Crime News

ಆನ್ ಲೈನ್ ಗೇಮಿಂಗ್ ಚಟಕ್ಕೆ ಲಕ್ಷಾಂತರ ರೂಪಾಯಿ ಕಳೆದುಕೊಂಡ ಗೃಹಿಣಿ: ಸಾಲಬಾಧೆ ತಾಳಲಾರದೆ ಆತ್ಮಹತ್ಯೆ

ನೆಲಮಂಗಲ: ಆನ್‌ಲೈನ್ ಗೇಮಿಂಗ್ ಚಟಕ್ಕೆ ಬಿದ್ದು ಲಕ್ಷಾಂತರ ರೂಪಾಯಿ ಕಳೆದುಕೊಂಡಿದ್ದ ಗೃಹಿಣಿಯೊಬ್ಬರು...

ಕೋಲಾರ: ಗಂಡನನ್ನು ಕೊಂದು ತಾನೇ ಪೊಲೀಸ್ ಠಾಣೆಗೆ ಹೋಗಿ ಶರಣಾದ ಪತ್ನಿ!

ಕೋಲಾರ: ಗಂಡನನ್ನು ಕೊಂದು ಪತ್ನಿ ಪೊಲೀಸ್ ಠಾಣೆಗೆ ಹೋಗಿ ಶರಣಾಗಿರುವ ಘಟನೆ...

ಓವರ್ ಟೇಕ್ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ: ಜೆಸಿಬಿ ಚಾಲಕನ ಹೊಡೆತಕ್ಕೆ ಯುವಕ ಸ್ಥಳದಲ್ಲೇ ಸಾವು!

ಕಲಬುರಗಿ: ವಾಹನ ಓವರ್‌ಟೇಕ್ ಮಾಡುವ ವಿಚಾರಕ್ಕೆ ಆರಂಭವಾದ ಸಣ್ಣ ಜಗಳ ಕೊಲೆಯಲ್ಲಿ...

ಬೆಂಗಳೂರಿನಲ್ಲಿ ಖಾಕಿ ಬಿಗ್ ಬೇಟೆ; 55.8 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ, 39 ಡ್ರಗ್ ಪೆಡ್ಲರ್ʼಗಳ ಬಂಧನ

ಬೆಂಗಳೂರು: ನಗರದಲ್ಲಿ ಮಾದಕ ವಸ್ತುಗಳ ಜಾಲವನ್ನು ಬೇರುಸಹಿತ ಕಿತ್ತೊಗೆಯಲು ಬೆಂಗಳೂರು ನಗರ...

ಶಿವಗಂಗೆ ಬೆಟ್ಟದಲ್ಲಿ ಟೆಕ್ಕಿ ಅದ್ವೈತ್ ನಾಪತ್ತೆ: ಲ್ಯಾಪ್‌ಟಾಪ್‌ನಲ್ಲಿತ್ತು ಬೆಚ್ಚಿಬೀಳಿಸುವ ಮಾಹಿತಿ

ನೆಲಮಂಗಲ: ಶಿವಗಂಗೆ ಬೆಟ್ಟಕ್ಕೆ ಟ್ರೆಕ್ಕಿಂಗ್‌ಗೆ ತೆರಳಿ ನಿಗೂಢವಾಗಿ ನಾಪತ್ತೆಯಾಗಿರುವ ಟೆಕ್ಕಿ ಅದ್ವೈತ್...

Political News

ಡಿಕೆ ಶಿವಕುಮಾರ್‌ ಸಂಪುಟಕ್ಕೆ ಖಾತೆ ಹಂಚಿಕೆ ಪ್ರಕಟ; ಯಾವ ಸಚಿವರಿಗೆ ಯಾವ ಖಾತೆ? ಇಲ್ಲಿದೆ ಪೂರ್ಣ ಪಟ್ಟಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಸಚಿವ ಸಂಪುಟದ ಖಾತೆ ಹಂಚಿಕೆ ಪ್ರಕ್ರಿಯೆಗೆ ಕೊನೆಗೂ ತೆರೆ ಬಿದ್ದಿದೆ. ಆಗಸ್ಟ್ 3ರಂದು ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದ ನಾಯಕರಿಗೆ...

