Crime News

ಓವರ್ ಟೇಕ್ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ: ಜೆಸಿಬಿ ಚಾಲಕನ ಹೊಡೆತಕ್ಕೆ ಯುವಕ ಸ್ಥಳದಲ್ಲೇ ಸಾವು!

ಕಲಬುರಗಿ: ವಾಹನ ಓವರ್‌ಟೇಕ್ ಮಾಡುವ ವಿಚಾರಕ್ಕೆ ಆರಂಭವಾದ ಸಣ್ಣ ಜಗಳ ಕೊಲೆಯಲ್ಲಿ...

ಬೆಂಗಳೂರಿನಲ್ಲಿ ಖಾಕಿ ಬಿಗ್ ಬೇಟೆ; 55.8 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ, 39 ಡ್ರಗ್ ಪೆಡ್ಲರ್ʼಗಳ ಬಂಧನ

ಬೆಂಗಳೂರು: ನಗರದಲ್ಲಿ ಮಾದಕ ವಸ್ತುಗಳ ಜಾಲವನ್ನು ಬೇರುಸಹಿತ ಕಿತ್ತೊಗೆಯಲು ಬೆಂಗಳೂರು ನಗರ...

ಶಿವಗಂಗೆ ಬೆಟ್ಟದಲ್ಲಿ ಟೆಕ್ಕಿ ಅದ್ವೈತ್ ನಾಪತ್ತೆ: ಲ್ಯಾಪ್‌ಟಾಪ್‌ನಲ್ಲಿತ್ತು ಬೆಚ್ಚಿಬೀಳಿಸುವ ಮಾಹಿತಿ

ನೆಲಮಂಗಲ: ಶಿವಗಂಗೆ ಬೆಟ್ಟಕ್ಕೆ ಟ್ರೆಕ್ಕಿಂಗ್‌ಗೆ ತೆರಳಿ ನಿಗೂಢವಾಗಿ ನಾಪತ್ತೆಯಾಗಿರುವ ಟೆಕ್ಕಿ ಅದ್ವೈತ್...

ಕುಡಿದು ಮರ್ಸಿಡಿಸ್ ಚಲಾಯಿಸಿದ ಪೊಲೀಸ್ ಅಧಿಕಾರಿಯ ಪುತ್ರ: ವೃದ್ಧೆ ಬಲಿ, ಆರೋಪಿ ಅರೆಸ್ಟ್

ನವದೆಹಲಿ: ಕುಡಿದ ಅಮಲಿನಲ್ಲಿ ವೇಗವಾಗಿ ಮರ್ಸಿಡಿಸ್ ಕಾರು ಚಲಾಯಿಸಿದ ಆರೋಪದಲ್ಲಿ ಪೊಲೀಸ್...

ಜ್ಞಾನಭಾರತಿ ರಸ್ತೆ ಅಪಘಾತದಲ್ಲಿ ವಿದ್ಯಾರ್ಥಿನಿ ಸಾವು: ಕುಟುಂಬಕ್ಕೆ ಸರ್ಕಾರದಿಂದ 10 ಲಕ್ಷ ರೂ. ಪರಿಹಾರ

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಆಟೋರಿಕ್ಷಾ...

Political News

ಡಿಕೆ ಶಿವಕುಮಾರ್‌ ಸಂಪುಟಕ್ಕೆ ಖಾತೆ ಹಂಚಿಕೆ ಪ್ರಕಟ; ಯಾವ ಸಚಿವರಿಗೆ ಯಾವ ಖಾತೆ? ಇಲ್ಲಿದೆ ಪೂರ್ಣ ಪಟ್ಟಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಸಚಿವ ಸಂಪುಟದ ಖಾತೆ ಹಂಚಿಕೆ ಪ್ರಕ್ರಿಯೆಗೆ ಕೊನೆಗೂ ತೆರೆ ಬಿದ್ದಿದೆ. ಆಗಸ್ಟ್ 3ರಂದು ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದ ನಾಯಕರಿಗೆ...

ಕಾವೇರಿ ನೀರು ಹಂಚಿಕೆ: 12 ಸಾವಿರ ಕ್ಯೂಸೆಕ್ ನೀರು ಬಿಡುವ ಆದೇಶದ ಬಗ್ಗೆ ಡಿಕೆಶಿ ಹೇಳಿದ್ದೇನು?

ಬೆಂಗಳೂರು: ತಮಿಳುನಾಡಿಗೆ 12 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿರುವ ಆದೇಶದ ಕುರಿತು ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ...

Cinema

Dharwad News

Gadag News

Trending

ಗದಗಕ್ಕೆ ಕೈಕೊಟ್ಟ ಸ್ಪೆಷಲ್ ರೈಲುಗಳು..!

ವಿಜಯಸಾಕ್ಷಿ ಸುದ್ದಿ, ಗದಗ: ಮೈಸೂರು–ಹಜರತ್ ನಿಜಾಮುದ್ದೀನ್ ಹಾಗೂ ಯಶವಂತಪುರ–ವಿಜಯಪುರ ವಿಶೇಷ ರೈಲುಗಳನ್ನು ಗದಗ ಬೈಪಾಸ್ ಮೂಲಕ ಸಂಚರಿಸಿ, ಗದಗ ಮೇನ್ ಜಂಕ್ಷನ್‌ನಲ್ಲಿ ನಿಲುಗಡೆ ನೀಡದಿರುವ ಕ್ರಮಕ್ಕೆ ಪ್ರಯಾಣಿಕರಲ್ಲಿ ತೀವ್ರ ಅಸಮಾಧಾನ ವ್ಯಕ್ತವಾಗಿದ್ದು, ತಕ್ಷಣವೇ...

