ಬೆಂಗಳೂರು: ತಮಿಳುನಾಡಿಗೆ 12 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿರುವ ಆದೇಶದ ಕುರಿತು ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ...
ಬೆಂಗಳೂರು: ಜಾರ್ಖಂಡ್‌ನಲ್ಲಿ ವಿದ್ಯಾರ್ಥಿಗಳ ಮೇಲೆ ಸರ್ಕಾರ ದೌರ್ಜನ್ಯ ನಡೆಸುತ್ತಿದೆ ಎಂದು ಆರೋಪಿಸಿರುವ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, “ಜಂತರ್ ಮಂತರ್‌ನಲ್ಲಿ ಹೋರಾಟ ಮಾಡಿದವರು ಈಗ ಎಲ್ಲಿ ಮಾಯವಾಗಿದ್ದಾರೆ?” ಎಂದು ಕಾಂಗ್ರೆಸ್...
ಶಿವಮೊಗ್ಗ: ಹಾವೇರಿ, ರಾಣೇಬೆನ್ನೂರು, ಬ್ಯಾಡಗಿ ಹಾಗೂ ಹಿರೇಕೆರೂರು ಪಟ್ಟಣಗಳಿಗೆ ಕುಡಿಯುವ ನೀರು ಪೂರೈಸುವ ಉದ್ದೇಶದಿಂದ ಭದ್ರಾ ಜಲಾಶಯದಿಂದ ನೀರು ಬಿಡುಗಡೆ ಮಾಡಲು ತೀರ್ಮಾನಿಸಲಾಗಿದೆ.
ಬಹುಗ್ರಾಮ ನದಿ ನೀರು ಯೋಜನೆಯಡಿ ತುಂಗಭದ್ರಾ ನದಿಯ ನೀರನ್ನು ಅವಲಂಬಿಸಿರುವ...
ಬೆಂಗಳೂರು: ರಾಜ್ಯದಲ್ಲಿ ಸಾರಿಗೆ ನೌಕರರ ವೇತನ ಹೆಚ್ಚಳ ಹಾಗೂ ಹಿಂಬಾಕಿ ಪಾವತಿ ವಿಚಾರವಾಗಿ ಸರ್ಕಾರ ಮತ್ತು ನೌಕರರ ನಡುವಿನ ಚರ್ಚೆ ಮುಂದುವರಿದಿರುವ ನಡುವೆಯೇ ಬಿಎಂಟಿಸಿ ನೌಕರರಿಗೆ ಸಿಹಿಸುದ್ದಿ ಲಭಿಸಿದೆ.
ಬಿಎಂಟಿಸಿ ನೌಕರರ ಖಾತೆಗೆ 11...
ಮನೆಗಳಲ್ಲಿ ಸೊಳ್ಳೆಗಳಿಂದ ರಕ್ಷಣೆಗಾಗಿ ಬಳಸಲಾಗುವ ಅಗರಬತ್ತಿ, ಕಾಯಿಲ್ ಹಾಗೂ ವಿವಿಧ ಮಸ್ಕಿಟೋ ರಿಪೆಲೆಂಟ್‌ಗಳು ಕೆಲವೊಮ್ಮೆ ಆರೋಗ್ಯಕ್ಕೆ ಹಾನಿಕಾರಕವಾಗಬಹುದು ಎಂದು ಇತ್ತೀಚಿನ ಸಮೀಕ್ಷೆ ಎಚ್ಚರಿಕೆ ನೀಡಿದೆ.
ಸಿಐಆರ್ ನೋಂದಣಿ ಇಲ್ಲದ ಉತ್ಪನ್ನಗಳನ್ನು ಬಳಸುವುದರಿಂದ ಶ್ವಾಸಕೋಶ ಸಂಬಂಧಿತ...
ವಿಜಯಸಾಕ್ಷಿ ಸುದ್ದಿ, ಹಗರಿಬೊಮ್ಮನಹಳ್ಳಿ: ಡಿಕ್ಕಿ ಹೊಡೆದು ವ್ಯಕ್ತಿಯೊಬ್ಬರನ್ನು ಬಲಿ ಪಡೆದು ಪರಾರಿಯಾಗಿದ್ದ ವಾಹನವನ್ನು ಹಗರಿಬೊಮ್ಮನಹಳ್ಳಿ ಪೊಲೀಸರು ಪತ್ತೆ ಹಚ್ಚಿ ಹಿಟ್ ಅಂಡ್ ರನ್ ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಮೇ 7ರಂದು ಮಧ್ಯಾಹ್ನ ಸುಮಾರು 2.30ರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ನಗರಗಳು ಮತ್ತು ಪಟ್ಟಣಗಳನ್ನು ಸ್ವಚ್ಛವಾಗಿಡಲು ಹಾಗೂ ಸಾರ್ವಜನಿಕರಲ್ಲಿ ಕಸ ವಿಲೇವಾರಿ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ನೇಮಕ ಮಾಡಿರುವ ಕಮ್ಯೂನಿಟಿ ಮೊಬಿಲೈಜರ್ ಹುದ್ದೆಗಳ ಕಾರ್ಯಕ್ಷಮತೆ ಕುರಿತು...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...