Crime News

Crime News: ಬೆಂಗಳೂರಿನ KPTCL ಕಟ್ಟಡದಿಂದ ಬಿದ್ದು 48 ವರ್ಷದ ವ್ಯಕ್ತಿ ಸಾವು!

ಬೆಂಗಳೂರು: ನಗರದ ರೇಸ್‌ಕೋರ್ಸ್‌ ರಸ್ತೆಯಲ್ಲಿರುವ ಇಂಧನ ಭವನದ ಆರನೇ ಮಹಡಿಯಿಂದ ಬಿದ್ದು...

ಪ್ರಿಯಕರನ ಮೇಲಿನ ಪ್ರೀತಿಗೆ ಅಡ್ಡದಾರಿ ಹಿಡಿದ ಯುವತಿ! ಜಾಮೀನಿಗೆ ಹಣ ಹೊಂದಿಸಲು ಡ್ರಗ್ಸ್ ಸಾಗಾಟ, ಕೊನೆಗೆ ಅರೆಸ್ಟ್!

ಅಮರಾವತಿ: ಜೈಲಿನಲ್ಲಿರುವ ಪ್ರಿಯಕರನನ್ನು ಜಾಮೀನಿನ ಮೇಲೆ ಹೊರತರಲು ಹಣ ಹೊಂದಿಸುವ ಉದ್ದೇಶದಿಂದ...

ಹಸು ಸತ್ತರೆ ರೈತರಿಗೆ ಬರಬೇಕಿದ್ದ ವಿಮೆ ಹಣ ಬೇರೆ ಖಾತೆಗೆ? ಬಳ್ಳಾರಿಯಲ್ಲಿ ₹16.5 ಕೋಟಿ ವಂಚನೆ ಆರೋಪ

ಬಳ್ಳಾರಿ: ಜಾನುವಾರು ಮೃತಪಟ್ಟಾಗ ರೈತರಿಗೆ ಆರ್ಥಿಕ ನೆರವಾಗಬೇಕಿದ್ದ ವಿಮಾ ಪರಿಹಾರದ ಹಣದಲ್ಲೇ...

ಸ್ಪೀಡ್ ಬ್ರೇಕರ್ ಬಳಿ ಬೈಕ್ ನಿಧಾನ ಮಾಡಿದ್ದೇ ಕೊನೆಯ ಕ್ಷಣ! ಹಿಂದಿನಿಂದ ಲಾರಿ ಡಿಕ್ಕಿ, ತಂದೆ–ಮಗಳು ದುರ್ಮರಣ

ಚಿಕ್ಕೋಡಿ: ಮಗಳೊಂದಿಗೆ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ಪೊಲೀಸ್ ಮುಖ್ಯಪೇದೆಯೊಬ್ಬರು ಭೀಕರ ರಸ್ತೆ ಅಪಘಾತದಲ್ಲಿ...

ದೇಶವನ್ನೇ ಬೆಚ್ಚಿಬೀಳಿಸಿದ್ದ ‘ಬ್ಲೂ ಡ್ರಮ್’ ಕೊಲೆ ಪ್ರಕರಣ: ಮುಸ್ಕಾನ್ ಮತ್ತು ಪ್ರಿಯಕರ ಸಾಹಿಲ್ʼಗೆ ಮರಣದಂಡನೆ

ಲಕ್ನೋ: ದೇಶಾದ್ಯಂತ ಭಾರೀ ಸಂಚಲನ ಸೃಷ್ಟಿಸಿದ್ದ ಉತ್ತರ ಪ್ರದೇಶದ ‘ಬ್ಲೂ ಡ್ರಮ್’...

Political News

ರಾಜ್ಯದ ಬೊಕ್ಕಸ ಲೂಟಿ ಮಾಡಿ ದೆಹಲಿಗೆ ಹಣ ಕಳುಹಿಸುತ್ತಿದ್ದಾರೆ: ಕುಮಾರಸ್ವಾಮಿ ಗಂಭೀರ ಆರೋಪ!

ಬೆಂಗಳೂರು: ದೆಹಲಿಯಲ್ಲಿ ನಡೆಯುತ್ತಿರುವ ಸಿಜೆಪಿ (CJP) ಪ್ರತಿಭಟನೆ ಹಾಗೂ ಧರಣಿಗಳಿಗೆ ಕರ್ನಾಟಕ ಸರ್ಕಾರದಿಂದಲೇ ಹಣ ರವಾನೆಯಾಗುತ್ತಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ರಾಜ್ಯದ ಬೊಕ್ಕಸದ ಹಣವನ್ನು ದುರ್ಬಳಕೆ...

ರೈಲ್ವೆ ಚತುಷ್ಪಥ ಯೋಜನೆ ವಿವಾದ: ಕರ್ನಾಟಕಕ್ಕೆ ತಾರತಮ್ಯ ಆರೋಪ ತಳ್ಳಿಹಾಕಿದ ಸೋಮಣ್ಣ

ನವದೆಹಲಿ: ಕರ್ನಾಟಕಕ್ಕೆ ರೈಲ್ವೆ ಕ್ಷೇತ್ರದಲ್ಲಿ ಕೇಂದ್ರ ಸರ್ಕಾರ ಆದ್ಯತೆ ನೀಡುತ್ತಿಲ್ಲ ಎಂಬ ಕೈಗಾರಿಕಾ ಸಚಿವ ಎಂಬಿ ಪಾಟೀಲ್ ಅವರ ಆರೋಪಕ್ಕೆ ಕೇಂದ್ರ ರೈಲ್ವೆ ರಾಜ್ಯ ಖಾತೆ ಸಚಿವ ವಿ. ಸೋಮಣ್ಣ ತಿರುಗೇಟು ನೀಡಿದ್ದಾರೆ. ರೈಲು...

