ಬೆಂಗಳೂರು: ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು 100 ದಿನ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಇತ್ತೀಚೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಅದ್ಧೂರಿಯಾಗಿ 'ಶತಕದ ಸಂಭ್ರಮ' ಕಾರ್ಯಕ್ರಮವನ್ನು ಆಚರಿಸಲಾಗಿತ್ತು. ಆದರೆ ಈ ಕಾರ್ಯಕ್ರಮಕ್ಕೆ ಕೆಪಿಸಿಸಿ...
ರಾಮನಗರ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಿನ್ನೆ ಕನಕಪುರಕ್ಕೆ ಆಗಮಿಸಿದ್ದು, ಮಾರ್ಗಮಧ್ಯೆ ಬಿಸಿಎಂ ಹಾಸ್ಟೆಲ್‌ಗೆ ದಿಢೀರ್ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿದರು.
ಬೆಂಗಳೂರಿನಿಂದ ಕನಕಪುರಕ್ಕೆ ತೆರಳುತ್ತಿದ್ದ ವೇಳೆ ಯಾವುದೇ ಪೂರ್ವ ಸೂಚನೆ ನೀಡದೆ...
ಧಾರವಾಡ: ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತ ಸಂಭವಿಸಿ ಶಾಲಾ ಮುಖ್ಯ ಶಿಕ್ಷಕರೊಬ್ಬರು ಮೃತಪಟ್ಟಿರುವ ಘಟನೆ ಧಾರವಾಡ ನಗರದ ಮಾಳಮಡ್ಡಿಯ ಸರ್ಕಾರಿ ಶಾಲೆಯಲ್ಲಿ ನಡೆದಿದೆ. ಮೃತರನ್ನು 59 ವರ್ಷದ ಐಐ ಮುಲ್ಲಾನವರ್ ಎಂದು ಗುರುತಿಸಲಾಗಿದೆ.
ಕಳೆದ ಶುಕ್ರವಾರ ಶಾಲೆಯಲ್ಲಿ...
ನವದೆಹಲಿ: ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡವೊಂದು ಕುಸಿದಿದ್ದು, ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಘಟನೆ ಬಳಿಕ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ತ್ವರಿತಗತಿಯಲ್ಲಿ ನಡೆಯುತ್ತಿದ್ದು, ಈವರೆಗೆ...
ಉಡುಪಿ: ಉಡುಪಿ ಶ್ರೀಕೃಷ್ಣ ಮಠದಲ್ಲಿ ನಡೆದ ವಿಟ್ಲಪಿಂಡಿ ಉತ್ಸವದ ವೇಳೆ ಅನಿರೀಕ್ಷಿತ ಅವಘಡವೊಂದು ನಡೆದಿದೆ. ಉತ್ಸವದ ಬಳಿಕ ಚಿನ್ನದ ರಥದಲ್ಲಿ ರಥಾರೂಢವಾಗಿದ್ದ ಕೃಷ್ಣನ ಮಣ್ಣಿನ ಮೂರ್ತಿಯನ್ನು ಕೆಳಗಿಳಿಸುವ ಸಂದರ್ಭದಲ್ಲಿ ಪರ್ಯಾಯ ಶ್ರೀ ವೇದವರ್ಧನ...
ಬೆಂಗಳೂರು: "ನಮ್ಮಲ್ಲಿರುವ ಪ್ರತಿಭಾವಂತ ಮಾನವ ಸಂಪನ್ಮೂಲ, ದೇಶದ ಬೇರೆ ಯಾವುದೇ ರಾಜ್ಯಗಳಲ್ಲಿ ಇಲ್ಲ. ನಮ್ಮ ಮಕ್ಕಳು ಜಾಗತಿಕ ಮಟ್ಟದಲ್ಲಿ ಕಲಿಯಬೇಕು. ಅವರು ಕೇವಲ ಉದ್ಯೋಗಿಗಳಾಗುವುದಲ್ಲ, ಉದ್ಯೋಗದಾತರಾಗಬೇಕು ಎಂಬುದು ನಮ್ಮ ಬಯಕೆ" ಎಂದು ಸಿಎಂ...
ಮೈಸೂರು: ರಾಜ್ಯ ರಾಜಕಾರಣದ ಹೈವೋಲ್ಟೇಜ್ ಕ್ಷೇತ್ರಗಳಲ್ಲೊಂದಾದ ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜೆಡಿಎಸ್ ಜಂಟಿ ಆಂತರಿಕ ಅಸಮಾಧಾನ ಸ್ಫೋಟಗೊಂಡಿದೆ. "ಕಳೆದ ಮೂರು ವರ್ಷಗಳಿಂದ ಜನತಾದಳ (ಜೆಡಿಎಸ್) ಪಕ್ಷದಲ್ಲಿ ನನಗೆ ತೀವ್ರ ಅವಮಾನವಾಗಿದೆ" ಎಂದು ಹಿರಿಯ...
ಬೆಂಗಳೂರು: ಐಪಿಎಲ್‌ನ ಅತ್ಯಂತ ಜನಪ್ರಿಯ ಫ್ರಾಂಚೈಸಿಗಳಲ್ಲಿ ಒಂದಾಗಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ಹೆಸರು ಬದಲಾಗಲಿದೆ ಎಂಬ ಸಾಮಾಜಿಕ ಜಾಲತಾಣಗಳ ವದಂತಿಗಳಿಗೆ ಇದೀಗ ತೆರೆ ಬಿದ್ದಿದೆ. ತಂಡದ ನೂತನ ಚೇರ್ಮನ್ ಆರ್ಯಮನ್...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...