ಬೆಂಗಳೂರು: ತಮಿಳುನಾಡಿಗೆ 12 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿರುವ ಆದೇಶದ ಕುರಿತು ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ...
ಬೆಂಗಳೂರು: ಜಾರ್ಖಂಡ್‌ನಲ್ಲಿ ವಿದ್ಯಾರ್ಥಿಗಳ ಮೇಲೆ ಸರ್ಕಾರ ದೌರ್ಜನ್ಯ ನಡೆಸುತ್ತಿದೆ ಎಂದು ಆರೋಪಿಸಿರುವ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, “ಜಂತರ್ ಮಂತರ್‌ನಲ್ಲಿ ಹೋರಾಟ ಮಾಡಿದವರು ಈಗ ಎಲ್ಲಿ ಮಾಯವಾಗಿದ್ದಾರೆ?” ಎಂದು ಕಾಂಗ್ರೆಸ್...
ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ಕರ್ನಾಟಕದ ಹಲವು ಭಾಗಗಳಲ್ಲಿ ಮುಂದಿನ ದಿನಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಬೆಂಗಳೂರು...
ಬೆಂಗಳೂರು: ಬಿಜೆಪಿ ನಾಯಕರ ಮೆಟ್ರೋ ಹಾಗೂ ಬೈಕ್ ಪ್ರಯಾಣ ಕೇವಲ ಒಂದು ದಿನದ ರಾಜಕೀಯ ನಾಟಕ ಎಂದು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಬಿಜೆಪಿ ನಾಯಕರ ಮೆಟ್ರೋ ಪ್ರಯಾಣದ ಬಗ್ಗೆ ಪ್ರತಿಕ್ರಿಯಿಸಿದ...
ದಾವಣಗೆರೆ: ಬೆಣ್ಣೆ ನಗರಿ ದಾವಣಗೆರೆಯಲ್ಲಿ ಕಳೆದ ರಾತ್ರಿ ಕೇವಲ ಹತ್ತು ನಿಮಿಷ ಸುರಿದ ಭಾರಿ ಗಾಳಿ-ಮಳೆ ದೊಡ್ಡ ಅನಾಹುತವನ್ನೇ ಸೃಷ್ಟಿಸಿದೆ. ಚನ್ನಗಿರಿ ತಾಲೂಕಿನ ಬಸವಪಟ್ಟಣ ಹಾಗೂ ಶೃಂಗಾರ ಬಾಗು ತಾಂಡದಲ್ಲಿ 20ಕ್ಕೂ ಹೆಚ್ಚು...
ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಸೀಸನ್-19ರ ಪ್ಲೇಆಫ್ ಪೈಪೋಟಿ ತೀವ್ರ ಹಂತ ತಲುಪಿದ್ದು, ಇಂದು ನಡೆಯಲಿರುವ 61ನೇ ಪಂದ್ಯವು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಹಾಗೂ ಪಂಜಾಬ್ ಕಿಂಗ್ಸ್ (ಪಿಬಿಕೆಎಸ್) ತಂಡಗಳ...
ಚೆನ್ನೈ: ನಟ ವಿಜಯ್ ಮುಖ್ಯಮಂತ್ರಿ ಆಗಿರುವುದನ್ನು ನೋಡಿ ತಮಗೆ ಯಾವುದೇ ಅಸೂಯೆ ಇಲ್ಲ ಎಂದು ಸೂಪರ್‌ಸ್ಟಾರ್ ರಜನಿಕಾಂತ್ ಸ್ಪಷ್ಟಪಡಿಸಿದ್ದಾರೆ. ತಮ್ಮ ವಿರುದ್ಧ ಕೇಳಿಬಂದ ಟೀಕೆಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ನಾನು ರಾಜಕೀಯದಲ್ಲಿ ಇಲ್ಲ....
ಚಾಮರಾಜನಗರ: ಶನಿ ಅಮಾವಾಸ್ಯೆ ಹಾಗೂ ವಾರಾಂತ್ಯದ ಹಿನ್ನೆಲೆಯಲ್ಲಿ ಮಲೆ ಮಹದೇಶ್ವರ ಬೆಟ್ಟಕ್ಕೆ ಭಕ್ತರ ದಂಡೇ ಹರಿದುಬಂದಿದೆ. ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ ಸಾವಿರಾರು ಭಕ್ತರು ಶ್ರೀ ಮಲೆ ಮಹದೇಶ್ವರಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...