Crime News

ಓವರ್ ಟೇಕ್ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ: ಜೆಸಿಬಿ ಚಾಲಕನ ಹೊಡೆತಕ್ಕೆ ಯುವಕ ಸ್ಥಳದಲ್ಲೇ ಸಾವು!

ಕಲಬುರಗಿ: ವಾಹನ ಓವರ್‌ಟೇಕ್ ಮಾಡುವ ವಿಚಾರಕ್ಕೆ ಆರಂಭವಾದ ಸಣ್ಣ ಜಗಳ ಕೊಲೆಯಲ್ಲಿ...

ಬೆಂಗಳೂರಿನಲ್ಲಿ ಖಾಕಿ ಬಿಗ್ ಬೇಟೆ; 55.8 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ, 39 ಡ್ರಗ್ ಪೆಡ್ಲರ್ʼಗಳ ಬಂಧನ

ಬೆಂಗಳೂರು: ನಗರದಲ್ಲಿ ಮಾದಕ ವಸ್ತುಗಳ ಜಾಲವನ್ನು ಬೇರುಸಹಿತ ಕಿತ್ತೊಗೆಯಲು ಬೆಂಗಳೂರು ನಗರ...

ಶಿವಗಂಗೆ ಬೆಟ್ಟದಲ್ಲಿ ಟೆಕ್ಕಿ ಅದ್ವೈತ್ ನಾಪತ್ತೆ: ಲ್ಯಾಪ್‌ಟಾಪ್‌ನಲ್ಲಿತ್ತು ಬೆಚ್ಚಿಬೀಳಿಸುವ ಮಾಹಿತಿ

ನೆಲಮಂಗಲ: ಶಿವಗಂಗೆ ಬೆಟ್ಟಕ್ಕೆ ಟ್ರೆಕ್ಕಿಂಗ್‌ಗೆ ತೆರಳಿ ನಿಗೂಢವಾಗಿ ನಾಪತ್ತೆಯಾಗಿರುವ ಟೆಕ್ಕಿ ಅದ್ವೈತ್...

ಕುಡಿದು ಮರ್ಸಿಡಿಸ್ ಚಲಾಯಿಸಿದ ಪೊಲೀಸ್ ಅಧಿಕಾರಿಯ ಪುತ್ರ: ವೃದ್ಧೆ ಬಲಿ, ಆರೋಪಿ ಅರೆಸ್ಟ್

ನವದೆಹಲಿ: ಕುಡಿದ ಅಮಲಿನಲ್ಲಿ ವೇಗವಾಗಿ ಮರ್ಸಿಡಿಸ್ ಕಾರು ಚಲಾಯಿಸಿದ ಆರೋಪದಲ್ಲಿ ಪೊಲೀಸ್...

ಜ್ಞಾನಭಾರತಿ ರಸ್ತೆ ಅಪಘಾತದಲ್ಲಿ ವಿದ್ಯಾರ್ಥಿನಿ ಸಾವು: ಕುಟುಂಬಕ್ಕೆ ಸರ್ಕಾರದಿಂದ 10 ಲಕ್ಷ ರೂ. ಪರಿಹಾರ

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಆಟೋರಿಕ್ಷಾ...

Political News

ಕಾವೇರಿ ನೀರು ಹಂಚಿಕೆ: 12 ಸಾವಿರ ಕ್ಯೂಸೆಕ್ ನೀರು ಬಿಡುವ ಆದೇಶದ ಬಗ್ಗೆ ಡಿಕೆಶಿ ಹೇಳಿದ್ದೇನು?

ಬೆಂಗಳೂರು: ತಮಿಳುನಾಡಿಗೆ 12 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿರುವ ಆದೇಶದ ಕುರಿತು ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ...

