ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕೇವಲ ಘೋಷಣೆಗಳನ್ನು ಮಾಡುತ್ತಿದ್ದಾರೆ, ಆದರೆ ಅವುಗಳನ್ನು ಜಾರಿಗೆ ತರಲು ಸರ್ಕಾರದ ಬಳಿ ಹಣವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ...
ಮಳೆಮಾಪನವೇ ಸರಿಯಿಲ್ಲದಿದ್ದರೆ ಬರ ನಿರ್ಧಾರ ಹೇಗೆ?
ವಿಜಯಸಾಕ್ಷಿ ಸುದ್ದಿ, ಗದಗ
ಜಿಲ್ಲೆಯಲ್ಲಿ ವಾಸ್ತವ ಮಳೆ ಪ್ರಮಾಣ ದಾಖಲಿಸಬೇಕಾದ ಮಳೆಮಾಪನ ಯಂತ್ರಗಳೇ ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿಲ್ಲವೆಂದಾದರೆ, ಬರ ಘೋಷಣೆಗೆ ಯಾವ ಅಂಕಿಅಂಶಗಳನ್ನು ಆಧಾರವಾಗಿಸಲಾಗಿದೆ ಎಂಬ ಪ್ರಶ್ನೆ ಎದುರಾಗಿದೆ. ಜಿಲ್ಲೆಯಲ್ಲಿ...
ಗಂಗಾವತಿ ಅಕ್ಕಿ ಕುಳಗಳ ಮೇಲೆ "ಕೆಂಗಣ್ಣು"
*ಕೆಡಿಪಿ ಸಭೆಯಲ್ಲಿ ವಿಜಯಸಾಕ್ಷಿ ವರದಿ ಪ್ರಸ್ತಾಪ.
*ವಾರದೊಳಗೆ ಜಿಲ್ಲಾಧಿಕಾರಿಗಳಿಗೆ ವರದಿ ಸಲ್ಲಿಸಲು ಸೂಚನೆ
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ: ಕೊಪ್ಪಳ ಜಿಲ್ಲೆಯಲ್ಲಿ ಅಕ್ಕಿ ಅಕ್ರಮ ನಡೆಯುತ್ತಿರುವುದು ಜಗಜ್ಜಾಹೀರಾಗಿದೆ. ಕಳೆದ ೫...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ಜಿಲ್ಲೆಯ ಮಟ್ಟಿಗೆ ಇವತ್ತು ಶುಭದಿನ. ಕಳೆದ ಹಲವು ದಿನಗಳಿಂದ ಕೇವಲ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇತ್ತು. ಆದರೆ ಸೋಂಕಿನಿಂದ ಗುಣಮುಖರಾಗುತ್ತಿದ್ದವರ ಸಂಖ್ಯೆ ಕಡಿಮೆ ಇತ್ತು. ಹೀಗಾಗಿ ಇವತ್ತು...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗಜೇಂದ್ರಗಡ: ಗಾಂಜಾ ಮಾರಾಟ ಮತ್ತು ಉತ್ಪಾದನೆ ಮಾಡುತ್ತಿದ್ದ ಐವರನ್ನು ಬಂಧಿಸಿದ ಘಟನೆ ಪಟ್ಟಣದ ಕಡ್ಡಿಯವರ ಪ್ಲಾಟ್ ನಲ್ಲಿ ಶುಕ್ರವಾರ ನಡೆದಿದೆ.
ಪಟ್ಟಣದ ನಿವಾಸಿಗಳಾದ ಈರಪ್ಪ ಯಮನಪ್ಪ ರಾಠೋಡ, ವಾಸೀಮ ಅಮೀನಸಾಬ...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ದೇವರೇನು?ಅವರಪ್ಪನ್ನನ್ನು ಕಳ್ಳತನ ಮಾಡುವ ಎಂಬ ಮಾತಿದೆ. ಅದರಂತೆ ಈಗ ಗ್ರಾಮದೇವತೆಯ ಮೈಮೇಲೆ ಇರುವ ಲಕ್ಷಾಂತರ ರೂ ಮೌಲ್ಯದ ಆಭರಣಗಳನ್ನು ದುಷ್ಕರ್ಮಿಗಳು ಮ ಕಳ್ಳತನ ಮಾಡಿದ್ದಾರೆ.
ತಾಲೂಕಿನ ಹೆಸರೂರಿನಲ್ಲಿರುವ ದ್ಯಾಮವ್ವ...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ: ಕಾಂಗ್ರೆಸ್ ಲೀಡರ್ ಕವಿತಾ ರೆಡ್ಡಿ ನಟಿ ಸಂಯುಕ್ತ ಹೆಗಡೆ ಮೇಲೆ ನಡೆಸಿರುವ ನೈತಿಕ ಪೊಲೀಸ್ ಗಿರಿ ಸರಿಯಲ್ಲ. ಕವಿತಾ ರೆಡ್ಡಿ ಅವರಿಗೆ ನೋಟಿಸ್ ನೀಡಿ ವಿಚಾರಣೆಗೆ ಹಾಜರಾಗುವಂತೆ...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ಇವತ್ತು ಶುಕ್ರವಾರ ಮುಂಜಾನೆ ಗದಗಿನ ನಗರಸಭೆ ಕಚೇರಿಗೆ ಹೋದ ಸಿಬ್ಬಂದಿ ಮತ್ತು ನಾಗರಿಕರು ಕನ್‌ಫ್ಯೂಸ್ ಆಗುವಂತಹ ಘಟನೆಯೊಂದು ನಡೆಯಿತು. ನಗರಸಭೆ ಆಯುಕ್ತರ ಕುರ್ಚಿಯಲ್ಲಿ ಅದ್ಯಾರೋ ಅಪರಿಚಿತ ವ್ಯಕ್ತಿ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...