ಬೆಂಗಳೂರು: ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು 100 ದಿನ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಇತ್ತೀಚೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಅದ್ಧೂರಿಯಾಗಿ 'ಶತಕದ ಸಂಭ್ರಮ' ಕಾರ್ಯಕ್ರಮವನ್ನು ಆಚರಿಸಲಾಗಿತ್ತು. ಆದರೆ ಈ ಕಾರ್ಯಕ್ರಮಕ್ಕೆ ಕೆಪಿಸಿಸಿ...
ರಾಮನಗರ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಿನ್ನೆ ಕನಕಪುರಕ್ಕೆ ಆಗಮಿಸಿದ್ದು, ಮಾರ್ಗಮಧ್ಯೆ ಬಿಸಿಎಂ ಹಾಸ್ಟೆಲ್‌ಗೆ ದಿಢೀರ್ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿದರು.
ಬೆಂಗಳೂರಿನಿಂದ ಕನಕಪುರಕ್ಕೆ ತೆರಳುತ್ತಿದ್ದ ವೇಳೆ ಯಾವುದೇ ಪೂರ್ವ ಸೂಚನೆ ನೀಡದೆ...
ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ನಕಲಿ ಕ್ಲಿನಿಕ್‌ಗಳು ಹಾಗೂ ನಕಲಿ ವೈದ್ಯರ ಹಾವಳಿ ಹೆಚ್ಚಾಗಿದ್ದು, ಜನರ ಆರೋಗ್ಯ ಮತ್ತು ಜೀವದ ಜೊತೆ ಚೆಲ್ಲಾಟ ನಡೆಸಲಾಗುತ್ತಿದೆ.
ಸೂಕ್ತ ವೈದ್ಯಕೀಯ ಪದವಿ, ತರಬೇತಿ ಹಾಗೂ ನೋಂದಣಿ ಇಲ್ಲದೇ...
ಬಾಗಲಕೋಟೆ: ನಗರದ ವಿದ್ಯಾಗಿರಿ ಇಂಜಿನಿಯರಿಂಗ್ ಕಾಲೇಜು ಸರ್ಕಲ್ ಬಳಿ ಭಾನುವಾರ ರಾತ್ರಿ ಆಯೋಜಿಸಿದ್ದ ಶ್ರೀಕೃಷ್ಣ ಜನ್ಮಾಷ್ಟಮಿ ಮೊಸರು ಕುಡಿಕೆ ಕಾರ್ಯಕ್ರಮದಲ್ಲಿ ಎರಡು ಯುವಕರ ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ.
ವೇದಿಕೆಯ ಮೇಲೆ ಹಾಡು ಹಾಡುವ...
ಬೆಂಗಳೂರು: ನಗರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದ ಪ್ಲಾಟ್‌ಫಾರ್ಮ್ ನಂ.1ರಲ್ಲಿ ನಿಲ್ಲಿಸಲಾಗಿದ್ದ ಖಾಲಿ ರೈಲು ಬೋಗಿಗೆ ಭಾನುವಾರ ತಡರಾತ್ರಿ ಬೆಂಕಿ ಹೊತ್ತಿಕೊಂಡಿದೆ.
ರಾತ್ರಿ ಸುಮಾರು 11.30ರ ವೇಳೆಗೆ ಬೋಗಿಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು,...
ಮಂಡ್ಯ: ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಮತ್ತೊಂದು ಕಾರು ಅತೀವೇಗವಾಗಿ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿರುವ ಘಟನೆ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ತಾವರೆಕೆರೆ ಗೇಟ್ ಸಮೀಪದ ಪೆಟ್ರೋಲ್ ಬಂಕ್...
ಬೆಂಗಳೂರು: ಯಾವುದೇ ಅಧಿಕೃತ ಪರವಾನಗಿ ಇಲ್ಲದೆ ಅಕ್ರಮವಾಗಿ ಔಷಧಗಳನ್ನು ಸಂಗ್ರಹಿಸಿ, ವಿತರಣೆ ಮಾಡುತ್ತಿದ್ದ ಇ-ಕಾಮರ್ಸ್ ಸಂಸ್ಥೆಗಳ ಗೋದಾಮುಗಳ ಮೇಲೆ ಕರ್ನಾಟಕ ಆಹಾರ ಸುರಕ್ಷತೆ ಹಾಗೂ ಔಷಧ ನಿಯಂತ್ರಣ ಇಲಾಖೆ ಏಕಕಾಲದಲ್ಲಿ ದಾಳಿ ನಡೆಸಿದೆ.
ಬೆಂಗಳೂರು...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...