆಗಳಿಗೆ ಯೆಲ್ಲೋ ಹಾಗೂ ಆರೆಂಜ್ ಅಲರ್ಟ್ ಘೋಷಿಸಿದೆ.
ಉತ್ತರ ಮತ್ತು ದಕ್ಷಿಣ ಒಳನಾಡಿನ ಭಾಗಗಳಲ್ಲಿ ಗುಡುಗು, ಮಿಂಚು ಸಹಿತ...
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯ ಅಬ್ಬರ ಮುಂದುವರಿದಿದ್ದು, ಗುಡುಗು ಸಹಿತ ಬಿರುಗಾಳಿ ಮಳೆಯಿಂದ ಹಲವು ಜಿಲ್ಲೆಗಳಲ್ಲಿ ಅವಾಂತರಗಳು ಸಂಭವಿಸಿವೆ.
ಬೀದರ್ ಜಿಲ್ಲೆಯ ಅಣದೂರು ವಾಡಿ ಗ್ರಾಮದ ಬಳಿ ಇರುವ ಮಾಂಜ್ರಾ ವಾಟರ್ ಪಾರ್ಕ್‌ನಲ್ಲಿ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...