ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಸಚಿವ ಸಂಪುಟದ ಖಾತೆ ಹಂಚಿಕೆ ಪ್ರಕ್ರಿಯೆಗೆ ಕೊನೆಗೂ ತೆರೆ ಬಿದ್ದಿದೆ. ಆಗಸ್ಟ್ 3ರಂದು ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದ ನಾಯಕರಿಗೆ...
ಬೆಂಗಳೂರು: ತಮಿಳುನಾಡಿಗೆ 12 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿರುವ ಆದೇಶದ ಕುರಿತು ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ...
ಬೆಂಗಳೂರು: ರಾಜ್ಯದ ಮದ್ಯಪ್ರಿಯರಿಗೆ ಅಬಕಾರಿ ಇಲಾಖೆ ಸಿಹಿ ಸುದ್ದಿ ನೀಡಿದ್ದು, ರಾಜ್ಯ ಸರ್ಕಾರ ಜಾರಿಗೆ ತಂದಿರುವ ಹೊಸ ‘ಆಲ್ಕೋಹಾಲ್ ಇನ್ ಬೆವರೇಜ್’ (AiB) ನೀತಿಯ ಪರಿಣಾಮವಾಗಿ ಪ್ರೀಮಿಯಂ ಬಿಯರ್ ಹಾಗೂ ಸ್ಕಾಚ್ ವಿಸ್ಕಿಗಳ...
ರಾಯಚೂರು: ಜಿಲ್ಲೆಯ ಲಿಂಗಸುಗೂರು ಪಟ್ಟಣದಲ್ಲಿ ಮಾನವೀಯತೆಯನ್ನು ನಡುಗಿಸುವ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಅಪ್ರಾಪ್ತ ಬಾಲಕಿ ಮೇಲೆ ಆಕೆಯ ತಂದೆ ಹಾಗೂ ಆತನ ಸ್ನೇಹಿತನಿಂದಲೇ ನಿರಂತರವಾಗಿ ಎರಡು ವರ್ಷಗಳ ಕಾಲ ಅತ್ಯಾಚಾರ ನಡೆದಿರುವುದು...
ಗದಗ: ಜಿಲ್ಲೆಯಲ್ಲಿನ ಅಪರಾಧ ಚಟುವಟಿಕೆಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಗದಗ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದು, ವಿವಿಧ ಗಂಭೀರ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಐವರು ಆರೋಪಿಗಳನ್ನು ಜಿಲ್ಲೆಯಿಂದ ಗಡಿಪಾರು ಮಾಡಿ ಆದೇಶ ಹೊರಡಿಸಲಾಗಿದೆ.
ದವನಪ್ಪ, ದಾವಲಸಾಬ್,...
ಬೆಂಗಳೂರು: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತೀವ್ರ ವಾಗ್ದಾಳಿ ನಡೆಸಿದ್ದು, ಇದನ್ನು ‘ಮಿಸ್ಟರ್ ನರೇಂದ್ರ ಮೋದಿ ಅವರ ಕೊಡುಗೆ’ ಎಂದು...
ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಬೆನ್ನಲ್ಲೇ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ಮುಂದಿನ ವರ್ಷದಿಂದ ನೀಟ್ ಪರೀಕ್ಷೆಯನ್ನು ಸಂಪೂರ್ಣವಾಗಿ ಕಂಪ್ಯೂಟರ್ ಆಧಾರಿತ ವಿಧಾನದಲ್ಲಿ ನಡೆಸಲಾಗುವುದು ಎಂದು ಕೇಂದ್ರ ಶಿಕ್ಷಣ ಸಚಿವ...
ಬೆಂಗಳೂರು: ನಟ ದರ್ಶನ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿರುವ ಹಿನ್ನೆಲೆಯಲ್ಲಿ ಅವರು ಕನಿಷ್ಠ ಒಂದು ವರ್ಷ ಜೈಲಿನಲ್ಲೇ ಇರಬೇಕಾಗುವ ಸ್ಥಿತಿ ನಿರ್ಮಾಣವಾಗಿದೆ. ಈ ತೀರ್ಪು ಅವರ ಸಿನಿಮಾ ವೃತ್ತಿಜೀವನದ ಮೇಲೆ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...