Crime News

ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು: ಎರಡೇ ದಿನದಲ್ಲಿ ಇಬ್ಬರು ಬಲಿ!

ಬೆಳಗಾವಿ: ಗಾಳಿಪಟ ಹಾರಿಸುವ ಸಂಭ್ರಮ ಬೆಳಗಾವಿ ನಗರದಲ್ಲಿ ಕಣ್ಣೀರಿನ ಮಡುವಿನಲ್ಲಿ ಕೊನೆಯಾಗಿದ್ದು,...

ಪರಪ್ಪನ ಅಗ್ರಹಾರ ಜೈಲಿನಲ್ಲಿ ಮತ್ತೆ ಮೊಬೈಲ್, ಸಿಮ್ ಕಾರ್ಡ್ ಪತ್ತೆ: FIR ದಾಖಲು

ಬೆಂಗಳೂರು: ರಾಜಧಾನಿ ಬೆಂಗಳೂರಿನ ಪರಪ್ಪನ ಅಗ್ರಹಾರ (Parappana Agrahara) ಕೇಂದ್ರ ಕಾರಾಗೃಹದಲ್ಲಿ...

ಚಿತ್ರದುರ್ಗದಲ್ಲಿ ಭೀಕರ ಅಪಘಾತ: ಸರ್ಕಾರಿ ಬಸ್ ಚಾಲಕ ಸೇರಿ ಇಬ್ಬರು ಸಾವು

ಚಿತ್ರದುರ್ಗ: ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ 48ರ ಉಪಾಧ್ಯ ಹೋಟೆಲ್ ಬಳಿ...

PSI ಎಂದು ನಂಬಿಸಿ ಕೋಟಿಗಟ್ಟಲೆ ವಂಚನೆ ಆರೋಪ; ಚಿಕ್ಕಮಗಳೂರಿನಲ್ಲಿ ನಕಲಿ ಲೇಡಿ ಪೊಲೀಸ್ ಅರೆಸ್ಟ್

ಚಿಕ್ಕಮಗಳೂರು: ತಾನು ಪೊಲೀಸ್ ಸಬ್‌ಇನ್‌ಸ್ಪೆಕ್ಟರ್ ಎಂದು ಪರಿಚಯಿಸಿಕೊಂಡು ಸಾರ್ವಜನಿಕರಿಗೆ ಹಣ ಹಾಗೂ...

Political News

ಹೆಸರು ಡಿಲೀಟ್ ಆಗಿರುವ ಒಬ್ಬ ಮತದಾರನನ್ನಾದರೂ ತೋರಿಸಿ: ಡಿಕೆಶಿ ಆರೋಪಕ್ಕೆ ಆರ್. ಅಶೋಕ್ ತಿರುಗೇಟು

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಕಾಂಗ್ರೆಸ್ ನಾಯಕರು ಚುನಾವಣಾ ಆಯೋಗದ ಮೇಲೆ ರಾಜಕೀಯ ಒತ್ತಡ ಹೇರುತ್ತಿರುವುದು ಸಂಪೂರ್ಣ ಕಾನೂನುಬಾಹಿರ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಫಾರ್ಮ್ 7 ಕುರಿತಾಗಿ...

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕ್ಷೇತ್ರದಿಂದಲೇ ‘ಭಾರತ್ ಜೋಡೋ 2.0’ಗೆ ಚಾಲನೆ: 84 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಾದಯಾತ್ರೆ

ಶಿವಮೊಗ್ಗ: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲು ಕಂಡ 84 ವಿಧಾನಸಭಾ ಕ್ಷೇತ್ರಗಳನ್ನು ಕೇಂದ್ರೀಕರಿಸಿ ಕೆಪಿಸಿಸಿ ಹಮ್ಮಿಕೊಂಡಿರುವ ‘ಭಾರತ್ ಜೋಡೋ 2.0’ ಪಾದಯಾತ್ರೆಗೆ ಬುಧವಾರ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ಚಾಲನೆ ದೊರೆತಿದೆ. ಕೆಪಿಸಿಸಿ...

Cinema

Dharwad News

Gadag News

Trending

ಬುದ್ಧಿ ಕಲಿಯದ ಜನ, ಚಾಳಿ ಬಿಡದ ಪೊಲೀಸರು! ಇಷ್ಟೆಲ್ಲಾ ಜಾಗೃತಿ ಮೂಡಿಸಿದ್ದರೂ ಮಾಸ್ಕ್ ಇಲ್ಲದೇ ರಿಸ್ಕ್

-ಬಿಯಸ್ಕೆ. ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ,ಕೊಪ್ಪಳ: ಜಗತ್ತನ್ನೇ ಕಾಡುತ್ತಿರುವ ಮಹಾಮಾರಿ ಕೋವಿಡ್-19 ಕಬಂಧಬಾಹು ಕೊಪ್ಪಳ ಜಿಲ್ಲೆಯಲ್ಲೂ ದಿನೇ ದಿನೇ ದೊಡ್ಡದಾಗುತ್ತಲೇ ಇದೆ. ಈಗಾಗಲೇ ವೈರಸ್‍ನ್ನು ನಿಯಂತ್ರಿಸುವ, ಹತೋಟಿಗೆ ತರುವ ಬಗೆ ಮತ್ತು ಕ್ರಮಗಳ ಕುರಿತು ಜಿಲ್ಲಾಡಳಿತ...

