Crime News

ಕಲಬುರಗಿಯಲ್ಲಿ ಘೋರ ಘಟನೆ: ಮಕ್ಕಳಾಗಿಲ್ಲ, ತವರಿನಿಂದ ಹಣ ತರದ್ದಕ್ಕೆ ಪತ್ನಿಯನ್ನು ಕತ್ತು ಹಿಸುಕಿ ಕೊಂದ ಪತಿ!

ಕಲಬುರಗಿ: ಮಕ್ಕಳಾಗಿಲ್ಲ ಎಂಬ ಕಾರಣಕ್ಕೆ ಹಾಗೂ ತವರಿನಿಂದ ಹಣ ತರುವಂತೆ ಕಿರುಕುಳ...

₹2 ಲಕ್ಷದ ಕಾರಿನಲ್ಲಿ ಬಂದು ₹2 ಸಾವಿರ ಕದ್ದ ಕಳ್ಳರು; ಕೊನೆಗೂ ಪೊಲೀಸರ ಕೈಗೆ ಲಾಕ್!

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಹಾಳದಕಟ್ಟಾದ ಮನೆಯೊಂದರಲ್ಲಿ ನಡೆದಿದ್ದ...

ಸಾಲಬಾಧೆ, ಬೆಳೆ ನಷ್ಟಕ್ಕೆ ಬೇಸತ್ತು ಯುವ ರೈತ ಆತ್ಮಹತ್ಯೆ! ಪರಿಹಾರಕ್ಕೆ ರೈತರ ಆಗ್ರಹ

ಬೀದರ್: ಸಾಲಬಾಧೆ ಹಾಗೂ ಬೆಳೆ ನಷ್ಟದಿಂದ ಮನನೊಂದು ಯುವ ರೈತ ಆತ್ಮಹತ್ಯೆ...

ರಜೆ ಹಿನ್ನೆಲೆ ಈಜಲು ತೆರಳಿದ್ದ 10ನೇ ತರಗತಿ ಬಾಲಕ ವೇದಾವತಿ ನದಿಯಲ್ಲಿ ಮುಳುಗಿ ಸಾವು!

ಬಳ್ಳಾರಿ: ಶಾಲೆಗೆ ರಜೆ ಇದ್ದ ಹಿನ್ನೆಲೆಯಲ್ಲಿ ಸ್ನೇಹಿತರ ಜೊತೆ ನದಿಗೆ ಈಜಾಡಲು...

ಡೇಟಿಂಗ್ ಆ್ಯಪ್ ನಲ್ಲಿ ಪರಿಚಯ, ನಿರ್ಜನ ಪ್ರದೇಶಕ್ಕೆ ಕರೆಸಿ ಹಲ್ಲೆ-ಬ್ಲ್ಯಾಕ್ʼಮೇಲ್; ಮೂವರ ಗ್ಯಾಂಗ್ ಅರೆಸ್ಟ್

ಚಿಕ್ಕಬಳ್ಳಾಪುರ: ಡೇಟಿಂಗ್ ಆ್ಯಪ್ ಮೂಲಕ ಪರಿಚಯ ಮಾಡಿಕೊಂಡು, ಬಳಿಕ ನಿರ್ಜನ ಪ್ರದೇಶಕ್ಕೆ...

Political News

ರಾಜ್ಯ ಸಚಿವರಿಗೆ ಸ್ಟಿಂಗ್ ಆಪರೇಷನ್ ಭೀತಿ: ‘ಹುಷಾರಾಗಿರಿ’ ಎಂದು ಸಂಪುಟ ಸಭೆಯಲ್ಲಿ ಡಿಕೆ ಶಿವಕುಮಾರ್ ಎಚ್ಚರಿಕೆ

ಬೆಂಗಳೂರು: ರಾಜ್ಯ ಸರ್ಕಾರಿ ಸಚಿವರನ್ನು ಗುರಿಯಾಗಿಸಿಕೊಂಡು 'ಸ್ಟಿಂಗ್ ಆಪರೇಷನ್' ಹಾಗೂ ಟ್ರ್ಯಾಪ್ ಮಾಡಲು ಯತ್ನಗಳು ನಡೆಯುತ್ತಿದ್ದು, ಸಚಿವರು ಅತ್ಯಂತ ಜಾಗರೂಕರಾಗಿರಬೇಕು ಎಂದು ಡಿಕೆ ಶಿವಕುಮಾರ್ (DK Shivakumar) ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ. ಮಂಗಳವಾರ ನಡೆದ...

