ಬೆಂಗಳೂರು/ನವದೆಹಲಿ: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ರಾಜೀನಾಮೆ ವಿಚಾರ ಇದೀಗ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ತಮ್ಮಿಂದ ಬಲವಂತವಾಗಿ ರಾಜೀನಾಮೆ ಪಡೆಯಲಾಗಿದೆ ಎಂದು ಆರೋಪಿಸಿ ಬಸವರಾಜ ಹೊರಟ್ಟಿ ರಾಜ್ಯಪಾಲರಿಗೆ ದೂರು ನೀಡಿದ್ದು,...
ಮೈಸೂರು: ರೈತರು ಮತ್ತು ಹೆಣ್ಣುಮಕ್ಕಳು ಭದ್ರವಾಗಿದ್ದರೆ ಯಾವುದೇ ಕಾರಣಕ್ಕೂ ಬಿಡದಿ ಟೌನ್‌ಶಿಪ್ ಯೋಜನೆ ಜಾರಿಯಾಗಲು ಬಿಡುವುದಿಲ್ಲ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಮೈಸೂರಿನಲ್ಲಿ ಜೆಡಿಎಸ್ ಪಾದಯಾತ್ರೆ ಕುರಿತು...
ಕೋಲಾರ: ಮಳೆಯಿಂದಾಗಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ನಾಲ್ಕು ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಕೋಲಾರ ನಗರದ ಪುಲ್ ಷಾ ಮೊಹಲ್ಲಾದಲ್ಲಿ ನಡೆದಿದೆ.
ತಿಥಿ ಕಾರ್ಯಕ್ಕಾಗಿ ಹಾಕಲಾಗಿದ್ದ ಪೆಂಡಾಲ್ ಮೇಲೆ ವಿದ್ಯುತ್ ತಂತಿ...
ಬೆಂಗಳೂರು: ಜೈಲಿನಲ್ಲಿರುವ ನಟ ದರ್ಶನ್ ಅವರಿಗೆ ಇಂದು (ಮೇ 19) ಭಾವನಾತ್ಮಕ ಕ್ಷಣ ಸಿಕ್ಕಿದೆ. ತಮ್ಮ ವಿವಾಹ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ಪತ್ನಿ ವಿಜಯಲಕ್ಷ್ಮಿ ದರ್ಶನ್ ಹಾಗೂ ಪುತ್ರ ವಿನೀಶ್ ಅವರನ್ನು ಸುಮಾರು ಹತ್ತು...
ತುಮಕೂರು: ಇಂದಿನ ಬೆಲೆ ಏರಿಕೆ ಹಾಗೂ ನೀಟ್ ಪರೀಕ್ಷೆ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವೇ ನೇರ ಕಾರಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗಂಭೀರ ಆರೋಪ...
ಚೆನ್ನೈ: ಟೀಂ ಇಂಡಿಯಾದ ಮಾಜಿ ನಾಯಕ ಎಂ.ಎಸ್. ಧೋನಿ ಅವರ ಐಪಿಎಲ್ ಭವಿಷ್ಯದ ಬಗ್ಗೆ ಮತ್ತೆ ಚರ್ಚೆಗಳು ಜೋರಾಗಿವೆ. ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿರುವ ಧೋನಿ, ಪ್ರಸ್ತುತ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಚೆನ್ನೈ...
ಬೆಂಗಳೂರು: ರಾಜ್ಯ ಸರ್ಕಾರ ಆಯೋಜಿಸಿರುವ ಸಾಧನಾ ಸಮಾವೇಶವನ್ನು ತೀವ್ರವಾಗಿ ಟೀಕಿಸಿರುವ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಜನರ ತೆರಿಗೆ ಹಣದಲ್ಲಿ ಮೋಜು-ಮಸ್ತಿ ಮಾಡಲು ಕಾಂಗ್ರೆಸ್ ಸರ್ಕಾರ ಈ ಸಮಾವೇಶ ನಡೆಸುತ್ತಿದೆ...
ಡೆಹ್ರಾಡೂನ್: ಉತ್ತರಾಖಂಡದ ಮಾಜಿ ಮುಖ್ಯಮಂತ್ರಿ, ಹಿರಿಯ ಬಿಜೆಪಿ ನಾಯಕ ಹಾಗೂ ನಿವೃತ್ತ ಮೇಜರ್ ಜನರಲ್ ಭುವನ್ ಚಂದ್ರ ಖಂಡೂರಿ ಅವರು ನಿಧನರಾಗಿದ್ದಾರೆ. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ಡೆಹ್ರಾಡೂನ್‌ನ ಮ್ಯಾಕ್ಸ್ ಆಸ್ಪತ್ರೆಯಲ್ಲಿ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...