ಬೆಂಗಳೂರು: ತಮಿಳುನಾಡಿಗೆ 12 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿರುವ ಆದೇಶದ ಕುರಿತು ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ...
ಬೆಂಗಳೂರು: ಜಾರ್ಖಂಡ್‌ನಲ್ಲಿ ವಿದ್ಯಾರ್ಥಿಗಳ ಮೇಲೆ ಸರ್ಕಾರ ದೌರ್ಜನ್ಯ ನಡೆಸುತ್ತಿದೆ ಎಂದು ಆರೋಪಿಸಿರುವ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, “ಜಂತರ್ ಮಂತರ್‌ನಲ್ಲಿ ಹೋರಾಟ ಮಾಡಿದವರು ಈಗ ಎಲ್ಲಿ ಮಾಯವಾಗಿದ್ದಾರೆ?” ಎಂದು ಕಾಂಗ್ರೆಸ್...
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಅವರಿಗೆ ಸುಪ್ರೀಂ ಕೋರ್ಟ್‌ನಿಂದ ಮತ್ತೊಂದು ದೊಡ್ಡ ಆಘಾತ ಎದುರಾಗಿದೆ. ಜಾಮೀನು ಅರ್ಜಿ ತಿರಸ್ಕೃತವಾಗಿರುವ ಹಿನ್ನೆಲೆ, ದರ್ಶನ್ ಇನ್ನೂ ದೀರ್ಘಕಾಲ ಜೈಲಿನಲ್ಲೇ ಇರಬೇಕಾದ...
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಮೂರು ವರ್ಷಗಳ ಸಾಧನೆಗಳನ್ನು ಜನರಿಗೆ ಪರಿಚಯಿಸುವ ಉದ್ದೇಶದಿಂದ ತುಮಕೂರಿನಲ್ಲಿ ನಾಳೆ ಸಾಧನಾ ಸಮಾವೇಶ ಆಯೋಜಿಸಲಾಗಿದೆ ಎಂದು ಗೃಹಸಚಿವ ಜಿ. ಪರಮೇಶ್ವರ್ ತಿಳಿಸಿದ್ದಾರೆ. ಇದೇ ಸಮಾವೇಶದಲ್ಲಿ ಸರ್ಕಾರದ ವತಿಯಿಂದ...
ತಿರುವನಂತಪುರಂ: ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿಡಿ ಸತೀಶನ್ ಸೋಮವಾರ ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಆರ್.ವಿ. ಅರ್ಲೇಕರ್ ಅವರು ಅವರಿಗೆ ಪದವಿ ಮತ್ತು ಗೌಪ್ಯತಾ ಪ್ರಮಾಣವಚನ ಬೋಧಿಸಿದರು. ಇದೇ ವೇಳೆ 20 ಮಂದಿ ಸಚಿವರೂ...
ಉಡುಪಿ: ಕೊಲ್ಲೂರು ದೇವಿಯ ದರ್ಶನ ಪಡೆದು ಕೊಡಚಾದ್ರಿಗೆ ತೆರಳಿದ್ದ ಕೇರಳ ಮೂಲದ ಪ್ರವಾಸಿಗರಿಗೆ ವಾಪಸ್ ಬರುವ ವೇಳೆ ಭೀಕರ ಅಪಘಾತ ಸಂಭವಿಸಿದೆ. ಮೀನು ಸಾಗಾಟದ ವಾಹನ ಮತ್ತು ಪ್ರವಾಸಿಗರ ಜೀಪ್ ನಡುವೆ ಸಂಭವಿಸಿದ...
ಗದಗ: ಭಾನುವಾರ ಸಂಜೆ ಸುರಿದ ಭಾರಿ ಗಾಳಿ, ಗುಡುಗು-ಸಿಡಿಲು ಸಹಿತ ಮಳೆಯ ಅಬ್ಬರಕ್ಕೆ ಗದಗ ಜಿಲ್ಲೆ ಅಕ್ಷರಶಃ ತತ್ತರಿಸಿ ಹೋಗಿದೆ. ಜಿಲ್ಲೆಯ ಹಲವೆಡೆ ಮನೆಗಳ ಮೇಲ್ಚಾವಣಿಗಳು ಹಾರಿ ಹೋಗಿದ್ದು, ಬೃಹತ್ ಮರಗಳು ಧರೆಗುರುಳಿವೆ....
ಶಿವಮೊಗ್ಗ: ಭಾನುವಾರ ಸಂಜೆ ಸುರಿದ ಭಾರೀ ಮಳೆ ಮತ್ತು ಬಿರುಗಾಳಿಗೆ ಶಿವಮೊಗ್ಗ ಜಿಲ್ಲೆಯಲ್ಲಿ ಭಾರೀ ಅವಾಂತರ ಸೃಷ್ಟಿಯಾಗಿದೆ. ರೈಲ್ವೆ ಟ್ರ್ಯಾಕ್ ಮೇಲೆ ಬೃಹತ್ ಮರ ಬಿದ್ದ ಪರಿಣಾಮ ಹಲವು ರೈಲುಗಳ ಸಂಚಾರ ಅಸ್ತವ್ಯಸ್ತಗೊಂಡಿದ್ದು,...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...