ಸಂಕನೂರ ಹ್ಯಾಟ್ರಿಕ್ ಗೆಲುವು ನಿಶ್ಚಿತ: ಅನಿಲ ಮೆಣಸಿನಕಾಯಿ

ವಿಜಯಸಾಕ್ಷಿ ಸುದ್ದಿ, ಗದಗ ಪಶ್ಚಿಮ ಪದವೀಧರ ಮತಕ್ಷೇತ್ರದ ಪದವೀಧರರು ಹಾಗೂ ಕ್ಷೇತ್ರ ವ್ಯಾಪ್ತಿಯ ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರೊಂದಿಗೆ ನಿರಂತರ ನಿಕಟ ಸಂಪರ್ಕ ಹೊಂದಿರುವುದು, ವಿಧಾನ ಪರಿಷತ್ ಸದಸ್ಯರಾಗಿ ಎರಡು ಅವಧಿಯಲ್ಲಿ ಪದವೀಧರರು ಹಾಗೂ...

Cinema

Dharwad News

Gadag News

Trending

ಕಾಂಗ್ರೆಸ್ ಲೀಡರ್ ಕವಿತಾ ರೆಡ್ಡಿಗೆ ನೋಟಿಸ್ ನೀಡ್ತಿವಿ; ಪ್ರಮಿಳಾ ನಾಯ್ಡು

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ: ಕಾಂಗ್ರೆಸ್ ಲೀಡರ್ ಕವಿತಾ ರೆಡ್ಡಿ ನಟಿ ಸಂಯುಕ್ತ ಹೆಗಡೆ ಮೇಲೆ ನಡೆಸಿರುವ ನೈತಿಕ ಪೊಲೀಸ್ ಗಿರಿ ಸರಿಯಲ್ಲ. ಕವಿತಾ ರೆಡ್ಡಿ ಅವರಿಗೆ ನೋಟಿಸ್ ನೀಡಿ ವಿಚಾರಣೆಗೆ ಹಾಜರಾಗುವಂತೆ...

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ಇವತ್ತು ಶುಕ್ರವಾರ ಮುಂಜಾನೆ ಗದಗಿನ ನಗರಸಭೆ ಕಚೇರಿಗೆ ಹೋದ ಸಿಬ್ಬಂದಿ ಮತ್ತು ನಾಗರಿಕರು ಕನ್‌ಫ್ಯೂಸ್ ಆಗುವಂತಹ ಘಟನೆಯೊಂದು ನಡೆಯಿತು. ನಗರಸಭೆ ಆಯುಕ್ತರ ಕುರ್ಚಿಯಲ್ಲಿ ಅದ್ಯಾರೋ ಅಪರಿಚಿತ ವ್ಯಕ್ತಿ...

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಪ್ರಮೀಳಾ ನಾಯ್ಡು ನಿನ್ನೆಯಷ್ಟೇ ‘ಕೊವಿಡ್ ಕೇರ್ ಸೆಂಟರ್ ಮತ್ತು ಸಾಂಸ್ಥಿಕ ಕ್ವಾರಂಟೈನ್ ಕೇಂದ್ರಗಳಲ್ಲಿ ಮಹಿಳೆಯರಿಗೆ ಭದ್ರತೆ ಒದಗಿಸಿ’ ಎಂದು ಹೇಳಿದ್ದರು, ಆದರೆ...

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ: ಸಿನಿಮಾದಲ್ಲಿರೋರು ರೋಲ್ ಮಾಡೆಲ್ ಆಗಿರಬೇಕು. ನಾನು ಅಧಿಕಾರಿಯಾಗಿ, ಸಿನಿಮಾದವನಾಗಿ ಕೆಲಸ ಮಾಡಿ ಈಗ ರಾಜಕೀಯದಲ್ಲಿದ್ದೇನೆ. ಮುತ್ತಾತನ ಕಾಲದಿಂದಲೂ ನಮ್ಮದು ಕೃಷಿ ಕುಟುಂಬ. ರೈತರಿಗಾಗಿ ಜೈಲುವಾಸವನ್ನೂ ಅನುಭವಿಸಿದ್ದೇನೆ. ಈ...

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಮಂಡ್ಯ: ದೇವಸ್ಥಾನವೊಂದರ ಕಾಣಿಕೆ ಹುಂಡಿ ಮತ್ತು ದೇವಸ್ಥಾನದ ಇತರ ಅಮೂಲ್ಯ ವಸ್ತುಗಳನ್ನು ಕದಿಯಲು ಬಂದ ಗುಂಪೊಂದು ದೇವಸ್ಥಾನದಲ್ಲಿ ಮಲಗಿದ್ದ ಮೂವರು ಕಾವಲುಗಾರರನ್ನು ಕೊಂದಿದೆ ಎನ್ನಲಾದ ಪ್ರಕರಣ ಶುಕ್ರವಾರ ಮಂಡ್ಯ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News