ಗದಗ: ತಾಲೂಕಿನ ಹರ್ತಿ ಗ್ರಾಮದ ಹೊರವಲಯದಲ್ಲಿ ನಿರ್ಮಾಣ ಹಂತದಲ್ಲಿರುವ ಅಲ್ಪಸಂಖ್ಯಾತ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಕಟ್ಟಡ ಕಾಮಗಾರಿ ಸ್ಥಳದಲ್ಲಿ ಅಕ್ರಮವಾಗಿ ಭಾರತದಲ್ಲಿ ನೆಲೆಸಿದ್ದರೆನ್ನಲಾದ ಇಬ್ಬರು ಬಾಂಗ್ಲಾದೇಶಿ ನಿವಾಸಿಗಳು ಪತ್ತೆಯಾಗಿದ್ದಾರೆ. ಕಳೆದ ಎರಡು ತಿಂಗಳಿಂದ ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ಸಕೀಬ್ ಸಹೀನ್ (೨೬) ಹಾಗೂ ದಿಲಾವರ್ ಹುಸೇನ್ (೨೨) ಅವರನ್ನು ಗದಗ ಗ್ರಾಮೀಣ ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇಬ್ಬರೂ ಪಶ್ಚಿಮ ಬಂಗಾಳದಿಂದ ಬಂದಿದ್ದ ಕೂಲಿ ಕಾರ್ಮಿಕರ ತಂಡದೊಂದಿಗೆ ಗದಗ ಜಿಲ್ಲೆಗೆ ಆಗಮಿಸಿದ್ದರು […]
ಬೆಂಗಳೂರು: ವಿಧಾನ ಪರಿಷತ್ ಕಲಾಪದಲ್ಲಿ ಇಂದು ಕೂಡ ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳು ಪ್ರತಿಭಟಿಸಿದ ಪ್ರಸಂಗ ನಡೆಯಿತು. ಕಪ್ಪು ಬಟ್ಟೆ ಹಿಡಿದು ರಾಜೀನಾಮೆಗೆ ಪಟ್ಟು ಹಿಡಿದ ವಿಪಕ್ಷ ಸದಸ್ಯರು, ಸದನದಲ್ಲಿ ತೀವ್ರ...
ಬೆಂಗಳೂರು: "ಇದು ಒಕ್ಕೂಟ ವ್ಯವಸ್ಥೆ. ಯಾವುದೇ ರಾಜ್ಯವೂ ಇನ್ನೊಂದು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡಬಾರದು. ಪನ್ನೀರ್‌ಸೆಲ್ವಂ ಆಗಲಿ ಅಥವಾ ಯಾರೇ ಆಗಲಿ, ಅವರಿಗೆ ಕನಿಷ್ಠ ಸಂಸ್ಕೃತಿ ಇರಬೇಕು" ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿರುಗೇಟು...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗಜೇಂದ್ರಗಡ: ಗಾಂಜಾ ಮಾರಾಟ ಮತ್ತು ಉತ್ಪಾದನೆ ಮಾಡುತ್ತಿದ್ದ ಐವರನ್ನು ಬಂಧಿಸಿದ ಘಟನೆ ಪಟ್ಟಣದ ಕಡ್ಡಿಯವರ ಪ್ಲಾಟ್ ನಲ್ಲಿ ಶುಕ್ರವಾರ ನಡೆದಿದೆ.
ಪಟ್ಟಣದ ನಿವಾಸಿಗಳಾದ ಈರಪ್ಪ ಯಮನಪ್ಪ ರಾಠೋಡ, ವಾಸೀಮ ಅಮೀನಸಾಬ...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ದೇವರೇನು?ಅವರಪ್ಪನ್ನನ್ನು ಕಳ್ಳತನ ಮಾಡುವ ಎಂಬ ಮಾತಿದೆ. ಅದರಂತೆ ಈಗ ಗ್ರಾಮದೇವತೆಯ ಮೈಮೇಲೆ ಇರುವ ಲಕ್ಷಾಂತರ ರೂ ಮೌಲ್ಯದ ಆಭರಣಗಳನ್ನು ದುಷ್ಕರ್ಮಿಗಳು ಮ ಕಳ್ಳತನ ಮಾಡಿದ್ದಾರೆ.
ತಾಲೂಕಿನ ಹೆಸರೂರಿನಲ್ಲಿರುವ ದ್ಯಾಮವ್ವ...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ: ಕಾಂಗ್ರೆಸ್ ಲೀಡರ್ ಕವಿತಾ ರೆಡ್ಡಿ ನಟಿ ಸಂಯುಕ್ತ ಹೆಗಡೆ ಮೇಲೆ ನಡೆಸಿರುವ ನೈತಿಕ ಪೊಲೀಸ್ ಗಿರಿ ಸರಿಯಲ್ಲ. ಕವಿತಾ ರೆಡ್ಡಿ ಅವರಿಗೆ ನೋಟಿಸ್ ನೀಡಿ ವಿಚಾರಣೆಗೆ ಹಾಜರಾಗುವಂತೆ...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ಇವತ್ತು ಶುಕ್ರವಾರ ಮುಂಜಾನೆ ಗದಗಿನ ನಗರಸಭೆ ಕಚೇರಿಗೆ ಹೋದ ಸಿಬ್ಬಂದಿ ಮತ್ತು ನಾಗರಿಕರು ಕನ್‌ಫ್ಯೂಸ್ ಆಗುವಂತಹ ಘಟನೆಯೊಂದು ನಡೆಯಿತು. ನಗರಸಭೆ ಆಯುಕ್ತರ ಕುರ್ಚಿಯಲ್ಲಿ ಅದ್ಯಾರೋ ಅಪರಿಚಿತ ವ್ಯಕ್ತಿ...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಪ್ರಮೀಳಾ ನಾಯ್ಡು ನಿನ್ನೆಯಷ್ಟೇ ‘ಕೊವಿಡ್ ಕೇರ್ ಸೆಂಟರ್ ಮತ್ತು ಸಾಂಸ್ಥಿಕ ಕ್ವಾರಂಟೈನ್ ಕೇಂದ್ರಗಳಲ್ಲಿ ಮಹಿಳೆಯರಿಗೆ ಭದ್ರತೆ ಒದಗಿಸಿ’ ಎಂದು ಹೇಳಿದ್ದರು, ಆದರೆ...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ: ಸಿನಿಮಾದಲ್ಲಿರೋರು ರೋಲ್ ಮಾಡೆಲ್ ಆಗಿರಬೇಕು. ನಾನು ಅಧಿಕಾರಿಯಾಗಿ, ಸಿನಿಮಾದವನಾಗಿ ಕೆಲಸ ಮಾಡಿ ಈಗ ರಾಜಕೀಯದಲ್ಲಿದ್ದೇನೆ. ಮುತ್ತಾತನ ಕಾಲದಿಂದಲೂ ನಮ್ಮದು ಕೃಷಿ ಕುಟುಂಬ. ರೈತರಿಗಾಗಿ ಜೈಲುವಾಸವನ್ನೂ ಅನುಭವಿಸಿದ್ದೇನೆ. ಈ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...