Crime News

KPSC ನೇಮಕಾತಿ ಹಗರಣ: 10ಕ್ಕೂ ಹೆಚ್ಚು ಮಂದಿಗೆ ಪ್ರಶ್ನೆಪತ್ರಿಕೆ ಮಾರಾಟ, ₹1.3 ಕೋಟಿ ಹಣದ ರಹಸ್ಯ ಬಯಲು!

ಬೆಂಗಳೂರು: ಕೆಪಿಎಸ್ಸಿ ನೇಮಕಾತಿ ಹಗರಣದ ತನಿಖೆ ಚುರುಕುಗೊಳ್ಳುತ್ತಿದ್ದಂತೆ ಒಂದೊಂದೇ ಸ್ಫೋಟಕ ಸಂಗತಿಗಳು...

ಉಡುಪಿಯಲ್ಲಿ ಡ್ರಗ್ಸ್ ಮಾರಾಟಕ್ಕೆ ಯತ್ನಿಸಿದ ವ್ಯಕ್ತಿ ಅರೆಸ್ಟ್! ₹85 ಸಾವಿರ ಮೌಲ್ಯದ ಮಾದಕ ವಸ್ತು ಜಪ್ತಿ

ಉಡುಪಿ: ಉಡುಪಿ ನಗರದಲ್ಲಿ ನಿಷೇಧಿತ ಮಾದಕ ವಸ್ತುಗಳ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿಯನ್ನು...

ಪತ್ನಿ ಜೊತೆ ಸಂಬಂಧಿಯ ಲವ್ವಿಡವ್ವಿ! ಖಾಸಗಿ ವಿಡಿಯೋ ಕಳುಹಿಸಿ ಪತಿಗೆ ಕಿರುಕುಳ, ಮನನೊಂದು ಆಟೋ ಚಾಲಕ ಆತ್ಮಹತ್ಯೆ!

ಆನೇಕಲ್: ನಂಬಿದ ಸಂಬಂಧಿಕನೇ ಸಂಸಾರಕ್ಕೆ ಮುಳ್ಳಾದನಾ? ಹತ್ತು ವರ್ಷಗಳ ದಾಂಪತ್ಯ ಜೀವನಕ್ಕೆ...

ಸ್ಪಾ, ಸಲೂನ್ ಗಳಿಗೆ ನುಗ್ಗಿ ನೈತಿಕ ಪೊಲೀಸ್ ಗಿರಿ! 5 ಲಕ್ಷಕ್ಕೆ ಬೇಡಿಕೆ ಇಟ್ಟ ಆರೋಪದಲ್ಲಿ 6 ಮಂದಿ ಅರೆಸ್ಟ್

ಬೆಂಗಳೂರು: ನಗರದ ಸ್ಪಾ ಮತ್ತು ಸಲೂನ್‌ಗಳಿಗೆ ತೆರಳಿ ನೈತಿಕ ಪೊಲೀಸ್‌ಗಿರಿ ನಡೆಸಿ...

ಬೆಂಗಳೂರು ಏರ್ ಪೋರ್ಟ್ʼನಲ್ಲಿ ಹೈಟೆಕ್ ಭಿಕ್ಷಾಟನೆ: ಕಾವಿ ಬಟ್ಟೆ ತೊಟ್ಟು ಹಣ ಕೇಳುತ್ತಿದ್ದ ಇಬ್ಬರು ಅರೆಸ್ಟ್!

ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮತ್ತೆ ಹೈಟೆಕ್ ಭಿಕ್ಷಾಟನೆ...

Political News

ಸಿದ್ದರಾಮಯ್ಯರನ್ನ ಬ್ಲ್ಯಾಕ್ ಮೇಲ್ ಮಾಡಿ ರಾಜೀನಾಮೆ ಕೊಡಿಸಿದ್ರಾ? ಶೋಭಾ ಕರಂದ್ಲಾಜೆ ಹೇಳಿದ್ದೇನು..?

ಮೈಸೂರು: ರಾಜ್ಯ ರಾಜಕಾರಣದಲ್ಲಿ ಸ್ಟಿಂಗ್ ಆಪರೇಷನ್ ವಿವಾದ ದಿನದಿಂದ ದಿನಕ್ಕೆ ಹೊಸ ತಿರುವು ಪಡೆದುಕೊಳ್ಳುತ್ತಿದೆ. ಇದೀಗ ಸಿದ್ದರಾಮಯ್ಯ ಅವರನ್ನು ಬ್ಲ್ಯಾಕ್‌ಮೇಲ್ ಮಾಡಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ....

ಕಾಂಗ್ರೆಸ್ʼಗೆ ಸೌಮ್ಯಾ ರೆಡ್ಡಿ ರಾಜೀನಾಮೆ! ಸಂಪುಟದಲ್ಲಿ ಮಹಿಳೆಯರಿಗೆ ಸ್ಥಾನವಿಲ್ಲದ್ದಕ್ಕೆ ಅಸಮಾಧಾನ

ಬೆಂಗಳೂರು: ಕರ್ನಾಟಕ ಕಾಂಗ್ರೆಸ್‌ನಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ ನಡೆದಿದೆ. ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸೂಕ್ತ ಪ್ರಾತಿನಿಧ್ಯ ನೀಡಿಲ್ಲ ಎಂಬ ಅಸಮಾಧಾನದ ಹಿನ್ನೆಲೆಯಲ್ಲಿ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯಾ ರೆಡ್ಡಿ...

