ಗದಗ: ಗದಗ–ಬೆಟಗೇರಿ ಅವಳಿ ನಗರದ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ಜಿಲ್ಲಾ ಬಿಜೆಪಿ ವತಿಯಿಂದ ನಡೆದ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿತು. ನಗರಸಭೆಗೆ ಮುತ್ತಿಗೆ ಹಾಕಲು ಮುಂದಾದ ಬಿಜೆಪಿ ಕಾರ್ಯಕರ್ತರು ಪೊಲೀಸರ...
ಬೆಂಗಳೂರು: ರಾಜ್ಯದ ಬರ ಪರಿಸ್ಥಿತಿ ಹಾಗೂ ರೈತರಿಗೆ ಕೇಂದ್ರದಿಂದ ಪರಿಹಾರ ಪಡೆಯುವ ವಿಚಾರದಲ್ಲಿ ಬಿಜೆಪಿ ನಾಯಕರು ಸರ್ವಪಕ್ಷ ನಿಯೋಗದೊಂದಿಗೆ ದೆಹಲಿಗೆ ಬರಬೇಕು. ಒಂದು ವೇಳೆ ಬರದಿದ್ದರೆ ರೈತರ ವಿಚಾರದಲ್ಲಿ ಅವರದ್ದು “ಕಪಟ ನಾಟಕ”...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ಇಲ್ಲಿವರೆಗೆ ಯಾರ ಭಯವೂ ಇಲ್ಲದೇ ಮುಂಜ್‌ಮುಂಜಾನೆಯೇ ಜನನಿಬಿಡ ಪ್ರದೇಶದಲ್ಲಿ ಮದ್ಯವನ್ನು ಅಕ್ರಮವಾಗಿ ಮಾರಾಟ ಮಾಡುವ ದಂಧೆ ಮಾಡುತ್ತಿದ್ದ ವ್ಯಕ್ತಿಯನ್ನು ಬೆಟಗೇರಿ ಪೊಲೀಸರು ಬರೋಬ್ಬರಿ ಲಾಕ್ ಮಾಡಿದ್ದಾರೆ.
ನಗರದ ಬೆಟಗೇರಿಯ...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ: ಆಕೆ ನರ್ಸ್. ಅವನು ಆಸ್ಪತ್ರೆಯ ಕ್ಲರ್ಕ್. ಆಕೆಯದ್ದು ತಳಕಲ್ ಆಸ್ಪತ್ರೆಯಲ್ಲಿ ಕೆಲಸ. ಇವನದ್ದು ಕುಕನೂರು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕೆಲಸ. ಆದರೆ ಇವನು ತಳಕಲ್‌ನಲ್ಲೇ ಮನೆ ಮಾಡಿದ್ದ....
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಬೆಂಗಳೂರ: ಡ್ರಗ್ಸ್ ದಂಧೆ ಮತ್ತು ದಗಲ್ಬಾಜಿಯ ಮೇಲೆ ಮುಗಿ ಬಿದ್ದಂತಿರುವ ಬೆಂಗಳೂರಿನ ಸಿಸಿಬಿ ಪೊಲೀಸರು ಮಂಗಳವಾರ ಮಾಜಿ ಸಚಿವರ ಪುತ್ರನೊಬ್ಬನ ಬಂಗ್ಲೆ ಮೇಲೆ ದಾಳಿ ನಡೆಸಿದ್ದಾರೆ.
ಮಾಜಿ ಸಚಿವ, ಜನತಾ...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ಗೋಣಿ ಬಸಪ್ಪನ ಗುಡಿ ಮುಂದ ಕುಂತು ಚಕಾಚಕಾ ಎಲೆ ಒಗೆಯುತ್ತಿದ್ದ ಮತ್ತೊಂದು ಐಪಿಎಲ್( ಇಸ್ಪೀಟ್ ಪ್ಲೇಯಿಂಗ್ ಲೋಕಲ್ಸ್) ತಂಡವನ್ನು ಗದಗ ಗ್ರಾಮೀಣ ಪೊಲೀಸರು ಬಂಧಿಸಿ, ಆಟಗಾರ ಮಹಾಶಯರನ್ನು...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ರಾಜ್ಯದ ಬೆಂಗಳೂರು, ಮೈಸೂರು ಮತ್ತು ಮಂಗಳೂರಿನಲ್ಲಿ ಏಕರೂಪದ ದರವಿದೆ. ದೆಹಲಿ, ಜೈಪುರ, ಲಕ್ನೋಗಳಲ್ಲಿ ಗರಿಷ್ಠ 54,540 ರೂ. ಇದೆ. ಮುಂಬೈನಲ್ಲಿ ಕನಿಷ್ಠ 50,910 ರೂ. ಇದೆ.
ಬೆಂಗಳೂರು,...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...