ಬೆಂಗಳೂರು: ತಮಿಳುನಾಡಿಗೆ 12 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿರುವ ಆದೇಶದ ಕುರಿತು ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ...
ಬೆಂಗಳೂರು: ಜಾರ್ಖಂಡ್‌ನಲ್ಲಿ ವಿದ್ಯಾರ್ಥಿಗಳ ಮೇಲೆ ಸರ್ಕಾರ ದೌರ್ಜನ್ಯ ನಡೆಸುತ್ತಿದೆ ಎಂದು ಆರೋಪಿಸಿರುವ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, “ಜಂತರ್ ಮಂತರ್‌ನಲ್ಲಿ ಹೋರಾಟ ಮಾಡಿದವರು ಈಗ ಎಲ್ಲಿ ಮಾಯವಾಗಿದ್ದಾರೆ?” ಎಂದು ಕಾಂಗ್ರೆಸ್...
ಭೋಪಾಲ್: ಮಧ್ಯಪ್ರದೇಶದಲ್ಲಿ ತಿರುವನಂತಪುರಂ–ಹಜರತ್ ನಿಜಾಮುದ್ದೀನ್ ರಾಜಧಾನಿ ಎಕ್ಸ್‌ಪ್ರೆಸ್ ರೈಲಿನ ಕೋಚ್‌ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ.
ಈ ಘಟನೆ ಲೂನಿ ರಿಚ್ಛಾ ಮತ್ತು ವಿಕ್ರಮ್‌ಗಢ್ ಅಲೋಟ್ ನಿಲ್ದಾಣಗಳ ನಡುವಿನ ಭಾಗದಲ್ಲಿ ಸಂಭವಿಸಿದೆ.
ಇಂದು ಬೆಳಿಗ್ಗೆ ಸುಮಾರು...
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಅಪ್ಪಕಾರನಹಳ್ಳಿ ಗೇಟ್ ಬಳಿ ಕೇವಲ 200 ರೂ. ಸಾಲದ ವಿಚಾರಕ್ಕೆ ವ್ಯಕ್ತಿಯೊಬ್ಬರನ್ನು ದೊಣ್ಣೆಯಿಂದ ಹೊಡೆದು ಕೊಲೆ ಮಾಡಿದ ಭೀಕರ ಘಟನೆ ನಡೆದಿದೆ.
ಮೃತರನ್ನು ದ್ಯಾವಸಂದ್ರ ಗ್ರಾಮದ...
ಕನ್ನಡ ಚಿತ್ರರಂಗದ ಜನಪ್ರಿಯ ನಟಿ, “ಡಿಂಪಲ್ ಕ್ವೀನ್” ಎಂದೇ ಖ್ಯಾತರಾಗಿರುವ ರಚಿತಾ ರಾಮ್ ಅವರು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬೆಂಜನಪದವಿನಲ್ಲಿರುವ ಕೊರಗಜ್ಜ ದೈವ ಸನ್ನಿಧಿಯಲ್ಲಿ ಹರಕೆ ಕೋಲ ಸೇವೆ ಸಲ್ಲಿಸಿದ್ದಾರೆ.
ತಾವು...
ಮಂಡ್ಯ: ಜಿಲ್ಲೆಯ ಮದ್ದೂರು ಪಟ್ಟಣದ ಹೊರವಲಯದ ಬೆಂಗಳೂರು–ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಖಾಸಗಿ ಕಂಪನಿ ಉದ್ಯೋಗಿಯೊಬ್ಬರ ಕಾರನ್ನು ದುಷ್ಕರ್ಮಿಗಳ ಗ್ಯಾಂಗ್ ಅಡ್ಡಗಟ್ಟಿ 26 ಲಕ್ಷ ರೂ. ದರೋಡೆ ಮಾಡಿದ ಘಟನೆ ನಡೆದಿದೆ.
ಮೈಸೂರಿನ ಖಾಸಗಿ ಕಂಪನಿ...
ಶಿವಮೊಗ್ಗ: ಹಾವೇರಿ, ರಾಣೇಬೆನ್ನೂರು, ಬ್ಯಾಡಗಿ ಹಾಗೂ ಹಿರೇಕೆರೂರು ಪಟ್ಟಣಗಳಿಗೆ ಕುಡಿಯುವ ನೀರು ಪೂರೈಸುವ ಉದ್ದೇಶದಿಂದ ಭದ್ರಾ ಜಲಾಶಯದಿಂದ ನೀರು ಬಿಡುಗಡೆ ಮಾಡಲು ತೀರ್ಮಾನಿಸಲಾಗಿದೆ.
ಬಹುಗ್ರಾಮ ನದಿ ನೀರು ಯೋಜನೆಯಡಿ ತುಂಗಭದ್ರಾ ನದಿಯ ನೀರನ್ನು ಅವಲಂಬಿಸಿರುವ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...