Cinema

Dharwad News

Gadag News

Trending

‘ನಂಗೆ ಹಿಂದಿ ಬರಲ್ಲ ಹೋಗ್ರಪ್ಪ’: ಹಿಂದಿ ಹೇರಿಕೆ ವಿರುದ್ಧ ಜೋರಾಯ್ತು ಅಭಿಯಾನ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಬೆಂಗಳೂರು; ಬಾಲಿವುಡ್‌ನಲ್ಲಿ ಅಪಾರ ಅವಕಾಶ, ಸಂಭಾವನೆ ಇರುವ, ದೇಶದ ಬಹುಪಾಲು ಭಾಷೆಯ ಚಿತ್ರಗಳಲ್ಲಿ ನಟಿಸಿರುವ ಬಹಮುಖ ಪ್ರತಿಭೆ, ಕನ್ನಡಿಗ ಪ್ರಕಾಶ ರೈ, ‘ನಂಗೆ ಹಿಂದಿ ಬರಲ್ಲ’ ಎಂಬ ಕನ್ನಡ...

‘ಬಂಡಾಯದ’ ಊರಲ್ಲಿ ಭೂಕುಸಿತ ನಿಲ್ಲಲಿಲ್ಲ: ಕಲ್ಲು-ಮಣ್ಣು ಒಯ್ದ ಭೂಗರ್ಭ ತಜ್ಞರ ಸುದ್ದಿನೇ ಇಲ್ಲ!

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ನರಗುಂದ: ಪಟ್ಟಣದ ಅರ್ಬಾಣ, ಹಗೇದಕಟ್ಟಿ, ಕಸಬಾ, ಜಗದ ಓಣಿ, ಸಿದವಿನಬಾವಿ ಓಣಿ ಮತ್ತು ಟಿಎಂಸಿ ರಸ್ತೆ ಬದಿಯಲ್ಲಿ ಎಲ್ಲೆಂದರಲ್ಲಿ ಕಳೆದ ಎರಡು ತಿಂಗಳಿನಿಂದ ಅಂರ್ತಜಲ ಕುಸಿತದಿಂದ ದೊಡ್ಡ ಕಂದಕಗಳು...

ಇಂದಿನಿಂದ ಅಧಿವೇಶನ:  ಕೊರೋನಾ ನೆಪದಲ್ಲೊಂದು ಕಾಟಾಚಾರ?

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ನವದೆಹಲಿ: ಇಂದಿನಿಂದ 18 ದಿನಗಳ ಅವಧಿಯ ಮುಂಗಾರು ಸಂಸತ್ ಅಧಿವೇಶನ ಆರಂಭವಾಗಿದೆ. ಮಾರ್ಚ್ 25ರಂದು ಲಾಕ್‌ಡೌನ್ ಘೋಷಣೆಗೂ ಮೊದಲು ಮಾರ್ಚ್ 22ರಂದು ಸಂಸತ್‌ನ ಕೊನೆ ಅಧಿವೇಶನ ನಡೆದಿತ್ತು. ಸುಮಾರು...

ಸೋಮವಾರ ರಾಜ್ಯದ ಪ್ರಮುಖ ನಗರಗಳಲ್ಲಿ ಚಿನ್ನದ ದರ: ಹುಬ್ಬಳ್ಳಿಯಲ್ಲಿ 600 ರೂ. ದುಬಾರಿ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ರಾಜ್ಯದ ಬೆಂಗಳೂರು, ಮೈಸೂರು ಮತ್ತು ಮಂಗಳೂರಿನಲ್ಲಿ ಏಕರೂಪದ ದರವಿದೆ. ದೆಹಲಿ, ಜೈಪುರ, ಲಕ್ನೋಗಳಲ್ಲಿ ಗರಿಷ್ಠ 54,400 ರೂ. ಇದೆ. ಮುಂಬೈನಲ್ಲಿ ಕನಿಷ್ಠ 50,460 ರೂ. ಇದೆ. ಬೆಂಗಳೂರು, ಮೈಸೂರು,...

ಜಿಲ್ಲೆಯಲ್ಲಿ ಭಾನುವಾರ 198 ಜನರಿಗೆ ಸೋಂಕು; 192 ಜನ ಗುಣಮುಖ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ಜಿಲ್ಲೆಯಲ್ಲಿ ಭಾನುವಾರ ದಿ 13 ರಂದು 198 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಕುರಿತು ಜಿಲ್ಲಾಧಿಕಾರಿ ಎಂ. ಸುಂದರೇಶ್ ಬಾಬು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ. 198 ಜನರಿಗೆ...

ಕೊವಿಡ್ ಗುಣಮುಖರೇ, ಇಲ್ಲಿವೆ ಹೊಸ ಗೈಡ್‌ಲೈನ್ಸ್; ಚೇತರಿಕೆಯ ನಂತರವೂ ಜಾಗೃತಿಯಿರಲಿ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ಅಲ್ಲಲ್ಲಿ ಕೊವಿಡ್‌ನಿಂದ ಗುಣಮುಖರಾದ ಕೆಲವರು ಮತ್ತೆ ಕೊವಿಡ್ ಪೀಡಿತರಾದ ಘಟನೆ ಸಂಭವಿಸಿವೆ. ಇದು ಬೆರಳೆಣಿಕೆಯ ಸಂಖ್ಯೆಯಾದರೂ, ಒಮ್ಮೆ ಗುಣಮುಖರಾದರು ಎಂದ ಮಾತ್ರಕ್ಕೆ ಎಲ್ಲ ಲಕ್ಷಣಗಳು, ಎಲ್ಲ ತೊಂದರೆಗಳು...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News