Crime News

ಆನ್ ಲೈನ್ ಗೇಮಿಂಗ್ ಚಟಕ್ಕೆ ಲಕ್ಷಾಂತರ ರೂಪಾಯಿ ಕಳೆದುಕೊಂಡ ಗೃಹಿಣಿ: ಸಾಲಬಾಧೆ ತಾಳಲಾರದೆ ಆತ್ಮಹತ್ಯೆ

ನೆಲಮಂಗಲ: ಆನ್‌ಲೈನ್ ಗೇಮಿಂಗ್ ಚಟಕ್ಕೆ ಬಿದ್ದು ಲಕ್ಷಾಂತರ ರೂಪಾಯಿ ಕಳೆದುಕೊಂಡಿದ್ದ ಗೃಹಿಣಿಯೊಬ್ಬರು...

ಕೋಲಾರ: ಗಂಡನನ್ನು ಕೊಂದು ತಾನೇ ಪೊಲೀಸ್ ಠಾಣೆಗೆ ಹೋಗಿ ಶರಣಾದ ಪತ್ನಿ!

ಕೋಲಾರ: ಗಂಡನನ್ನು ಕೊಂದು ಪತ್ನಿ ಪೊಲೀಸ್ ಠಾಣೆಗೆ ಹೋಗಿ ಶರಣಾಗಿರುವ ಘಟನೆ...

ಓವರ್ ಟೇಕ್ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ: ಜೆಸಿಬಿ ಚಾಲಕನ ಹೊಡೆತಕ್ಕೆ ಯುವಕ ಸ್ಥಳದಲ್ಲೇ ಸಾವು!

ಕಲಬುರಗಿ: ವಾಹನ ಓವರ್‌ಟೇಕ್ ಮಾಡುವ ವಿಚಾರಕ್ಕೆ ಆರಂಭವಾದ ಸಣ್ಣ ಜಗಳ ಕೊಲೆಯಲ್ಲಿ...

ಬೆಂಗಳೂರಿನಲ್ಲಿ ಖಾಕಿ ಬಿಗ್ ಬೇಟೆ; 55.8 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ, 39 ಡ್ರಗ್ ಪೆಡ್ಲರ್ʼಗಳ ಬಂಧನ

ಬೆಂಗಳೂರು: ನಗರದಲ್ಲಿ ಮಾದಕ ವಸ್ತುಗಳ ಜಾಲವನ್ನು ಬೇರುಸಹಿತ ಕಿತ್ತೊಗೆಯಲು ಬೆಂಗಳೂರು ನಗರ...

ಶಿವಗಂಗೆ ಬೆಟ್ಟದಲ್ಲಿ ಟೆಕ್ಕಿ ಅದ್ವೈತ್ ನಾಪತ್ತೆ: ಲ್ಯಾಪ್‌ಟಾಪ್‌ನಲ್ಲಿತ್ತು ಬೆಚ್ಚಿಬೀಳಿಸುವ ಮಾಹಿತಿ

ನೆಲಮಂಗಲ: ಶಿವಗಂಗೆ ಬೆಟ್ಟಕ್ಕೆ ಟ್ರೆಕ್ಕಿಂಗ್‌ಗೆ ತೆರಳಿ ನಿಗೂಢವಾಗಿ ನಾಪತ್ತೆಯಾಗಿರುವ ಟೆಕ್ಕಿ ಅದ್ವೈತ್...

Political News

ಡಿಕೆ ಶಿವಕುಮಾರ್‌ ಸಂಪುಟಕ್ಕೆ ಖಾತೆ ಹಂಚಿಕೆ ಪ್ರಕಟ; ಯಾವ ಸಚಿವರಿಗೆ ಯಾವ ಖಾತೆ? ಇಲ್ಲಿದೆ ಪೂರ್ಣ ಪಟ್ಟಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಸಚಿವ ಸಂಪುಟದ ಖಾತೆ ಹಂಚಿಕೆ ಪ್ರಕ್ರಿಯೆಗೆ ಕೊನೆಗೂ ತೆರೆ ಬಿದ್ದಿದೆ. ಆಗಸ್ಟ್ 3ರಂದು ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದ ನಾಯಕರಿಗೆ...

ಕಾವೇರಿ ನೀರು ಹಂಚಿಕೆ: 12 ಸಾವಿರ ಕ್ಯೂಸೆಕ್ ನೀರು ಬಿಡುವ ಆದೇಶದ ಬಗ್ಗೆ ಡಿಕೆಶಿ ಹೇಳಿದ್ದೇನು?

ಬೆಂಗಳೂರು: ತಮಿಳುನಾಡಿಗೆ 12 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿರುವ ಆದೇಶದ ಕುರಿತು ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ...

Cinema

Dharwad News

Gadag News

Trending

ಕರ್ನಾಟಕದಲ್ಲಿ ಮುಂದಿನ 3 ದಿನ ಭಾರಿ ಮಳೆ: ಹಲವು ಜಿಲ್ಲೆಗಳಿಗೆ ಆರೆಂಜ್, ಯೆಲ್ಲೋ ಅಲರ್ಟ್

ಬೆಂಗಳೂರು: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಗುಡುಗು, ಮಿಂಚು ಹಾಗೂ ಬಿರುಗಾಳಿಯೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಎಚ್ಚರಿಕೆ ನೀಡಿದೆ. ಈ...