ಗದಗ ಜಿಲ್ಲೆಯಲ್ಲಿ ಮಂಗಳವಾರ 39 ಜನರಿಗೆ ಸೋಂಕು; 129 ಜನರು ಗುಣಮುಖ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ಜಿಲ್ಲೆಯಲ್ಲಿ ಮಂಗಳವಾರ ದಿ 15 ರಂದು 39 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಕುರಿತು ಜಿಲ್ಲಾಧಿಕಾರಿ ಎಂ. ಸುಂದರೇಶ್ ಬಾಬು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ. 39 ಜನರಿಗೆ...

ಮುಂಜ್‌ಮುಂಜಾನೆಯೇ ಮದ್ಯದ ಅಕ್ರಮ ಮಾರಾಟ: ರೆಡ್‌ಹ್ಯಾಂಡ್ ಸಿಕ್ಕಿ ಬಿದ್ದವನ ಕಸುಬೇ ಅದು!

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ಇಲ್ಲಿವರೆಗೆ ಯಾರ ಭಯವೂ ಇಲ್ಲದೇ ಮುಂಜ್‌ಮುಂಜಾನೆಯೇ ಜನನಿಬಿಡ ಪ್ರದೇಶದಲ್ಲಿ ಮದ್ಯವನ್ನು ಅಕ್ರಮವಾಗಿ ಮಾರಾಟ ಮಾಡುವ ದಂಧೆ ಮಾಡುತ್ತಿದ್ದ ವ್ಯಕ್ತಿಯನ್ನು ಬೆಟಗೇರಿ ಪೊಲೀಸರು ಬರೋಬ್ಬರಿ ಲಾಕ್ ಮಾಡಿದ್ದಾರೆ. ನಗರದ ಬೆಟಗೇರಿಯ...

ಗಂಡನಿಗೆ ಫೋನ್ ಮಾಡಿ ತಗಲ್ಹಾಕೊಂಡ ಭೂಪ! ಕಾಮುಕ ಕ್ಲರ್ಕ್ ಗೆ ಥಳಿತ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ: ಆಕೆ ನರ್ಸ್. ಅವನು ಆಸ್ಪತ್ರೆಯ ಕ್ಲರ್ಕ್. ಆಕೆಯದ್ದು ತಳಕಲ್ ಆಸ್ಪತ್ರೆಯಲ್ಲಿ ಕೆಲಸ. ಇವನದ್ದು ಕುಕನೂರು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕೆಲಸ. ಆದರೆ ಇವನು ತಳಕಲ್‌ನಲ್ಲೇ ಮನೆ ಮಾಡಿದ್ದ....

ಡ್ರಗ್ಸ್ ದಗಲ್ಬಾಜಿ: ಮಾಜಿ ಸಚಿವನ ಮಗನ ಬಂಗ್ಲೆ ಮೇಲೆ ರೇಡ್

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಬೆಂಗಳೂರ: ಡ್ರಗ್ಸ್ ದಂಧೆ ಮತ್ತು ದಗಲ್ಬಾಜಿಯ ಮೇಲೆ ಮುಗಿ ಬಿದ್ದಂತಿರುವ ಬೆಂಗಳೂರಿನ ಸಿಸಿಬಿ ಪೊಲೀಸರು ಮಂಗಳವಾರ ಮಾಜಿ ಸಚಿವರ ಪುತ್ರನೊಬ್ಬನ ಬಂಗ್ಲೆ ಮೇಲೆ ದಾಳಿ ನಡೆಸಿದ್ದಾರೆ. ಮಾಜಿ ಸಚಿವ, ಜನತಾ...

ಐವರು ಅಂದರ್-ಬಾಹರ್ ಗಿರಾಕಿಗಳು ಅಂದರ್; ಇದರಲ್ಲೊಬ್ಬ ಪುಣ್ಯಾತ್ಮ ಕಂಪ್ಯೂಟರ್ ಪ್ರೊಫೆಸನಲ್!

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ಚಾದಂಗಡಿ ಸಮೀಪಾನೇ ಅಡ್ಡೆ ಹಾಕಿ, ಚಾ ಕುಡಿಯುತ್ತ, ಚೂಡಾ ಮೆಲ್ಲುತ್ತ ಪದ್ದತ್‌ಸರಿ ಅಂದರ್-ಬಾಹರ್ ಆಡುತ್ತಿದ್ದ ಐವರನ್ನು ಲಕ್ಷ್ಮೇಶ್ವರ ಪೊಲೀಸರು ಬಂಧಿಸಿ, ಸ್ಟೇಷನ್‌ಬೇಲ್ ಮೇಲೆ ಬಿಡುಗಡೆ ಮಾಡಿದ್ದಾರೆ. ಲಕ್ಷ್ಮೇಶ್ವರ ತಾಲೂಕಿನ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News