ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಸಚಿವ ಸಂಪುಟದ ಖಾತೆ ಹಂಚಿಕೆ ಪ್ರಕ್ರಿಯೆಗೆ ಕೊನೆಗೂ ತೆರೆ ಬಿದ್ದಿದೆ. ಆಗಸ್ಟ್ 3ರಂದು ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದ ನಾಯಕರಿಗೆ...
ಬೆಂಗಳೂರು: ತಮಿಳುನಾಡಿಗೆ 12 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿರುವ ಆದೇಶದ ಕುರಿತು ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ...
ದೆಹಲಿ: ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿ ತನ್ನ ಪಠ್ಯಕ್ರಮದಲ್ಲಿ ಮಹತ್ವದ ಬದಲಾವಣೆಯನ್ನು ತಂದಿದೆ.
ರಾಷ್ಟ್ರೀಯ ಶಿಕ್ಷಣ ನೀತಿ 2020 ಹಾಗೂ ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟು 2023 ಮಾರ್ಗಸೂಚಿಗಳಂತೆ, ಜುಲೈ 1, 2026 ರಿಂದ ಆರಂಭವಾಗುವ ಶೈಕ್ಷಣಿಕ...
ಬೇಸಿಗೆ ಕಾಲ ಆರಂಭವಾಗುತ್ತಿದ್ದಂತೆ ಆಹಾರ ಪದ್ಧತಿಯಲ್ಲಿ ಹಲವು ಬದಲಾವಣೆಗಳನ್ನು ಜನರು ಅನುಸರಿಸುತ್ತಾರೆ.
ವಿಶೇಷವಾಗಿ ಈ ಸಮಯದಲ್ಲಿ ಕೋಳಿ ಮಾಂಸ (ಚಿಕನ್) ಸೇವನೆ ಬಗ್ಗೆ ವಿವಿಧ ರೀತಿಯ ನಂಬಿಕೆಗಳು ಮತ್ತು ಚರ್ಚೆಗಳು ಹೆಚ್ಚಾಗುತ್ತವೆ. “ಬೇಸಿಗೆಯಲ್ಲಿ ಚಿಕನ್...
ನೆಲಮಂಗಲ: ಮಾದಾವರ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಳೆಯ ನಡುವಿನ ಅಪಘಾತದಲ್ಲಿ ಎಲೆಕ್ಟ್ರಿಕ್ ಬೈಕ್ ಸವಾರ ಲೋಕೇಶ್ (45) ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.
ಮಧ್ಯಾಹ್ನ 2:30ರ ಸುಮಾರಿಗೆ ಬೆಂಗಳೂರಿನ ಕಡೆಗೆ ಸಾಗುತ್ತಿದ್ದ ಲೋಕೇಶ್ ಅವರ...
ಮೈಸೂರು: ಜೆಡಿಎಸ್ ಆಂತರಿಕ ರಾಜಕೀಯದಲ್ಲಿ ಮತ್ತೆ ಗರಮಾವೇಶ ಉಂಟಾಗುವ ರೀತಿಯಲ್ಲಿ ಮಾಜಿ ಸಚಿವ ಸಾ.ರಾ.ಮಹೇಶ್ ಅವರು ಹಿರಿಯ ನಾಯಕ ಜಿ.ಟಿ.ದೇವೇಗೌಡ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಕ್ಷದ ನಾಯಕತ್ವದ...
ಉಡುಪಿ: ರಾಜ್ಯ ಸರ್ಕಾರ ಶಿಕ್ಷಣದ ಮೂಲಭೂತ ಸಮಸ್ಯೆಗಳನ್ನು ಬಗೆಹರಿಸುವ ಬದಲು ಹಿಜಬ್ ವಿಚಾರವನ್ನು ಮುಂದಿಟ್ಟುಕೊಂಡು ಓಲೈಕೆ ರಾಜಕಾರಣ ನಡೆಸುತ್ತಿದೆ ಎಂದು ಬಿಜೆಪಿ ಶಾಸಕ ಸುನೀಲ್ ಕುಮಾರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ...
ಹುಬ್ಬಳ್ಳಿ: ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ ರೈಲ್ವೆ ರಕ್ಷಣಾ ಪಡೆ ಸಿಬ್ಬಂದಿ ನಡೆಸಿದ ಕಾರ್ಯಾಚರಣೆಯಲ್ಲಿ ನಾಲ್ವರು ಬಾಂಗ್ಲಾದೇಶ ಮೂಲದ ವ್ಯಕ್ತಿಗಳನ್ನು ಬಂಧಿಸಲಾಗಿದೆ. ಕಾನೂನುಬಾಹಿರವಾಗಿ ದೇಶ ಪ್ರವೇಶಿಸಿ, ಯಾವುದೇ ದಾಖಲೆಗಳಿಲ್ಲದೇ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಆರೋಪ ಇವರ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...