ಮಧ್ಯಪ್ರಾಚ್ಯ ಯುದ್ಧದ ನಡುವೆ ಮೋದಿ UAE ಭೇಟಿ: ರಕ್ಷಣಾ, ಇಂಧನ ಸೇರಿದಂತೆ ಮಹತ್ವದ ಒಪ್ಪಂದಗಳಿಗೆ ಸಹಿ

ಅಬುಧಾಬಿ: ಮಧ್ಯಪ್ರಾಚ್ಯದಲ್ಲಿ ಉದ್ಭವಿಸಿರುವ ಯುದ್ಧ ಪರಿಸ್ಥಿತಿ ಹಾಗೂ ಜಾಗತಿಕ ಇಂಧನ ಬಿಕ್ಕಟ್ಟಿನ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ)ಗೆ ಮಹತ್ವದ ಭೇಟಿ ನೀಡಿದ್ದು, ಭಾರತ ಮತ್ತು ಯುಎಇ ನಡುವೆ...

ಜನಪರ ಸರ್ಕಾರವಾಗಿದ್ದರೆ ಈ ನಿರ್ಧಾರ ಕೈಗೊಳ್ಳುತ್ತಿರಲಿಲ್ಲ: ಇಂಧನ ದರ ಏರಿಕೆಗೆ ಪರಮೇಶ್ವರ್ ವಾಗ್ದಾಳಿ

ಬೆಂಗಳೂರು: ಪೆಟ್ರೋಲ್ ಹಾಗೂ ಡೀಸೆಲ್ ದರ ಏರಿಕೆ ಮೂಲಕ ಕೇಂದ್ರ ಸರ್ಕಾರದ ನೀತಿ ಬಹಿರಂಗವಾಗಿದೆ ಎಂದು ರಾಜ್ಯ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಟೀಕಿಸಿದ್ದಾರೆ. ಸದಾಶಿವನಗರದಲ್ಲಿರುವ ತಮ್ಮ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ...

ಜಾತ್ರೆ ಮುಗಿಸಿ ವಾಪಸ್ ಬರುತ್ತಿದ್ದವರ ಮೇಲೆ ದುರಂತ: ಟ್ಯಾಂಕರ್ ಡಿಕ್ಕಿಗೆ ಸೇತುವೆಯಿಂದ ಟ್ರ್ಯಾಕ್ಟರ್ ಪತನ – 6 ಮಂದಿ ಸಾವು

ಕೊಪ್ಪಳ: ಜಿಲ್ಲೆಯ ಮುನಿರಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯ ತುಂಗಭದ್ರಾ ಸೇತುವೆ ಮೇಲೆ ಶುಕ್ರವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 6 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಹತ್ತಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಹುಲಿಗೆಮ್ಮ ಜಾತ್ರೆ ಮುಗಿಸಿಕೊಂಡು...

ವಿಜಯಪುರದ ಚಿನ್ನದಂಗಡಿಯಲ್ಲಿ ಭೀಕರ ಸಿಲಿಂಡರ್ ಸ್ಫೋಟ: ಇಬ್ಬರು ಕಾರ್ಮಿಕರಿಗೆ ಗಂಭೀರ ಗಾಯ

ವಿಜಯಪುರ: ಚಿನ್ನಾಭರಣ ತಯಾರಿಕಾ ಮಳಿಗೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಇಬ್ಬರು ಅಕ್ಕಸಾಲಿಗರು ಗಂಭೀರವಾಗಿ ಗಾಯಗೊಂಡ ಘಟನೆ ವಿಜಯಪುರ ನಗರದ ಹೃದಯಭಾಗವಾದ ಸರಾಫ್ ಬಜಾರ್‌ನಲ್ಲಿ ಗುರುವಾರ ಬೆಳಿಗ್ಗೆ ನಡೆದಿದೆ. ಬೆಳ್ಳಂಬೆಳಗ್ಗೆ ಕೆಲಸ ಆರಂಭಿಸಲು ಅಂಗಡಿಗೆ...

ಭೋಜಶಾಲಾ ವಿವಾದಕ್ಕೆ ತೆರೆ: ದೇವಸ್ಥಾನವೆಂದು ಘೋಷಿಸಿದ ಮಧ್ಯಪ್ರದೇಶ ಹೈಕೋರ್ಟ್!

ಭೋಪಾಲ್: ಮಧ್ಯಪ್ರದೇಶದ ಧಾರ್ ಜಿಲ್ಲೆಯ ದಶಕಗಳ ಭೋಜಶಾಲಾ-ಕಮಲ್ ಮೌಲಾ ಮಸೀದಿ ವಿವಾದಕ್ಕೆ ಮಹತ್ವದ ತಿರುವು ಸಿಕ್ಕಿದ್ದು, ಮಧ್ಯಪ್ರದೇಶ ಹೈಕೋರ್ಟ್ ಭೋಜಶಾಲಾ ಆವರಣವನ್ನು ದೇವಸ್ಥಾನ ಎಂದು ಘೋಷಿಸಿ ಐತಿಹಾಸಿಕ ತೀರ್ಪು ನೀಡಿದೆ. ಇಂದೋರ್ ಪೀಠದ ಹೈಕೋರ್ಟ್,...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News