ಮತದಾರರ ಪಟ್ಟಿಗೆ ಮೆಗಾ ಮ್ಯಾಪಿಂಗ್ ಅಭಿಯಾನ..!

ವಿಜಯಸಾಕ್ಷಿ ಸುದ್ದಿ, ಧಾರವಾಡ: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಹಿನ್ನೆಲೆಯಲ್ಲಿ ಮೇ 17 ಮತ್ತು 18ರಂದು ಮೊದಲ ಹಂತ ಹಾಗೂ ಮೇ 23 ಮತ್ತು...

ಆರೋಗ್ಯ ಸೇವೆಗೆ ಡಂಬಳ ಜನರ ಹೋರಾಟ..!

ವಿಜಯಸಾಕ್ಷಿ ಸುದ್ದಿ, ಡಂಬಳ: ಡಂಬಳ ಗ್ರಾಮದಲ್ಲಿ ಸಮುದಾಯ ಆರೋಗ್ಯ ಕೇಂದ್ರ ಮಂಜೂರು ಮಾಡುವಂತೆ ಆಗ್ರಹಿಸಿ ಸರ್ವೋದಯ ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ವಿವಿಧೋದ್ದೇಶಗಳ ಸಂಸ್ಥೆ ಮತ್ತು ಅಹಿಂದ ಜನತಾ ಸಂಘದ ಸಹಯೋಗದಲ್ಲಿ ಶುಕ್ರವಾರ ಮಾನವ...

30 ಅಡಿ ಬೋರ್‌ವೆಲ್‌ನಿಂದ 4 ವರ್ಷದ ಬಾಲಕನ ರಕ್ಷಣೆ: 9 ಗಂಟೆಗಳ ಕಾರ್ಯಾಚರಣೆ ಯಶಸ್ವಿ!

ನವದೆಹಲಿ: ಪಂಜಾಬ್‌ನ ಹೋಶಿಯಾರ್‌ಪುರ ಜಿಲ್ಲೆಯಲ್ಲಿ ಬೋರ್‌ವೆಲ್‌ಗೆ ಬಿದ್ದಿದ್ದ 4 ವರ್ಷದ ಬಾಲಕನನ್ನು ದೀರ್ಘ ಕಾರ್ಯಾಚರಣೆಯ ಬಳಿಕ ಸುರಕ್ಷಿತವಾಗಿ ರಕ್ಷಿಸಲಾಗಿದೆ. ಚಕ್ ಸಮಾನಾ ಗ್ರಾಮದ ಭಿಖೋವಾಲ್ ಪ್ರದೇಶದಲ್ಲಿ ನಡೆದ ಈ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿತ್ತು. ಗುರ್ಕರನ್...

2 ವರ್ಷದ ಮಗುವಿಗೆ ಅಪರೂಪದ ಶಸ್ತ್ರಚಿಕಿತ್ಸೆ: ಹೊಟ್ಟೆಯಿಂದ 480 ಗ್ರಾಂ ಕೂದಲು ಹೊರತೆಗೆದ ವೈದ್ಯರು!

ಬೆಂಗಳೂರು: ಸಿಲಿಕಾನ್ ಸಿಟಿಯ ಮೆಡಿಕವರ್ ಆಸ್ಪತ್ರೆಯ ವೈದ್ಯರು ಅತ್ಯಂತ ಅಪರೂಪದ ಮತ್ತು ಸಂಕೀರ್ಣ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನೆರವೇರಿಸಿ 2 ವರ್ಷದ ಪುಟ್ಟ ಮಗುವಿನ ಜೀವ ಉಳಿಸಿದ್ದಾರೆ. ಮಗುವಿನ ಹೊಟ್ಟೆಯೊಳಗೆ ಸಂಗ್ರಹವಾಗಿದ್ದ ಸುಮಾರು 480 ಗ್ರಾಂ...

CBSE ಪಠ್ಯಕ್ರಮದಲ್ಲಿ ಮಹತ್ವದ ಬದಲಾವಣೆ: 9ನೇ ತರಗತಿಯಿಂದ 3 ಭಾಷೆ ಕಡ್ಡಾಯ!

ದೆಹಲಿ: ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿ ತನ್ನ ಪಠ್ಯಕ್ರಮದಲ್ಲಿ ಮಹತ್ವದ ಬದಲಾವಣೆಯನ್ನು ತಂದಿದೆ. ರಾಷ್ಟ್ರೀಯ ಶಿಕ್ಷಣ ನೀತಿ 2020 ಹಾಗೂ ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟು 2023 ಮಾರ್ಗಸೂಚಿಗಳಂತೆ, ಜುಲೈ 1, 2026 ರಿಂದ ಆರಂಭವಾಗುವ ಶೈಕ್ಷಣಿಕ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News