‘ಜಂತರ್ ಮಂತರ್‌ನಲ್ಲಿ ಹೋರಾಟ ಮಾಡಿದವರು ಎಲ್ಲಿ ಮಾಯವಾಗಿದ್ದಾರೆ?’: ಛಲವಾದಿ ನಾರಾಯಣಸ್ವಾಮಿ ಪ್ರಶ್ನೆ

ಬೆಂಗಳೂರು: ಜಾರ್ಖಂಡ್‌ನಲ್ಲಿ ವಿದ್ಯಾರ್ಥಿಗಳ ಮೇಲೆ ಸರ್ಕಾರ ದೌರ್ಜನ್ಯ ನಡೆಸುತ್ತಿದೆ ಎಂದು ಆರೋಪಿಸಿರುವ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, “ಜಂತರ್ ಮಂತರ್‌ನಲ್ಲಿ ಹೋರಾಟ ಮಾಡಿದವರು ಈಗ ಎಲ್ಲಿ ಮಾಯವಾಗಿದ್ದಾರೆ?” ಎಂದು ಕಾಂಗ್ರೆಸ್...

Cinema

Dharwad News

Gadag News

Trending

20 ಕೋಟಿಗೂ ಅಧಿಕ ತೆರಿಗೆ ಬಾಕಿ ಉಳಿಸಿಕೊಂಡ ಜಿಂದಾಲ್ ಕಾರ್ಖಾನೆ; ವಸೂಲಿಗೆ ಅಧಿಕಾರಿಗಳ ಹರಸಾಹಸ

ಬಳ್ಳಾರಿ: ದೇಶದ ಎರಡನೇ ಅತಿದೊಡ್ಡ ಖಾಸಗಿ ವಲಯದ ಉಕ್ಕು ಕಂಪನಿಗಳಲ್ಲಿ ಒಂದಾದ ಜೆಎಸ್‌ಡಬ್ಲ್ಯೂ ಜಿಂದಾಲ್ ಕಾರ್ಖಾನೆ ₹20 ಕೋಟಿಗೂ ಅಧಿಕ ಆಸ್ತಿ ಮತ್ತು ಅಭಿವೃದ್ಧಿ ತೆರಿಗೆ ಬಾಕಿ ಉಳಿಸಿಕೊಂಡಿದೆ ಎಂಬ ಆರೋಪ ಕೇಳಿಬಂದಿದ್ದು,...

ಹಾರ್ಮುಜ್ ಜಲಸಂಧಿ ದಾಟಿ ಸುರಕ್ಷಿತವಾಗಿ ಭಾರತ ತಲುಪಿದ 20,000 ಟನ್ LPG ಟ್ಯಾಂಕರ್

ನವದೆಹಲಿ: ಮಧ್ಯಪ್ರಾಚ್ಯದಲ್ಲಿ ಯುದ್ಧ ಭೀತಿ ಮತ್ತು ಹಾರ್ಮುಜ್ ಜಲಸಂಧಿಯಲ್ಲಿನ ಉದ್ವಿಗ್ನ ಪರಿಸ್ಥಿತಿ ನಡುವೆಯೂ ಭಾರತಕ್ಕೆ ಎಲ್‌ಪಿಜಿ ಹಾಗೂ ಕಚ್ಚಾ ತೈಲ ಪೂರೈಕೆ ನಿರಂತರವಾಗಿ ಸಾಗುತ್ತಿರುವುದು ಮಹತ್ವದ ಬೆಳವಣಿಗೆಯಾಗಿ ಪರಿಣಮಿಸಿದೆ. ಮಾರ್ಷಲ್ ದ್ವೀಪಗಳ ಧ್ವಜ...

ಮಿತವ್ಯಯಕ್ಕೆ ಪ್ರಧಾನಿ ಮೋದಿ ಕರೆ ಬೆನ್ನಲ್ಲೇ ಮೆಟ್ರೋದಲ್ಲಿ ಪ್ರಯಾಣಿಸಿದ ಸಚಿವ ಸೋಮಣ್ಣ – ಸಂಸದ ಪಿ.ಸಿ.ಮೋಹನ್

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಮಿತವ್ಯಯ ಜೀವನಶೈಲಿ, ಇಂಧನ ಉಳಿತಾಯ ಹಾಗೂ ಸಾರ್ವಜನಿಕ ಸಾರಿಗೆ ಬಳಕೆಗೆ ಆದ್ಯತೆ ನೀಡುವಂತೆ ಕರೆ ನೀಡಿದ ಹಿನ್ನೆಲೆಯಲ್ಲಿ, ಕೇಂದ್ರ ಸಚಿವ ವಿ. ಸೋಮಣ್ಣ ಮತ್ತು ಸಂಸದ...

