ಬೆಂಗಳೂರು/ನವದೆಹಲಿ: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ರಾಜೀನಾಮೆ ವಿಚಾರ ಇದೀಗ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ತಮ್ಮಿಂದ ಬಲವಂತವಾಗಿ ರಾಜೀನಾಮೆ ಪಡೆಯಲಾಗಿದೆ ಎಂದು ಆರೋಪಿಸಿ ಬಸವರಾಜ ಹೊರಟ್ಟಿ ರಾಜ್ಯಪಾಲರಿಗೆ ದೂರು ನೀಡಿದ್ದು,...
ಮೈಸೂರು: ರೈತರು ಮತ್ತು ಹೆಣ್ಣುಮಕ್ಕಳು ಭದ್ರವಾಗಿದ್ದರೆ ಯಾವುದೇ ಕಾರಣಕ್ಕೂ ಬಿಡದಿ ಟೌನ್‌ಶಿಪ್ ಯೋಜನೆ ಜಾರಿಯಾಗಲು ಬಿಡುವುದಿಲ್ಲ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಮೈಸೂರಿನಲ್ಲಿ ಜೆಡಿಎಸ್ ಪಾದಯಾತ್ರೆ ಕುರಿತು...
ಕೊಡಗು: ಜಿಲ್ಲೆಯ ದುಬಾರೆ ಆನೆ ಶಿಬಿರದಲ್ಲಿ ನಡೆದ ದಾರುಣ ಘಟನೆಯ ಬಳಿಕ, ದಸರಾ ಮಹೋತ್ಸವದಿಂದ ಕಂಜನ್ ಆನೆಯನ್ನು ಹೊರಗಿಡಲಾಗಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.
ಮಾರ್ತಾಂಡ ಆನೆಯ ಮೇಲೆ ದಾಳಿ ಮಾಡಿದ...
ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿ ನಡೆದ ಕಾಡಾನೆಗಳ ಕಾದಾಟದ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದೆ.
ನಿನ್ನೆ ಮಾವುತರು ಸ್ನಾನಕ್ಕೆಂದು ಕಾವೇರಿ ನದಿಗೆ ಕಂಜನ್ ಮತ್ತು ಮಾರ್ತಾಂಡ ಆನೆಗಳನ್ನು...
ವಿಜಯಸಾಕ್ಷಿ ಸುದ್ದಿ, ಗದಗ: ಅಖಿಲ ಭಾರತ ಔಷಧ ವ್ಯಾಪಾರಸ್ಥರ ಸಂಘದ ಕರೆ ಮೇರೆಗೆ ಮೇ 20ರಂದು ಜಿಲ್ಲೆಯಾದ್ಯಂತ ಔಷಧ ಅಂಗಡಿಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಜಿಲ್ಲಾ ಔಷಧ ವ್ಯಾಪಾರಸ್ಥರ ಮುಖಂಡ...
ವಿಜಯಸಾಕ್ಷಿ ಸುದ್ದಿ, ಗದಗ: ಕೇಂದ್ರ ಬಿಜೆಪಿ ಸರ್ಕಾರವು SIR (Special Intensive Revision) ಪ್ರಕ್ರಿಯೆಯನ್ನು ಚುನಾವಣೆ ಗೆಲುವಿನ ‘ಟೂಲ್ ಕಿಟ್’ ಆಗಿ ಬಳಸಿಕೊಂಡು ವಿರೋಧ ಪಕ್ಷಗಳ ಮತದಾರರನ್ನು ಪಟ್ಟಿಯಿಂದ ತೆಗೆದು ಹಾಕುವ ಮೂಲಕ...
ವಾಷಿಂಗ್ಟನ್: ಭಾರತದ ಪ್ರಮುಖ ಉದ್ಯಮಿ ಹಾಗೂ ಅದಾನಿ ಸಮೂಹದ ಮುಖ್ಯಸ್ಥ ಗೌತಮ್ ಅದಾನಿ ಹಾಗೂ ಅವರ ಸೋದರಳಿಯ ಸಾಗರ್ ಅದಾನಿಗೆ ಅಮೆರಿಕದಿಂದ ಮಹತ್ವದ ಪರಿಹಾರ ಸಿಕ್ಕಿದೆ.
ಇವರ ವಿರುದ್ಧ ಇದ್ದ ಎಲ್ಲಾ ಕ್ರಿಮಿನಲ್ ವಂಚನೆ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಪಟ್ಟಣದಲ್ಲಿ ದಿನೇದಿನೇ ಹೆಚ್ಚುತ್ತಿರುವ ಟ್ರಾಫಿಕ್ ಸಮಸ್ಯೆ ಪೊಲೀಸ್ ಇಲಾಖೆಗೆ ದೊಡ್ಡ ಸವಾಲಾಗಿ ಪರಿಣಮಿಸಿರುವ ನಡುವೆ, ಲಕ್ಷ್ಮೇಶ್ವರ ಪೊಲೀಸ್ ಠಾಣೆ ತಂತ್ರಜ್ಞಾನ ಆಧಾರಿತ ಹೊಸ ಮಾದರಿಯ ಸಂಚಾರ ನಿಯಂತ್ರಣ ವ್ಯವಸ್ಥೆ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...