ಕಾವೇರಿ ನೀರು ಹಂಚಿಕೆ: 12 ಸಾವಿರ ಕ್ಯೂಸೆಕ್ ನೀರು ಬಿಡುವ ಆದೇಶದ ಬಗ್ಗೆ ಡಿಕೆಶಿ ಹೇಳಿದ್ದೇನು?

ಬೆಂಗಳೂರು: ತಮಿಳುನಾಡಿಗೆ 12 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿರುವ ಆದೇಶದ ಕುರಿತು ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ...

Cinema

Dharwad News

Gadag News

Trending

ಸೋಶಿಯಲ್ ಮೀಡಿಯಾದಲ್ಲಿ ‘ಹಾಟ್ ಗರ್ಲ್’ ಡ್ರಾಮಾ..! ಭೇಟಿಗೆ ಕರೆಸಿ ಚಾಕು ತೋರಿಸಿ ದರೋಡೆ: ಇಬ್ಬರು ವಿದ್ಯಾರ್ಥಿಗಳ ಬಂಧನ

ಬೆಂಗಳೂರು: ಫೇಸ್‌ಬುಕ್ ಹಾಗೂ ಇನ್‌ಸ್ಟಾಗ್ರಾಂನಲ್ಲಿ ಯುವತಿಯರ ಹೆಸರಿನಲ್ಲಿ ನಕಲಿ ಖಾತೆ ತೆರೆದು ಪುರುಷರನ್ನು ಬಲೆಗೆ ಸೆಳೆಯುತ್ತಿದ್ದ ಹನಿಟ್ರ್ಯಾಪ್ ಜಾಲವೊಂದು ಬೆಂಗಳೂರಿನಲ್ಲಿ ಬಯಲಾಗಿದೆ. ಮಹಿಳೆ ಹೆಸರಿನಲ್ಲಿ ಚಾಟಿಂಗ್ ಮಾಡಿ ವ್ಯಕ್ತಿಯನ್ನು ಭೇಟಿ ಮಾಡಲು ಕರೆಸಿಕೊಂಡ...

“ಮಗಳ ಹಿಂದೆ ರಾಜಕೀಯ ಕೈವಾಡ?”: ಕುಟುಂಬ ವಿವಾದದ ಬಗ್ಗೆ ಮೌನ ಮುರಿದ ಶಾಸಕ ಯೋಗೇಶ್ವರ್

ಬೆಂಗಳೂರು: ಕುಟುಂಬದ ವಿವಾದ ಹಾಗೂ ಮಗಳ ಆರೋಪಗಳ ಬಗ್ಗೆ ಹರಿದಾಡುತ್ತಿರುವ ಚರ್ಚೆಗಳ ನಡುವೆ ಶಾಸಕ ಸಿ.ಪಿ. ಯೋಗೇಶ್ವರ್ ಮೊದಲ ಬಾರಿಗೆ ಸಾರ್ವಜನಿಕವಾಗಿ ಪ್ರತಿಕ್ರಿಯೆ ನೀಡಿದ್ದಾರೆ. “ನನ್ನ ಮಾಜಿ ಪತ್ನಿಯೊಂದಿಗೆ 25 ವರ್ಷಗಳ ಹಿಂದೆಯೇ...

