ಬೆಂಗಳೂರು: ತಮಿಳುನಾಡಿಗೆ 12 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿರುವ ಆದೇಶದ ಕುರಿತು ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ...
ಬೆಂಗಳೂರು: ಜಾರ್ಖಂಡ್‌ನಲ್ಲಿ ವಿದ್ಯಾರ್ಥಿಗಳ ಮೇಲೆ ಸರ್ಕಾರ ದೌರ್ಜನ್ಯ ನಡೆಸುತ್ತಿದೆ ಎಂದು ಆರೋಪಿಸಿರುವ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, “ಜಂತರ್ ಮಂತರ್‌ನಲ್ಲಿ ಹೋರಾಟ ಮಾಡಿದವರು ಈಗ ಎಲ್ಲಿ ಮಾಯವಾಗಿದ್ದಾರೆ?” ಎಂದು ಕಾಂಗ್ರೆಸ್...
ಬೆಂಗಳೂರು: ನಗರದಲ್ಲಿ ಲೀಸ್ ಮನೆ ಹುಡುಕುತ್ತಿದ್ದವರನ್ನೇ ಟಾರ್ಗೆಟ್ ಮಾಡಿ 200 ಕೋಟಿ ರೂಪಾಯಿಗೂ ಅಧಿಕ ವಂಚನೆ ನಡೆಸಿರುವ ಶಾಕಿಂಗ್ ಪ್ರಕರಣ ಬೆಳಕಿಗೆ ಬಂದಿದೆ. ‘ಜಾನ್ಸ್ ಅಸೆಟ್’ ಎಂಬ ಮಿಡಿಯೇಟರ್ ಕಂಪನಿ, ಮನೆ ಲೀಸ್...
ಕೋಲಾರ: ಜಿಲ್ಲೆಯಾದ್ಯಂತ ಕೃಷಿ ಹೊಂಡಗಳಲ್ಲಿ ಸಂಭವಿಸುತ್ತಿರುವ ಸರಣಿ ಸಾವುಗಳು ಭಾರೀ ಆತಂಕಕ್ಕೆ ಕಾರಣವಾಗಿವೆ. ಕಳೆದ ಹದಿನೈದು ದಿನಗಳಲ್ಲಿ ಏಳು ಮಂದಿ ಪ್ರಾಣ ಕಳೆದುಕೊಂಡಿರುವ ಹಿನ್ನೆಲೆ ಜಿಲ್ಲಾಧಿಕಾರಿ ಎಂ.ಆರ್. ರವಿ ವಿಶೇಷ ಸಭೆ ನಡೆಸಿ...
ಮನೆಗಳಲ್ಲಿ ಸೊಳ್ಳೆಗಳಿಂದ ರಕ್ಷಿಸಿಕೊಳ್ಳಲು ಅನೇಕರು ಸೊಳ್ಳೆ ಅಗರಬತ್ತಿ, ಕಾಯಿಲ್ ಮತ್ತು ವಿವಿಧ ಮಸ್ಕಿಟೋ ರಿಪೆಲೆಂಟ್ ಉತ್ಪನ್ನಗಳನ್ನು ಬಳಸುತ್ತಾರೆ. ಇವು ಸೊಳ್ಳೆಗಳನ್ನು ದೂರವಿಡಲು ಸಹಾಯಕವಾಗಿದ್ದರೂ, ಎಲ್ಲಾ ಉತ್ಪನ್ನಗಳು ಸಂಪೂರ್ಣ ಸುರಕ್ಷಿತವಲ್ಲ ಎಂಬುದು ಈಗ ಮತ್ತೆ...
ಇಡಾಹೊ: ಅಮೆರಿಕದ ಪಶ್ಚಿಮ ಇಡಾಹೊದಲ್ಲಿರುವ ಮೌಂಟೇನ್ ಹೋಮ್ ವಾಯುಪಡೆ ನೆಲೆಯಲ್ಲಿ ನಡೆದ ವೈಮಾನಿಕ ಪ್ರದರ್ಶನದ ವೇಳೆ ಯುಎಸ್ ನೌಕಾಪಡೆಯ ಎರಡು ಯುದ್ಧ ವಿಮಾನಗಳು ಗಾಳಿಯಲ್ಲೇ ಭೀಕರವಾಗಿ ಡಿಕ್ಕಿ ಹೊಡೆದಿವೆ.
ಅಪಘಾತಕ್ಕೀಡಾದ ವಿಮಾನಗಳನ್ನು ನೌಕಾಪಡೆಯ ಅತ್ಯಾಧುನಿಕ...
ಶಿವಮೊಗ್ಗ: ಜಿಲ್ಲೆಯಾದ್ಯಂತ ಭಾನುವಾರ ಸುರಿದ ಗುಡುಗು-ಸಿಡಿಲು ಸಹಿತ ಭಾರೀ ಮಳೆ ಜನಜೀವನವನ್ನು ಸಂಪೂರ್ಣ ಅಸ್ತವ್ಯಸ್ತಗೊಳಿಸಿದೆ.
ಮಳೆಗಾಳಿಯ ಅಬ್ಬರಕ್ಕೆ ಹಲವು ಅವಾಂತರಗಳು ಸಂಭವಿಸಿದ್ದು, ರೈಲು ಸಂಚಾರಕ್ಕೂ ದೊಡ್ಡ ಮಟ್ಟದ ವ್ಯತ್ಯಯ ಉಂಟಾಗಿದೆ.
ಮೈಸೂರು-ಶಿವಮೊಗ್ಗ ಹಾಗೂ ಶಿವಮೊಗ್ಗ-ತಾಳಗುಪ್ಪ ಪ್ಯಾಸೆಂಜರ್...
ಪಾಟ್ನಾ: ಬಿಹಾರದ ಸಸಾರಾಮ್ ರೈಲು ನಿಲ್ದಾಣದಲ್ಲಿ ಪಾಟ್ನಾಗೆ ತೆರಳಬೇಕಿದ್ದ ಪ್ಯಾಸೆಂಜರ್ ರೈಲಿನಲ್ಲಿ ಇಂದು ಬೆಳಿಗ್ಗೆ ಅಗ್ನಿ ಅವಘಡ ಸಂಭವಿಸಿದೆ.
ರೈಲಿನ ಬೋಗಿಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಸಸಾರಾಮ್-ಪಾಟ್ನಾ ಫಾಸ್ಟ್...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...