ಬೆಂಗಳೂರು: ತಮಿಳುನಾಡಿಗೆ 12 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿರುವ ಆದೇಶದ ಕುರಿತು ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ...
ಬೆಂಗಳೂರು: ಜಾರ್ಖಂಡ್‌ನಲ್ಲಿ ವಿದ್ಯಾರ್ಥಿಗಳ ಮೇಲೆ ಸರ್ಕಾರ ದೌರ್ಜನ್ಯ ನಡೆಸುತ್ತಿದೆ ಎಂದು ಆರೋಪಿಸಿರುವ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, “ಜಂತರ್ ಮಂತರ್‌ನಲ್ಲಿ ಹೋರಾಟ ಮಾಡಿದವರು ಈಗ ಎಲ್ಲಿ ಮಾಯವಾಗಿದ್ದಾರೆ?” ಎಂದು ಕಾಂಗ್ರೆಸ್...
ಬೆಂಗಳೂರು: ವೇತನ ಪರಿಷ್ಕರಣೆಗೆ ಆಗ್ರಹಿಸಿ ಮೇ 20ರಂದು ಮುಷ್ಕರಕ್ಕೆ ಸಜ್ಜಾಗಿರುವ ಸರ್ಕಾರಿ ಸಾರಿಗೆ ನೌಕರರಿಗೆ ಕೆಎಸ್‌ಆರ್‌ಟಿಸಿ ಆಡಳಿತ ಮಂಡಳಿ ಕಠಿಣ ಎಚ್ಚರಿಕೆ ನೀಡಿದೆ. ನಿಗದಿತ ದಿನ ಕರ್ತವ್ಯಕ್ಕೆ ಹಾಜರಾಗದ ನೌಕರರ ವಿರುದ್ಧ ‘ನೋ...
ಬೆಂಗಳೂರು: ನಗರದಲ್ಲಿ ಲೀಸ್ ಮತ್ತು ಬಾಡಿಗೆ ಮನೆಗಳ ಬೇಡಿಕೆಯನ್ನೇ ಬಂಡವಾಳ ಮಾಡಿಕೊಂಡು ನೂರಾರು ಜನರಿಗೆ ಕೋಟ್ಯಂತರ ರೂಪಾಯಿ ವಂಚನೆ ಮಾಡಿರುವ ಆರೋಪ ಕೇಳಿಬಂದಿದೆ.
ಮನೆ ಸಿಗದವರಿಗೆ ಸಹಾಯ ಮಾಡುವ ನೆಪದಲ್ಲಿ ಕಾರ್ಯನಿರ್ವಹಿಸಿದ್ದ ಕಂಪನಿ, ಒಟ್ಟು...
ಇಂಡಿಯನ್ ಪ್ರೀಮಿಯರ್ ಲೀಗ್‌ನ 63ನೇ ಪಂದ್ಯ ಇಂದು ಚೆನ್ನೈನ ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿವೆ. ಪ್ಲೇಆಫ್ ಪ್ರವೇಶದ ದೃಷ್ಟಿಯಿಂದ ಎರಡೂ ತಂಡಗಳಿಗೆ ಈ...
ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ತೈಲ ಬಿಕ್ಕಟ್ಟು ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆಯಾಗಿದ್ದು, ಮುಂದಿನ ದಿನಗಳಲ್ಲಿ ಇಂಧನ ಕೊರತೆ ಉಂಟಾಗಬಹುದೇ ಎಂಬ ಆತಂಕ ಸಾರ್ವಜನಿಕರಲ್ಲಿ ಹೆಚ್ಚಾಗಿದೆ. ಈ ಬೆಳವಣಿಗೆಯ ನಡುವೆಯೇ...
ಬೆಂಗಳೂರು: ಬಿಜೆಪಿ ಮತ್ತು ಜೆಡಿಎಸ್ ನಡುವಿನ ಮೈತ್ರಿಯಲ್ಲಿ ಯಾವುದೇ ಬಿಕ್ಕಟ್ಟು ಉಂಟಾಗುವುದಿಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಸ್ಪಷ್ಟಪಡಿಸಿದ್ದಾರೆ.
2028ರ ಚುನಾವಣೆಯನ್ನು ಉಲ್ಲೇಖಿಸಿ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಎನ್‌ಡಿಎ ಮೈತ್ರಿಕೂಟದ...
ದಾವಣಗೆರೆ: ಜಿಲ್ಲೆಯ ಹೊನ್ನಾಳಿ ತಾಲೂಕಿನ ಮಲೆಕುಂಬಳೂರು ಗ್ರಾಮದಲ್ಲಿ ಗುಡುಗು-ಸಿಡಿಲಿನ ಭಾರೀ ಶಬ್ದಕ್ಕೆ ಶಿಕ್ಷಕರೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಡೆದಿದೆ.
ನಾಗರಾಜಪ್ಪ (56) ಮೃತಪಟ್ಟ ಶಿಕ್ಷಕ. ಅವರು ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಸೇವೆ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...