Crime News

ಸಿಗಂದೂರು ಪ್ರವಾಸಕ್ಕೆ ಬಂದಿದ್ದ ಬಸ್ ಬ್ರೇಕ್ ಫೇಲ್ ಆಗಿ ಮನೆ ಮೇಲೆ ಪಲ್ಟಿ: 7-8 ಪ್ರವಾಸಿಗರಿಗೆ ಗಾಯ

ಶಿವಮೊಗ್ಗ: ಪ್ರವಾಸಕ್ಕೆ ಆಗಮಿಸಿದ್ದ ಬಸ್ಸೊಂದರ ಬ್ರೇಕ್ ಫೇಲ್ ಆಗಿ ನಿಯಂತ್ರಣ ತಪ್ಪಿ...

ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು: ಎರಡೇ ದಿನದಲ್ಲಿ ಇಬ್ಬರು ಬಲಿ!

ಬೆಳಗಾವಿ: ಗಾಳಿಪಟ ಹಾರಿಸುವ ಸಂಭ್ರಮ ಬೆಳಗಾವಿ ನಗರದಲ್ಲಿ ಕಣ್ಣೀರಿನ ಮಡುವಿನಲ್ಲಿ ಕೊನೆಯಾಗಿದ್ದು,...

ಪರಪ್ಪನ ಅಗ್ರಹಾರ ಜೈಲಿನಲ್ಲಿ ಮತ್ತೆ ಮೊಬೈಲ್, ಸಿಮ್ ಕಾರ್ಡ್ ಪತ್ತೆ: FIR ದಾಖಲು

ಬೆಂಗಳೂರು: ರಾಜಧಾನಿ ಬೆಂಗಳೂರಿನ ಪರಪ್ಪನ ಅಗ್ರಹಾರ (Parappana Agrahara) ಕೇಂದ್ರ ಕಾರಾಗೃಹದಲ್ಲಿ...

ಚಿತ್ರದುರ್ಗದಲ್ಲಿ ಭೀಕರ ಅಪಘಾತ: ಸರ್ಕಾರಿ ಬಸ್ ಚಾಲಕ ಸೇರಿ ಇಬ್ಬರು ಸಾವು

ಚಿತ್ರದುರ್ಗ: ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ 48ರ ಉಪಾಧ್ಯ ಹೋಟೆಲ್ ಬಳಿ...

Political News

ಕುಮಾರಸ್ವಾಮಿ ಕುಟುಂಬ ಸೇರಿದಂತೆ ವಿಪಕ್ಷಗಳ ಮತ ಕಾಯಲು ಹೋರಾಟ: ಬಿಜೆಪಿ ದೂರಿಗೆ ಡಿಕೆಶಿ ಗರಂ

ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹಾಗೂ ಮತಗಳ ಅಳಿಸುವಿಕೆ ವಿಚಾರವಾಗಿ ಪ್ರತಿಪಕ್ಷ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, "ಬಿಜೆಪಿಯವರ ಎಲ್ಲಾ ತಂತ್ರ ಮತ್ತು ಕುತಂತ್ರಗಳನ್ನು...

ಹೆಸರು ಡಿಲೀಟ್ ಆಗಿರುವ ಒಬ್ಬ ಮತದಾರನನ್ನಾದರೂ ತೋರಿಸಿ: ಡಿಕೆಶಿ ಆರೋಪಕ್ಕೆ ಆರ್. ಅಶೋಕ್ ತಿರುಗೇಟು

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಕಾಂಗ್ರೆಸ್ ನಾಯಕರು ಚುನಾವಣಾ ಆಯೋಗದ ಮೇಲೆ ರಾಜಕೀಯ ಒತ್ತಡ ಹೇರುತ್ತಿರುವುದು ಸಂಪೂರ್ಣ ಕಾನೂನುಬಾಹಿರ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಫಾರ್ಮ್ 7 ಕುರಿತಾಗಿ...

Cinema

Dharwad News

Gadag News

Trending

ಗದಗ ಜಿಲ್ಲೆಯಲ್ಲಿ ಸೋಮವಾರ 96 ಜನರಿಗೆ ಸೋಂಕು; 184 ಜನರು ಗುಣಮುಖ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ಜಿಲ್ಲೆಯಲ್ಲಿ ಸೋಮವಾರ ದಿ 14 ರಂದು 96 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಕುರಿತು ಜಿಲ್ಲಾಧಿಕಾರಿ ಎಂ. ಸುಂದರೇಶ್ ಬಾಬು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ. 96 ಜನರಿಗೆ...

