ಬೆಂಗಳೂರು: ತಮಿಳುನಾಡಿಗೆ 12 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿರುವ ಆದೇಶದ ಕುರಿತು ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ...
ಬೆಂಗಳೂರು: ಜಾರ್ಖಂಡ್‌ನಲ್ಲಿ ವಿದ್ಯಾರ್ಥಿಗಳ ಮೇಲೆ ಸರ್ಕಾರ ದೌರ್ಜನ್ಯ ನಡೆಸುತ್ತಿದೆ ಎಂದು ಆರೋಪಿಸಿರುವ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, “ಜಂತರ್ ಮಂತರ್‌ನಲ್ಲಿ ಹೋರಾಟ ಮಾಡಿದವರು ಈಗ ಎಲ್ಲಿ ಮಾಯವಾಗಿದ್ದಾರೆ?” ಎಂದು ಕಾಂಗ್ರೆಸ್...
ಕಲಬುರಗಿ: ದೇಶ ಆರ್ಥಿಕ ಸಂಕಷ್ಟದತ್ತ ಸಾಗುತ್ತಿದೆ ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಮೊದಲೇ ಎಚ್ಚರಿಸಿದ್ದರು. ಆದರೆ ಆಗ ಯಾರೂ ಅದನ್ನು ಗಂಭೀರವಾಗಿ ಪರಿಗಣಿಸಲಿಲ್ಲ. ಇದೀಗ ಬಿಜೆಪಿಯವರು ಪೆಟ್ರೋಲ್ ಕಡಿಮೆ ಬಳಸಿ ಎಂದು...
ಹುಬ್ಬಳ್ಳಿ: ಅಕ್ರಮ ಬಾಂಗ್ಲಾ ವಲಸಿಗರು ಹುಬ್ಬಳ್ಳಿ ಸೇರಿದಂತೆ ದಕ್ಷಿಣ ಭಾರತದ ನಗರಗಳಿಗೆ ನುಸುಳುತ್ತಿದ್ದಾರೆ ಎಂಬ ಆರೋಪದ ನಡುವೆ ಹುಬ್ಬಳ್ಳಿಯ ಶ್ರೀ ಸಿದ್ದಾರೂಢ ರೈಲ್ವೇ ನಿಲ್ದಾಣದ ಎದುರು ಶ್ರೀರಾಮಸೇನೆ ಭಾರೀ ಪ್ರತಿಭಟನೆ ನಡೆಸಿತು. ಸಂಘಟನೆಯ...
ಬೆಂಗಳೂರು: ರಾಜಧಾನಿಯ ಕೆಪಿಸಿಸಿ ಕಚೇರಿಯಲ್ಲಿ ಯೂತ್ ಕಾಂಗ್ರೆಸ್ ಕಾರ್ಯಕರ್ತರ ನಡುವಿನ ಗಲಾಟೆ ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿದ ಘಟನೆ ನಡೆದಿದೆ. ರಾಷ್ಟ್ರೀಯ ಯುವ ಕಾಂಗ್ರೆಸ್ ಕೆಲವು ಪದಾಧಿಕಾರಿಗಳನ್ನು ಹುದ್ದೆಯಿಂದ ವಜಾಗೊಳಿಸಿದ ಬೆನ್ನಲ್ಲೇ ಈ...
ಮಡಿಕೇರಿ: ಕೊಡಗು ಜಿಲ್ಲೆಯ ಪ್ರಸಿದ್ಧ ದುಬಾರೆ ಆನೆ ಶಿಬಿರದಲ್ಲಿ ನಡೆದ ಆಘಾತಕಾರಿ ಘಟನೆಯಲ್ಲಿ ಚೆನ್ನೈ ಮೂಲದ ಮಹಿಳೆಯೊಬ್ಬರು ಪ್ರಾಣ ಕಳೆದುಕೊಂಡಿದ್ದಾರೆ. ಸಾಕಾನೆಗಳ ನಡುವೆ ಏಕಾಏಕಿ ಆರಂಭವಾದ ಕಾದಾಟ ಪ್ರವಾಸಿಗರ ಮುಂದೆ ಭೀಕರ ದುರಂತಕ್ಕೆ...
ಸೂರತ್: ಬ್ರಾಹ್ಮಣ ಸಮುದಾಯದ ವಿರುದ್ಧ ಆಕ್ಷೇಪಾರ್ಹ ಕಾಮೆಂಟ್ ಮಾಡಿದ್ದಾರೆಯೆಂಬ ಆರೋಪದಲ್ಲಿ ಖ್ಯಾತ ನಿರ್ದೇಶಕ ಅನುರಾಗ್ ಕಶ್ಯಪ್ ವಿರುದ್ಧ ಕಾನೂನು ಕ್ರಮಕ್ಕೆ ಸೂರತ್ ನ್ಯಾಯಾಲಯ ಗ್ರೀನ್ ಸಿಗ್ನಲ್ ನೀಡಿದೆ. ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಸ್ಥಳೀಯ...
ಮಂಗಳೂರು: ಗೇರು ಬೆಳೆಗಾರರಿಗೆ ಹೊಸ ಭರವಸೆ ನೀಡುವ ಉದ್ದೇಶದಿಂದ ರಾಜ್ಯ ಸರ್ಕಾರ ಮಹತ್ವದ ಘೋಷಣೆ ಮಾಡಿದೆ. ಮಂಗಳೂರಿನಲ್ಲಿ ನಡೆದ ಗೇರು ಮೇಳದಲ್ಲಿ ಮಾತನಾಡಿದ ಸಚಿವ ಈಶ್ವರ್ ಬಿ ಖಂಡ್ರೆ, ದಕ್ಷಿಣ ಕನ್ನಡ ಮತ್ತು...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...