ದರ್ಶನ್ ವಿರುದ್ಧ ‘ಮೀಡಿಯಾ ಟ್ರಯಲ್’: ಚಾನೆಲ್‌ಗಳ ವರ್ತನೆಗೆ ಹೈಕೋರ್ಟ್ ಗರಂ

ಬೆಂಗಳೂರು: ನಟ ದರ್ಶನ್ ವಿರುದ್ಧ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಡೆಯುತ್ತಿರುವ ‘ಮಾಧ್ಯಮ ವಿಚಾರಣೆ’ ಬಗ್ಗೆ ಕರ್ನಾಟಕ ಹೈಕೋರ್ಟ್ ಕಠಿಣ ಆಕ್ಷೇಪ ವ್ಯಕ್ತಪಡಿಸಿದೆ. ಟಿವಿ ಚಾನೆಲ್‌ಗಳು ಮತ್ತು ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳು ನ್ಯಾಯಾಲಯದ ಪ್ರಕ್ರಿಯೆಯನ್ನೇ ಸಾರ್ವಜನಿಕ...

ಟೈರ್ ಬ್ಲಾಸ್ಟ್ ಬಳಿಕ ಹೊತ್ತಿ ಉರಿದ ಎಸಿ ಬಸ್; ಮಧ್ಯರಾತ್ರಿ 36 ಮಂದಿಯ ಜೀವ ಉಳಿಸಿದ ಚಾಲಕ!

ಹಾಸನ: ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸಂಚರಿಸುತ್ತಿದ್ದ ಖಾಸಗಿ ಸ್ಲೀಪರ್ ಎಸಿ ಬಸ್‌ಗೆ ಬೆಂಕಿ ಹೊತ್ತಿಕೊಂಡು ಸಂಪೂರ್ಣ ಸುಟ್ಟು ಭಸ್ಮವಾದ ಭೀಕರ ಘಟನೆ ಶಾಂತಿಗ್ರಾಮ ಸಮೀಪ ನಡೆದಿದೆ. ಮಣಿಪಾಲದಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್‌ನಲ್ಲಿ ಇದ್ದ...

ನಕಲಿ ಬಿಲ್ ಜಾಲದಲ್ಲಿ ‘ನ್ಯಾಷನಲ್ ಟ್ರಾವೆಲ್ಸ್’ ಹೆಸರು: ₹2384 ಕೋಟಿ ವಹಿವಾಟಿನ ಬೆನ್ನಲ್ಲೇ ಭಾರೀ ಶಾಕ್

ಬೆಂಗಳೂರು, ಮೇ 16: ಕರ್ನಾಟಕದಲ್ಲಿ ಬೃಹತ್ ಮಟ್ಟದಲ್ಲಿ ನಡೆಯುತ್ತಿದ್ದ ನಕಲಿ ಐಟಿಸಿ ಬಿಲ್ ದಂಧೆ ರಾಜ್ಯ ರಾಜಕೀಯಕ್ಕೂ ತಲುಪಿದೆ. ಸುಮಾರು ₹2,000 ಕೋಟಿ ಮೌಲ್ಯದ ತೆರಿಗೆ ವಂಚನೆ ಪ್ರಕರಣದಲ್ಲಿ ಸಚಿವ ಜಮೀರ್ ಅಹ್ಮದ್...

ಪೇಪರ್ ಲೀಕ್ ದುರಂತ: ನೀಟ್ ರದ್ದು ಬೆನ್ನಲ್ಲೇ ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆಗೆ ಮತ್ತೊಂದು ಬಲಿ

ನವದೆಹಲಿ: ದೇಶವನ್ನೇ ಬೆಚ್ಚಿಬೀಳಿಸಿದ್ದ ನೀಟ್-ಯುಜಿ 2026 ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಈಗ ಮತ್ತೊಂದು ಭೀಕರ ತಿರುವು ಪಡೆದುಕೊಂಡಿದೆ. ಪರೀಕ್ಷೆ ರದ್ದುಗೊಂಡ ಆಘಾತ ತಾಳಲಾರದೆ ದೇಶದ ವಿವಿಧ ಭಾಗಗಳಲ್ಲಿ ನೀಟ್ ಆಕಾಂಕ್ಷಿಗಳು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದು...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News