ಹರಪನಹಳ್ಳಿಯಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ: 25ಕ್ಕೂ ಹೆಚ್ಚು ಮನೆಗಳಿಗೆ ಹಾನಿ, ಜನಜೀವನ ಅಸ್ತವ್ಯಸ್ತ

ವಿಜಯನಗರ/ದಾವಣಗೆರೆ: ಬಿರುಗಾಳಿ ಸಹಿತ ಸುರಿದ ಭಾರೀ ಮಳೆಯಿಂದ ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲ್ಲೂಕಿನ ಶೃಂಗಾರ ಗ್ರಾಮದಲ್ಲಿ 25ಕ್ಕೂ ಹೆಚ್ಚು ಮನೆಗಳು ಹಾನಿಗೊಳಗಾಗಿದ್ದು, ಹಲವು ಮರಗಳು ಹಾಗೂ ವಿದ್ಯುತ್ ಕಂಬಗಳು ನೆಲಕ್ಕುರುಳಿವೆ. ಶನಿವಾರ ರಾತ್ರಿ ಸುರಿದ...

ಭಾರತದ ರಾಜತಾಂತ್ರಿಕ ಯಶಸ್ಸು: ಚೋಳರ ಕಾಲದ ಅಪರೂಪದ ತಾಮ್ರ ಫಲಕಗಳನ್ನು ಹಿಂದಿರುಗಿಸಿದ ನೆದರ್ಲೆಂಡ್ಸ್

ಆಂಸ್ಟರ್‌ಡ್ಯಾಮ್: ಸಾವಿರ ವರ್ಷಗಳಷ್ಟು ಹಳೆಯದಾದ ಚೋಳರ ಕಾಲದ ಅಪರೂಪದ ತಾಮ್ರ ಫಲಕಗಳನ್ನು ನೆದರ್ಲೆಂಡ್ಸ್ ಭಾರತಕ್ಕೆ ಹಿಂದಿರುಗಿಸಿದ್ದು, ಇದನ್ನು ಭಾರತದ ರಾಜತಾಂತ್ರಿಕ ವ್ಯವಸ್ಥೆಯ ಮಹತ್ವದ ಯಶಸ್ಸಾಗಿ ಪರಿಗಣಿಸಲಾಗಿದೆ. 18ನೇ ಶತಮಾನದಲ್ಲಿ ನಾಗಪಟ್ಟಣಂ ಡಚ್ ಆಡಳಿತದ ಅಧೀನದಲ್ಲಿದ್ದ...

ಪೆಟ್ರೋಲ್, ಡೀಸೆಲ್ ದರದಲ್ಲಿ ಮತ್ತೆ ಏರಿಕೆ; ಸಿಎನ್‌ಜಿಗೂ ಹೊಡೆತ!

ಬೆಂಗಳೂರು: ದೇಶದಲ್ಲಿ ಇಂಧನ ಬೆಲೆ ಏರಿಕೆ ಮತ್ತೊಮ್ಮೆ ಜನಸಾಮಾನ್ಯರ ಮೇಲೆ ಭಾರೀ ಆರ್ಥಿಕ ಒತ್ತಡವನ್ನು ಉಂಟುಮಾಡಿದೆ. ಪೆಟ್ರೋಲ್ ಮತ್ತು ಡೀಸೆಲ್ ದರಗಳು ಲೀಟರ್‌ಗೆ 3 ರೂಪಾಯಿ ಏರಿಕೆಯಾದ ಬೆನ್ನಲ್ಲೇ, ಸಿಎನ್‌ಜಿ ಬೆಲೆಯೂ ಕಳೆದ ಎರಡು...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News