ಗದಗ: ತಾಲೂಕಿನ ಹರ್ತಿ ಗ್ರಾಮದ ಹೊರವಲಯದಲ್ಲಿ ನಿರ್ಮಾಣ ಹಂತದಲ್ಲಿರುವ ಅಲ್ಪಸಂಖ್ಯಾತ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಕಟ್ಟಡ ಕಾಮಗಾರಿ ಸ್ಥಳದಲ್ಲಿ ಅಕ್ರಮವಾಗಿ ಭಾರತದಲ್ಲಿ ನೆಲೆಸಿದ್ದರೆನ್ನಲಾದ ಇಬ್ಬರು ಬಾಂಗ್ಲಾದೇಶಿ ನಿವಾಸಿಗಳು ಪತ್ತೆಯಾಗಿದ್ದಾರೆ. ಕಳೆದ ಎರಡು ತಿಂಗಳಿಂದ ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ಸಕೀಬ್ ಸಹೀನ್ (೨೬) ಹಾಗೂ ದಿಲಾವರ್ ಹುಸೇನ್ (೨೨) ಅವರನ್ನು ಗದಗ ಗ್ರಾಮೀಣ ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇಬ್ಬರೂ ಪಶ್ಚಿಮ ಬಂಗಾಳದಿಂದ ಬಂದಿದ್ದ ಕೂಲಿ ಕಾರ್ಮಿಕರ ತಂಡದೊಂದಿಗೆ ಗದಗ ಜಿಲ್ಲೆಗೆ ಆಗಮಿಸಿದ್ದರು […]
ಬೆಂಗಳೂರು: ವಿಧಾನ ಪರಿಷತ್ ಕಲಾಪದಲ್ಲಿ ಇಂದು ಕೂಡ ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳು ಪ್ರತಿಭಟಿಸಿದ ಪ್ರಸಂಗ ನಡೆಯಿತು. ಕಪ್ಪು ಬಟ್ಟೆ ಹಿಡಿದು ರಾಜೀನಾಮೆಗೆ ಪಟ್ಟು ಹಿಡಿದ ವಿಪಕ್ಷ ಸದಸ್ಯರು, ಸದನದಲ್ಲಿ ತೀವ್ರ...
ಬೆಂಗಳೂರು: "ಇದು ಒಕ್ಕೂಟ ವ್ಯವಸ್ಥೆ. ಯಾವುದೇ ರಾಜ್ಯವೂ ಇನ್ನೊಂದು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡಬಾರದು. ಪನ್ನೀರ್‌ಸೆಲ್ವಂ ಆಗಲಿ ಅಥವಾ ಯಾರೇ ಆಗಲಿ, ಅವರಿಗೆ ಕನಿಷ್ಠ ಸಂಸ್ಕೃತಿ ಇರಬೇಕು" ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿರುಗೇಟು...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ: ರೈತರಿಗೆ ಕಳಪೆ ಬೀಜ, ಗೊಬ್ಬರ ಪೂರೈಕೆ ಮಾಡಿದರೆ ಅಂಥವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿರುವ ಕೃಷಿ ಸಚಿವ ಬಿ.ಸಿ.ಪಾಟೀಲ ವಿರುದ್ಧ ಕೊಪ್ಪಳದಲ್ಲಿ ಶನಿವಾರ ಹಸಿರು ಸೇನೆ...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ಮನೆಯಲ್ಲಿ ಹೈಸ್ಕೂಲ್ ಗಿಂತ ಜಾಸ್ತಿ ಓದಿದವರಿಲ್ಲ. ಸಾಮಾನ್ಯ ರೈತ ಕುಟುಂಬ. ಅತಿ ಹಿಂದುಳಿದ ತಾಲೂಕಿನ ಹಿಂದುಳಿದ ಗ್ರಾಮದ ನಿವಾಸಿ.ಇವು ಯಾವುದೂ ಸಹನಾ ಎಂಬ ಯುವತಿಗೆ ಅಡ್ಡಿಯಾಗಲಿಲ್ಲ. ಶುಕ್ರವಾರ...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ನವದೆಹಲಿ: ಹರಿಯಾಣದಲ್ಲಿ ಶನಿವಾರವೂ ರೈತರು ಬೃಹತ್ ಸಂಖ್ಯೆಯಲ್ಲಿ ಜಮಾಯಿಸಿ ರಾಷ್ಟ್ರೀಯ ಹೆದ್ದಾರಿಯನ್ನು ಬಂದ್ ಮಾಡುವ ಮೂಲಕ ಗುರುವಾರ ಆರಂಭಗೊಂಡಿರುವ ಹೋರಾಟವನ್ನು 3ನೇ ದಿನವೂ ಮುಂದುವರೆಸಿದ್ದಾರೆ.
ಕೇಂದ್ರ ಸರ್ಕಾರ ಜಾರಿಗೆ ತರಲು...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ನವದೆಹಲಿ: ಲಾಸ್ ಎಂಜಲೀಸ್‌ನಲ್ಲಿ ‘ಬಾಳ್ವೆ’ ಮಾಡುತ್ತಿರುವ ಪ್ರಿಯಾಂಕಾ ಚೋಪ್ರಾ ಆಗಾಗ ತನ್ನ ಫಾರಿನ್ ಗಂಡ ನಿಕ್ ಜೊತೆಗಿನ ನವಿರಾದ ಫೋಟೊಗಳನ್ನು ಹಾಕುತ್ತಿರುತ್ತಾಳೆ.ಆದರೆ ಈ ಸಲ ‘ಕಿಸ್ಸಿಂಗ್ ದಿ ಸನ್’...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ನವದೆಹಲಿ: ಸೆಪ್ಟೆಂಬರ್ 1ರಿಂದ ಕಾಣೆಯಾಗಿದ್ದ ಅರುಣಾಚಲಪ್ರದೇಶದ ಐವರು ಯುವಕರನ್ನು ಚೀನಾ ಸೇನೆ ಭಾರತೀಯ ಸೇನೆಯ ಸುಪರ್ದಿಗೆ ಶನಿವಾರ ಒಪ್ಪಿಸಿದೆ.ಸುಹಾನಸಿರಿ ಜಿಲ್ಲೆಯ ಈ ಯುವಕರು ಬೇಟೆಗಾರರಾಗಿದ್ದು, ಬೇಟೆಯಾಡುವ ಸಂದರ್ಭದಲ್ಲಿ ವಾಸ್ತವ...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಬೆಂಗಳೂರು: ಈ ಹಿಂದೆ ‘ರೈಲ್ವೆ ಚಿಲ್ಡ್ರನ್ ಎಂಬ ಕಿರುಚಿತ್ರ ಮಾಡಿ ಹಲವು ಫಿಲ್ಮ್ ಫೆಸ್ಟಿವಲ್‌ಗಳಲ್ಲಿ ಪ್ರಶಂಸೆ ಗಿಟ್ಟಿಸಿದ್ದ ಪ್ರಕಾಶ್ ಕೋಣಾನಪುರ್, ಈಗ ಭಿಕ್ಷಾಟನೆಯಲ್ಲಿ ಶಿಶುಗಳ ಬಳಕೆಯ ಕುರಿತು ಕಥಾವಸ್ತುವಿರುವ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...