Cinema

Dharwad News

Gadag News

Trending

ಗ್ರಾಮದೇವತೆಯನ್ನೂ ಬಿಡದ ಕಳ್ಳರು; ಲಕ್ಷಾಂತರ ರೂ ಚಿನ್ನಾಭರಣ ಲೂಟಿ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ದೇವರೇನು?ಅವರಪ್ಪನ್ನನ್ನು ಕಳ್ಳತನ ಮಾಡುವ ಎಂಬ ಮಾತಿದೆ. ಅದರಂತೆ ಈಗ ಗ್ರಾಮದೇವತೆಯ ಮೈಮೇಲೆ ಇರುವ ಲಕ್ಷಾಂತರ ರೂ ಮೌಲ್ಯದ ಆಭರಣಗಳನ್ನು ದುಷ್ಕರ್ಮಿಗಳು ಮ ಕಳ್ಳತನ ಮಾಡಿದ್ದಾರೆ. ತಾಲೂಕಿನ ಹೆಸರೂರಿನಲ್ಲಿರುವ ದ್ಯಾಮವ್ವ...

ಕಾಂಗ್ರೆಸ್ ಲೀಡರ್ ಕವಿತಾ ರೆಡ್ಡಿಗೆ ನೋಟಿಸ್ ನೀಡ್ತಿವಿ; ಪ್ರಮಿಳಾ ನಾಯ್ಡು

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ: ಕಾಂಗ್ರೆಸ್ ಲೀಡರ್ ಕವಿತಾ ರೆಡ್ಡಿ ನಟಿ ಸಂಯುಕ್ತ ಹೆಗಡೆ ಮೇಲೆ ನಡೆಸಿರುವ ನೈತಿಕ ಪೊಲೀಸ್ ಗಿರಿ ಸರಿಯಲ್ಲ. ಕವಿತಾ ರೆಡ್ಡಿ ಅವರಿಗೆ ನೋಟಿಸ್ ನೀಡಿ ವಿಚಾರಣೆಗೆ ಹಾಜರಾಗುವಂತೆ...

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ಇವತ್ತು ಶುಕ್ರವಾರ ಮುಂಜಾನೆ ಗದಗಿನ ನಗರಸಭೆ ಕಚೇರಿಗೆ ಹೋದ ಸಿಬ್ಬಂದಿ ಮತ್ತು ನಾಗರಿಕರು ಕನ್‌ಫ್ಯೂಸ್ ಆಗುವಂತಹ ಘಟನೆಯೊಂದು ನಡೆಯಿತು. ನಗರಸಭೆ ಆಯುಕ್ತರ ಕುರ್ಚಿಯಲ್ಲಿ ಅದ್ಯಾರೋ ಅಪರಿಚಿತ ವ್ಯಕ್ತಿ...

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಪ್ರಮೀಳಾ ನಾಯ್ಡು ನಿನ್ನೆಯಷ್ಟೇ ‘ಕೊವಿಡ್ ಕೇರ್ ಸೆಂಟರ್ ಮತ್ತು ಸಾಂಸ್ಥಿಕ ಕ್ವಾರಂಟೈನ್ ಕೇಂದ್ರಗಳಲ್ಲಿ ಮಹಿಳೆಯರಿಗೆ ಭದ್ರತೆ ಒದಗಿಸಿ’ ಎಂದು ಹೇಳಿದ್ದರು, ಆದರೆ...

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ: ಸಿನಿಮಾದಲ್ಲಿರೋರು ರೋಲ್ ಮಾಡೆಲ್ ಆಗಿರಬೇಕು. ನಾನು ಅಧಿಕಾರಿಯಾಗಿ, ಸಿನಿಮಾದವನಾಗಿ ಕೆಲಸ ಮಾಡಿ ಈಗ ರಾಜಕೀಯದಲ್ಲಿದ್ದೇನೆ. ಮುತ್ತಾತನ ಕಾಲದಿಂದಲೂ ನಮ್ಮದು ಕೃಷಿ ಕುಟುಂಬ. ರೈತರಿಗಾಗಿ ಜೈಲುವಾಸವನ್ನೂ ಅನುಭವಿಸಿದ್ದೇನೆ. ಈ...

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಮಂಡ್ಯ: ದೇವಸ್ಥಾನವೊಂದರ ಕಾಣಿಕೆ ಹುಂಡಿ ಮತ್ತು ದೇವಸ್ಥಾನದ ಇತರ ಅಮೂಲ್ಯ ವಸ್ತುಗಳನ್ನು ಕದಿಯಲು ಬಂದ ಗುಂಪೊಂದು ದೇವಸ್ಥಾನದಲ್ಲಿ ಮಲಗಿದ್ದ ಮೂವರು ಕಾವಲುಗಾರರನ್ನು ಕೊಂದಿದೆ ಎನ್ನಲಾದ ಪ್ರಕರಣ ಶುಕ್ರವಾರ ಮಂಡ್ಯ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News