📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಆಸ್ತಿಯಲ್ಲಿ ಪಾಲು ಕೇಳಿದ ಕಾರಣ ಕೊಲೆ: ಮೂವರಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್!

ಕಾರವಾರ: ಆಸ್ತಿಯಲ್ಲಿ ಪಾಲು ಕೇಳಿದ ವ್ಯಕ್ತಿಯನ್ನು ಕೊಲೆ ಮಾಡಿದ ಪ್ರಕರಣದಲ್ಲಿ ಮೂವರು...

ಮೂರು ದಿನಗಳಿಂದ ನಾಪತ್ತೆಯಾಗಿದ್ದ ಬಾಲಕಿ ಶ್ರೀನಂದ, 2 ಸಾವಿರ ಅಡಿ ಕೆಳಗೆ ಶವವಾಗಿ ಪತ್ತೆ!

ಚಿಕ್ಕಮಗಳೂರು: ಚಂದ್ರದ್ರೋಣ ಪರ್ವತ ಶ್ರೇಣಿಯ ಮಾಣಿಕ್ಯಧಾರಾ ಜಲಪಾತದ ಬಳಿ ಕಳೆದ ಮೂರು...

ದೇವರಿಗೆ ಕೈ ಮುಗಿದು, ಕುಂಕುಮ ಹಚ್ಚಿಕೊಂಡು ಹುಂಡಿ ಹಣ ಕದ್ದ ಕಳ್ಳ!

ಚಾಮರಾಜನಗರ: ಸಾಮಾನ್ಯವಾಗಿ ಕಳ್ಳರಿಗೆ ಯಾವುದಕ್ಕೂ ಭಯವಿಲ್ಲ ಎಂಬ ಮಾತಿದೆ. ಆದರೆ ಗುಂಡ್ಲುಪೇಟೆ...

ಅಪ್ರಾಪ್ತೆ ಮೇಲಿನ ದೌರ್ಜನ್ಯ ಪ್ರಕರಣ: ಆರೋಪಿಗೆ 20 ವರ್ಷ ಜೈಲು, ₹7 ಲಕ್ಷ ದಂಡ!

ಮಂಡ್ಯ: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಆರೋಪ ಸಾಬೀತಾದ...

ಪ್ರೀತಿ ನಿರಾಕರಿಸಿದ್ದಕ್ಕೆ ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ!

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಘೋರ ದುರಂತ ಸಂಭವಿಸಿದ್ದು, ಪ್ರೀತಿ ನಿರಾಕರಿಸಿದ್ದಕ್ಕೆ...

Political News

ಯೋಗೇಶ್‌ ಗೌಡ ಕೊಲೆ ಪ್ರಕರಣ: ‘ಕೈ’ ಶಾಸಕ ವಿನಯ್‌ ಕುಲಕರ್ಣಿ ಭವಿಷ್ಯ ಇಂದೇ ನಿರ್ಧಾರ!

ಧಾರವಾಡ:- ಧಾರವಾಡ ಗ್ರಾಮೀಣ ಕ್ಷೇತ್ರದ ಮಾಜಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರ ಭವಿಷ್ಯವು ಇಂದು ನ್ಯಾಯಾಲಯದ ತೀರ್ಪಿನ ಮೂಲಕ ನಿರ್ಧಾರವಾಗಲಿದೆ. 2016 ರಲ್ಲಿ ನಡೆದ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ...

ಕೊಲೆಗೆ ಪ್ರಚೋದನೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುಧ್ದ ದೂರು ದಾಖಲು!

ದಿಸ್ಪುರ್: ಕೊಲೆಗೆ ಪ್ರಚೋದನೆ ಕೊಟ್ಟ ಆರೋಪದಡಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುಧ್ದ ಬೆಂಗಳೂರಿನಲ್ಲಿ ದೂರು ದಾಖಲಾಗಿದೆ. ಅಸ್ಸಾಂನಲ್ಲಿ ಆರ್‌ಎಸ್‌ಎಸ್ ಮತ್ತು ಬಿಜೆಪಿ ಕಾರ್ಯಕರ್ತರನ್ನು ಕೊಲ್ಲುವಂತೆ ಮುಸ್ಲಿಮರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರೆ...

Cinema

Dharwad News

Gadag News

Trending

ರಸ್ತೆ ದಾಟುವ ವೇಳೆ ಕಾರು ಡಿಕ್ಕಿ: SSLC ಪರೀಕ್ಷೆ ಬರೆದು ಬಂದಿದ್ದ ವಿದ್ಯಾರ್ಥಿ ಸಾವು!

ಹಾಸನ: ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿಯಾದ ಪರಿಣಾಮ ಎಸ್ಎಸ್ಎಲ್ಸಿ ವಿದ್ಯಾರ್ಥಿ ಸಾವನ್ನಪ್ಪಿದ ದುರ್ಘಟನೆ ಹೊಳೆನರಸೀಪುರ ತಾಲೂಕಿನ ಕಾಮಸಮುದ್ರ ಸಮೀಪದ ರಾಷ್ಟ್ರೀಯ ಹೆದ್ದಾರಿ 373ರಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಚಿರಂತ್ (16) ಎಂದು ಗುರುತಿಸಲಾಗಿದೆ....

ಸಕಲೇಶಪುರದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಫೋಟೋಗ್ರಾಫರ್‌ʼಗಳ ಮೇಲೆ ಹಲ್ಲೆ!

ಸಕಲೇಶಪುರ: ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಫೋಟೋಶೂಟ್ ನಡೆಸುತ್ತಿದ್ದ ತಂಡದ ಮೇಲೆ ಕಿಡಿಗೇಡಿಗಳು ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಇಂದು ಮುಂಜಾನೆ ಬೆಂಗಳೂರು ಮತ್ತು ಹಾಸನದಿಂದ ಬಂದಿದ್ದ ನಾಲ್ಕು...

ಮುಸ್ಲಿಂ ವಿದ್ಯಾರ್ಥಿಗೆ “ಟೆರರಿಸ್ಟ್” ಎಂದ ಪ್ರಾಧ್ಯಾಪಕ! ಪ್ರೊಫೆಸರ್ ಅಮಾನತು

ಬೆಂಗಳೂರು: ನಗರದ ಪಿಇಎಸ್ ವಿಶ್ವವಿದ್ಯಾಲಯನಲ್ಲಿ ಪ್ರೊಫೆಸರ್ ವಿರುದ್ಧ ಗಂಭೀರ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಆಡಳಿತ ಮಂಡಳಿ ಅವರನ್ನು ಸೇವೆಯಿಂದ ವಜಾಗೊಳಿಸಿದೆ.. ಬಿಬಿಎ ಅನಾಲಿಟಿಕ್ಸ್ ತರಗತಿಯಲ್ಲಿ ಪಾಠ ಮಾಡುತ್ತಿದ್ದ ವೇಳೆ, ಅರೆಕಾಲಿಕ ಪ್ರಾಧ್ಯಾಪಕ ಡಾ. ಮುರುಳೀಧರ ದೇಶಪಾಂಡೆ...

ಲಾರಿಗೆ ಬೈಕ್ ಡಿಕ್ಕಿ: ಸ್ಥಳದಲ್ಲೇ ಇಬ್ಬರು ವಿದ್ಯಾರ್ಥಿಗಳು ಸಾವು.!

ರಾಮನಗರ: ಲಾರಿಗೆ ಬೈಕ್ ಡಿಕ್ಕಿಯಾದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿ, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿರುವ ದುರ್ಘಟನೆ ಮಾಗಡಿ ತಾಲೂಕಿನ ಮರೂರು ಹ್ಯಾಂಡ್ ಪೋಸ್ಟ್ ಬಳಿ ನಡೆದಿದೆ. ಅಭಿಷೇಕ್ (21) ಮತ್ತು ಮನೋಜ್ (21)...

IPL 2026: RCB ಉದ್ಘಾಟನಾ ಪಂದ್ಯಕ್ಕೆ ಮಳೆ ಭೀತಿ! ಬೆಂಗಳೂರಲ್ಲಿ ಇಂದು ಹೇಗಿರುತ್ತೆ ವಾತಾವರಣ?

ಕ್ರಿಕೆಟ್ ಅಭಿಮಾನಿಗಳ ಬಹುಕಾಲದ ನಿರೀಕ್ಷೆಗೆ ಇಂದು ತೆರೆ ಬೀಳುತ್ತಿದೆ. ಐಪಿಎಲ್ ಸೀಸನ್ 19ರ ಉದ್ಘಾಟನಾ ಪಂದ್ಯದಲ್ಲಿ RCB ಮತ್ತು SRH ತಂಡಗಳು ಮುಖಾಮುಖಿಯಾಗುತ್ತಿವೆ. ಈ ಹೈವೋಲ್ಟೇಜ್ ಪಂದ್ಯವು ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ....

ಅಪರಾಧ ಪತ್ತೆಯಲ್ಲಿ ನಿಪುಣತೆ: ಜಾಫರ್ ಬಚ್ಚೇರಿಗೆ ಸಿಎಂ ಪದಕ

ಗದಗ: ಅಪರಾಧ ಪತ್ತೆ ಕಾರ್ಯದಲ್ಲಿ ಅತ್ಯುತ್ತಮ ಸಾಧನೆ ತೋರಿದ ಹಿನ್ನೆಲೆಯಲ್ಲಿ ಗದಗ ಜಿಲ್ಲೆಯ ಮುಂಡರಗಿ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹೆಡ್ ಕಾನ್ಸ್‌ಟೇಬಲ್ ಜಾಫರ್ ಬಚ್ಚೇರಿ ಅವರು 2025ನೇ ಸಾಲಿನ ಪ್ರತಿಷ್ಠಿತ ಮುಖ್ಯಮಂತ್ರಿಗಳ ಪದಕಕ್ಕೆ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!