Crime News

ಆನ್ ಲೈನ್ ಗೇಮಿಂಗ್ ಚಟಕ್ಕೆ ಲಕ್ಷಾಂತರ ರೂಪಾಯಿ ಕಳೆದುಕೊಂಡ ಗೃಹಿಣಿ: ಸಾಲಬಾಧೆ ತಾಳಲಾರದೆ ಆತ್ಮಹತ್ಯೆ

ನೆಲಮಂಗಲ: ಆನ್‌ಲೈನ್ ಗೇಮಿಂಗ್ ಚಟಕ್ಕೆ ಬಿದ್ದು ಲಕ್ಷಾಂತರ ರೂಪಾಯಿ ಕಳೆದುಕೊಂಡಿದ್ದ ಗೃಹಿಣಿಯೊಬ್ಬರು...

ಕೋಲಾರ: ಗಂಡನನ್ನು ಕೊಂದು ತಾನೇ ಪೊಲೀಸ್ ಠಾಣೆಗೆ ಹೋಗಿ ಶರಣಾದ ಪತ್ನಿ!

ಕೋಲಾರ: ಗಂಡನನ್ನು ಕೊಂದು ಪತ್ನಿ ಪೊಲೀಸ್ ಠಾಣೆಗೆ ಹೋಗಿ ಶರಣಾಗಿರುವ ಘಟನೆ...

ಓವರ್ ಟೇಕ್ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ: ಜೆಸಿಬಿ ಚಾಲಕನ ಹೊಡೆತಕ್ಕೆ ಯುವಕ ಸ್ಥಳದಲ್ಲೇ ಸಾವು!

ಕಲಬುರಗಿ: ವಾಹನ ಓವರ್‌ಟೇಕ್ ಮಾಡುವ ವಿಚಾರಕ್ಕೆ ಆರಂಭವಾದ ಸಣ್ಣ ಜಗಳ ಕೊಲೆಯಲ್ಲಿ...

ಬೆಂಗಳೂರಿನಲ್ಲಿ ಖಾಕಿ ಬಿಗ್ ಬೇಟೆ; 55.8 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ, 39 ಡ್ರಗ್ ಪೆಡ್ಲರ್ʼಗಳ ಬಂಧನ

ಬೆಂಗಳೂರು: ನಗರದಲ್ಲಿ ಮಾದಕ ವಸ್ತುಗಳ ಜಾಲವನ್ನು ಬೇರುಸಹಿತ ಕಿತ್ತೊಗೆಯಲು ಬೆಂಗಳೂರು ನಗರ...

ಶಿವಗಂಗೆ ಬೆಟ್ಟದಲ್ಲಿ ಟೆಕ್ಕಿ ಅದ್ವೈತ್ ನಾಪತ್ತೆ: ಲ್ಯಾಪ್‌ಟಾಪ್‌ನಲ್ಲಿತ್ತು ಬೆಚ್ಚಿಬೀಳಿಸುವ ಮಾಹಿತಿ

ನೆಲಮಂಗಲ: ಶಿವಗಂಗೆ ಬೆಟ್ಟಕ್ಕೆ ಟ್ರೆಕ್ಕಿಂಗ್‌ಗೆ ತೆರಳಿ ನಿಗೂಢವಾಗಿ ನಾಪತ್ತೆಯಾಗಿರುವ ಟೆಕ್ಕಿ ಅದ್ವೈತ್...

Political News

ಡಿಕೆ ಶಿವಕುಮಾರ್‌ ಸಂಪುಟಕ್ಕೆ ಖಾತೆ ಹಂಚಿಕೆ ಪ್ರಕಟ; ಯಾವ ಸಚಿವರಿಗೆ ಯಾವ ಖಾತೆ? ಇಲ್ಲಿದೆ ಪೂರ್ಣ ಪಟ್ಟಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಸಚಿವ ಸಂಪುಟದ ಖಾತೆ ಹಂಚಿಕೆ ಪ್ರಕ್ರಿಯೆಗೆ ಕೊನೆಗೂ ತೆರೆ ಬಿದ್ದಿದೆ. ಆಗಸ್ಟ್ 3ರಂದು ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದ ನಾಯಕರಿಗೆ...

ಕಾವೇರಿ ನೀರು ಹಂಚಿಕೆ: 12 ಸಾವಿರ ಕ್ಯೂಸೆಕ್ ನೀರು ಬಿಡುವ ಆದೇಶದ ಬಗ್ಗೆ ಡಿಕೆಶಿ ಹೇಳಿದ್ದೇನು?

ಬೆಂಗಳೂರು: ತಮಿಳುನಾಡಿಗೆ 12 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿರುವ ಆದೇಶದ ಕುರಿತು ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ...

Cinema

Dharwad News

Gadag News

Trending

‘ವಿಶ್ವದಲ್ಲೇ ಕನಿಷ್ಠ ಏರಿಕೆ ಭಾರತದಲ್ಲೇ’: ತೈಲ ಬೆಲೆ ಏರಿಕೆ ಟೀಕೆಗೆ ಪ್ರಲ್ಹಾದ ಜೋಶಿ ತಿರುಗೇಟು

ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಕುರಿತು ನಡೆಯುತ್ತಿರುವ ರಾಜಕೀಯ ಟೀಕೆಗಳಿಗೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅಂಕಿಅಂಶಗಳೊಂದಿಗೆ ತೀವ್ರ ಪ್ರತಿಕ್ರಿಯೆ ನೀಡಿದ್ದಾರೆ. ಅವರು ಹೇಳುವಂತೆ, ಜಾಗತಿಕ ಇಂಧನ ಬಿಕ್ಕಟ್ಟಿನ ನಡುವೆಯೂ ಭಾರತದಲ್ಲಿ...