ಅಗರಬತ್ತಿ ಮಾರುತ್ತಲೇ ಪಿಎಸ್‌ಐ ಆದ ಅತ್ತರವಾಲಾ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಮುಂಡರಗಿ: ಓದಿನ ನಡುವೆ ಕುಟುಂಬ ನಿರ್ವಹಣೆಗಾಗಿ ಊರೂರು ಸುತ್ತಿ ಅಗರಬತ್ತಿ ಮಾರುತ್ತಿದ್ದ ಯುವಕ ಈಗ ಪಿಎಸ್‌ಐ ಹುದ್ದೆಗೆ ಆಯ್ಕೆಯಾಗಿದ್ದಾನೆ.ಪಟ್ಟಣದ ಸಾಗರ್ ಅತ್ತರವಾಲಾ ಶುಕ್ರವಾರ ಬಿಡುಗಡೆಯಾದ ಪಿಎಸ್‌ಐ ಫಲಿತಾಂಶದಲ್ಲಿ ರಾಜ್ಯಕ್ಕೆ...

ಒಂದೂವರೆ ಲಕ್ಷ ರೂ. ಮೌಲ್ಯದ ಗಾಂಜಾ ವಶ: ಜಿಲ್ಲೆಯ ವಿವಿದೆಡೆ ರೇಡ್| ಸಿಕ್ಕಿಬಿದ್ದ ಗಾಂಜಾವಾಲಾಗಳು ಯಾರು?

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ಗಾಂಜಾ ಬೆಳೆದು, ಒಣಗಿಸಿ ಮಾರುತ್ತಿದ್ದ ವ್ಯಕ್ತಿಯೊಬ್ಬ ಸಿಕ್ಕಿಬಿದ್ದಿದ್ದು ಆತನಿಂದ ಒಂದೂವರೆ ಲಕ್ಷ ರೂ. ಮೌಲ್ಯದ ಗಾಂಜಾ ವಶಪಡಿಸಿಕೊಂಡ ಘಟನೆ ಜಿಲ್ಲೆಯಲ್ಲಿ ಭಾನುವಾರ ನಡೆದಿದೆ. ಮುಂಡರಗಿ ತಾಲೂಕಿನ ಡೋಣಿ...

ವಾಲ್ಮೀಕಿ ನಾಯಕ ಸಮುದಾಯಕ್ಕೆ ಮೀಸಲಾತಿ ನೀಡದಿದ್ದರೆ ರಾಜ್ಯಾದ್ಯಂತ ಹೋರಾಟ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ: ಸೆಪ್ಟೆಂಬರ್ 21ರಂದು ನಡೆಯುವ ಅಧಿವೇಶನದಲ್ಲಿ ವಾಲ್ಮೀಕಿ ನಾಯಕ ಸಮುದಾಯಕ್ಕೆ ಶೇಕಡಾ 7.5ರಷ್ಟು ಮೀಸಲಾತಿ ನೀಡದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಾಗುವುದು ಎಂದು ಅಖಿಲ ಕರ್ನಾಟಕ ವಾಲ್ಮೀಕಿ ಮಹಾಸಭಾದ...

ಸಹನಾ ಸಾಧನೆ: ಮಾಚೇನಹಳ್ಳಿ ಗ್ರಾಪಂನಿಂದ ಸನ್ಮಾನ, ಹಿತ್ತಲು ಗಿಡದ ಸಾಮರ್ಥ್ಯ ಅರಿಯುವ ಸಂದರ್ಭ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ; ಪಿಎಸ್‌ಐ ಪರೀಕ್ಷೆಯಲ್ಲಿ ಮಹಿಳಾ ವಿಭಾಗದಲ್ಲಿ 26ನೇ ರ‍್ಯಾಂಕ್ ಪಡೆದ ಹಳ್ಳಿ ಹುಡುಗಿಗೆ ಭಾನುವಾರ ಸ್ಥಳೀಯ ಗ್ರಾಮ ಪಂಚಾಯತಿ ಸನ್ಮಾನ ಮಾಡಿದೆ. ತಮ್ಮೂರ ಹುಡುಗಿಯ ಸಾಧನೆಯನ್ನು ಮಾಧ್ಯಮಗಳಿಗೆ ತಲುಪಿಸಿದ...

ಅಳಿದುಳಿದ ಬೆಳೆಗೆ ಈಗ ಮಂಗಗಳಿಂದ ‘ಗಾಯ’: ಮನುಷ್ಯರ ಕೆಟಗರಿಯಲಿರುವ ಜನಪ್ರತಿನಿಧಿಗಳೇ ಮಾಯ?

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ರೋಣ: ವಿಪರೀತ ಮಳೆಯಿಂದಾಗಿ ಬೆಳೆಯೆಲ್ಲ ನಾಶವಾಯಿತು. ಹಿಂದಾಗಡೆ ಬಿತ್ತಿದ್ದ ಬೆಳೆ ಜೀವ ಉಳಿಸಿಕೊಂಡಿತ್ತು. ಆದರೆ ಅಳಿದುಳಿದ ಬೆಳೆಗೆ ಮಂಗಗಳು ಮುತ್ತಿಗೆ ಹಾಕಿ, ರೈತರ ಬದುಕಿಗೆ ಕೊಳ್ಳೆ ಇಡುತ್ತಿವೆ. ಮನುಷ್ಯನ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News