ಶ್ವಾಸಕೋಶ ಸೋಂಕು, ದೃಷ್ಟಿ ಸಮಸ್ಯೆ, ಮೂಳೆ ಬಿರುಕು: ಪವನ್ ಕಲ್ಯಾಣ್ ಆರೋಗ್ಯದ ಅಸಲಿ ಸ್ಥಿತಿ ಬಯಲು

ಶಸ್ತ್ರಚಿಕಿತ್ಸೆಯ ಬಳಿಕ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿರುವ ಪವನ್‌ ಕಲ್ಯಾಣ್‌ ಕಳೆದ ಕೆಲವು ತಿಂಗಳಿಂದ ಎದುರಿಸಿದ್ದ ಗಂಭೀರ ಆರೋಗ್ಯ ಸಮಸ್ಯೆಗಳ ಬಗ್ಗೆ ಆತಂಕಕಾರಿ ಮಾಹಿತಿಯನ್ನು ಬಹಿರಂಗಪಡಿಸಿದ್ದಾರೆ. ಜನಸೇನಾ ಪಕ್ಷದ ಸಭೆಯಲ್ಲಿ ಮಾತನಾಡಿದ ಪವನ್ ಕಲ್ಯಾಣ್,...

ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಕಸ್ಟಮ್ಸ್ ದಾಳಿ: 47 ವನ್ಯಜೀವಿ, ₹3.26 ಕೋಟಿ ಮೌಲ್ಯದ ಗಾಂಜಾ ವಶ

ಚಿಕ್ಕಬಳ್ಳಾಪುರ: ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಅಪರೂಪದ ವನ್ಯಜೀವಿಗಳನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು, ಕೆಂಪು ಪಾದದ ಆಮೆಗಳು, ಆಫ್ರಿಕನ್...

ನಾಳೆ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ: 2 ಗಂಟೆ ಸೇವೆ ಸ್ಥಗಿತ!

ಬೆಂಗಳೂರು: ನಗರದ ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿ ಮೇ 17ರ ಭಾನುವಾರ ಅತ್ಯಗತ್ಯ ತಾಂತ್ರಿಕ ಕಾಮಗಾರಿ ನಡೆಯಲಿರುವ ಹಿನ್ನೆಲೆಯಲ್ಲಿ ಬೆಳಿಗ್ಗೆ 7ರಿಂದ 9 ಗಂಟೆಯವರೆಗೆ ಮೆಟ್ರೋ ಸಂಚಾರದಲ್ಲಿ ಭಾಗಶಃ ವ್ಯತ್ಯಯ ಉಂಟಾಗಲಿದೆ ಎಂದು...

ಶಿವಮೊಗ್ಗದಲ್ಲಿ ಐಪಿಎಲ್ ಜ್ವರ: 5 ಸಾವಿರ ಅಭಿಮಾನಿಗಳಿಗೆ ‘ಫ್ಯಾನ್ಸ್ ಪಾರ್ಕ್’ನಲ್ಲಿ ಲೈವ್ ಮ್ಯಾಚ್ ಅನುಭವ

ಶಿವಮೊಗ್ಗ: ಐಪಿಎಲ್ ಕ್ರಿಕೆಟ್ ಸಂಭ್ರಮವನ್ನು ಅಭಿಮಾನಿಗಳ ಬಳಿಗೆ ತಲುಪಿಸಲು ಶಿವಮೊಗ್ಗದಲ್ಲಿ ಬೃಹತ್ ಮಟ್ಟದ ‘ಐಪಿಎಲ್ ಫ್ಯಾನ್ಸ್ ಪಾರ್ಕ್’ ಸಿದ್ಧವಾಗಿದೆ. ನಗರದ ಎನ್‌ಇಎಸ್ ಮೈದಾನದಲ್ಲಿ ಮೇ 16ರಿಂದ ಆರಂಭವಾಗುವ ಈ ಕಾರ್ಯಕ್ರಮದಲ್ಲಿ ಸಾವಿರಾರು ಮಂದಿ...

ತೈಲ ಬಿಕ್ಕಟ್ಟು ಆತಂಕ: ಬೆಂಗಾವಲು ವಾಹನ ಕಡಿತಗೊಳಿಸಿದ ಶಾಸಕ ಎ.ಎಸ್. ಪೊನ್ನಣ್ಣ

ಮಡಿಕೇರಿ: ಮಧ್ಯಪ್ರಾಚ್ಯದಲ್ಲಿನ ಅಶಾಂತಿ ಹಾಗೂ ಜಾಗತಿಕ ತೈಲ ಕೊರತೆಯ ಆತಂಕದ ನಡುವೆ ಪ್ರಧಾನಿ ನರೇಂದ್ರ ಮೋದಿ ನೀಡಿದ್ದ ಮಿತವ್ಯಯದ ಕರೆಗೆ ವಿರಾಜಪೇಟೆ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಸ್ಪಂದಿಸಿದ್ದಾರೆ. ಸರ್ಕಾರದಿಂದ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News