Crime News

ಆನ್ ಲೈನ್ ಗೇಮಿಂಗ್ ಚಟಕ್ಕೆ ಲಕ್ಷಾಂತರ ರೂಪಾಯಿ ಕಳೆದುಕೊಂಡ ಗೃಹಿಣಿ: ಸಾಲಬಾಧೆ ತಾಳಲಾರದೆ ಆತ್ಮಹತ್ಯೆ

ನೆಲಮಂಗಲ: ಆನ್‌ಲೈನ್ ಗೇಮಿಂಗ್ ಚಟಕ್ಕೆ ಬಿದ್ದು ಲಕ್ಷಾಂತರ ರೂಪಾಯಿ ಕಳೆದುಕೊಂಡಿದ್ದ ಗೃಹಿಣಿಯೊಬ್ಬರು...

ಕೋಲಾರ: ಗಂಡನನ್ನು ಕೊಂದು ತಾನೇ ಪೊಲೀಸ್ ಠಾಣೆಗೆ ಹೋಗಿ ಶರಣಾದ ಪತ್ನಿ!

ಕೋಲಾರ: ಗಂಡನನ್ನು ಕೊಂದು ಪತ್ನಿ ಪೊಲೀಸ್ ಠಾಣೆಗೆ ಹೋಗಿ ಶರಣಾಗಿರುವ ಘಟನೆ...

ಓವರ್ ಟೇಕ್ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ: ಜೆಸಿಬಿ ಚಾಲಕನ ಹೊಡೆತಕ್ಕೆ ಯುವಕ ಸ್ಥಳದಲ್ಲೇ ಸಾವು!

ಕಲಬುರಗಿ: ವಾಹನ ಓವರ್‌ಟೇಕ್ ಮಾಡುವ ವಿಚಾರಕ್ಕೆ ಆರಂಭವಾದ ಸಣ್ಣ ಜಗಳ ಕೊಲೆಯಲ್ಲಿ...

ಬೆಂಗಳೂರಿನಲ್ಲಿ ಖಾಕಿ ಬಿಗ್ ಬೇಟೆ; 55.8 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ, 39 ಡ್ರಗ್ ಪೆಡ್ಲರ್ʼಗಳ ಬಂಧನ

ಬೆಂಗಳೂರು: ನಗರದಲ್ಲಿ ಮಾದಕ ವಸ್ತುಗಳ ಜಾಲವನ್ನು ಬೇರುಸಹಿತ ಕಿತ್ತೊಗೆಯಲು ಬೆಂಗಳೂರು ನಗರ...

ಶಿವಗಂಗೆ ಬೆಟ್ಟದಲ್ಲಿ ಟೆಕ್ಕಿ ಅದ್ವೈತ್ ನಾಪತ್ತೆ: ಲ್ಯಾಪ್‌ಟಾಪ್‌ನಲ್ಲಿತ್ತು ಬೆಚ್ಚಿಬೀಳಿಸುವ ಮಾಹಿತಿ

ನೆಲಮಂಗಲ: ಶಿವಗಂಗೆ ಬೆಟ್ಟಕ್ಕೆ ಟ್ರೆಕ್ಕಿಂಗ್‌ಗೆ ತೆರಳಿ ನಿಗೂಢವಾಗಿ ನಾಪತ್ತೆಯಾಗಿರುವ ಟೆಕ್ಕಿ ಅದ್ವೈತ್...

Political News

ಡಿಕೆ ಶಿವಕುಮಾರ್‌ ಸಂಪುಟಕ್ಕೆ ಖಾತೆ ಹಂಚಿಕೆ ಪ್ರಕಟ; ಯಾವ ಸಚಿವರಿಗೆ ಯಾವ ಖಾತೆ? ಇಲ್ಲಿದೆ ಪೂರ್ಣ ಪಟ್ಟಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಸಚಿವ ಸಂಪುಟದ ಖಾತೆ ಹಂಚಿಕೆ ಪ್ರಕ್ರಿಯೆಗೆ ಕೊನೆಗೂ ತೆರೆ ಬಿದ್ದಿದೆ. ಆಗಸ್ಟ್ 3ರಂದು ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದ ನಾಯಕರಿಗೆ...

ಕಾವೇರಿ ನೀರು ಹಂಚಿಕೆ: 12 ಸಾವಿರ ಕ್ಯೂಸೆಕ್ ನೀರು ಬಿಡುವ ಆದೇಶದ ಬಗ್ಗೆ ಡಿಕೆಶಿ ಹೇಳಿದ್ದೇನು?

ಬೆಂಗಳೂರು: ತಮಿಳುನಾಡಿಗೆ 12 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿರುವ ಆದೇಶದ ಕುರಿತು ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ...

Cinema

Dharwad News

Gadag News

Trending

ಬೆಲೆಏರಿಕೆಯು ಜನಸಾಮಾನ್ಯರ ಬದುಕನ್ನು ಅಸ್ತವ್ಯಸ್ತಗೊಳಿಸುತ್ತದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಕೇಂದ್ರ ಸರ್ಕಾರ ಪೆಟ್ರೋಲ್ ಡೀಸೆಲ್ ಬೆಲೆ ಏರಿಸಿರುವುದನ್ನು ರಾಜ್ಯ ಸರ್ಕಾರ ಖಂಡಿಸಿ, ಬೆಲೆ ಏರಿಕೆಯನ್ನು ಹಿಂಪಡೆಯಲು ಒತ್ತಾಯಿಸುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಬೆಲೆಏರಿಕೆ ನಿರ್ಣಯ...

ಮೇಲ್ಛಾವಣಿ ಕುಸಿತಕ್ಕೆ ಒಂದೇ ಕುಟುಂಬದ 4 ಮಂದಿ ಸಾವು: ತಲಾ 5 ಲಕ್ಷ ಪರಿಹಾರ ಘೋಷಿಸಿದ ಎಂ.ಬಿ ಪಾಟೀಲ್

ವಿಜಯಪುರ: ಜಿಲ್ಲೆಯ ಸಿಂದಗಿ ತಾಲೂಕಿನ ಮೊರಟಗಿ ಗ್ರಾಮದಲ್ಲಿ ಗುರುವಾರ (ಮೇ 14) ತಡರಾತ್ರಿ ಸುರಿದ ಬಿರುಗಾಳಿ ಸಹಿತ ಭಾರೀ ಮಳೆಯ ಪರಿಣಾಮ ಭೀಕರ ದುರಂತ ಸಂಭವಿಸಿದೆ. ಮನೆಯ ಮೇಲ್ಛಾವಣಿ ಕುಸಿದು ಒಂದೇ ಕುಟುಂಬದ...

ಇಂಧನ ದರ ಏರಿಕೆ ಬೆನ್ನಲ್ಲೇ ಖಾಸಗಿ ಬಸ್ ಟಿಕೆಟ್ ದುಬಾರಿ: ಇಂದಿನಿಂದಲೇ ಹೊಸ ದರ ಫಿಕ್ಸ್!

ಬೆಂಗಳೂರು: ಇಂಧನ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಸಂಕಷ್ಟದಲ್ಲಿರುವ ಸಾರ್ವಜನಿಕರಿಗೆ ಖಾಸಗಿ ಬಸ್ ಮಾಲೀಕರು ಮತ್ತೊಂದು ಶಾಕ್ ನೀಡಿದ್ದಾರೆ. ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆಯ ಹಿನ್ನೆಲೆ ಇಂದಿನ ಮಧ್ಯರಾತ್ರಿಯಿಂದಲೇ ಖಾಸಗಿ...

27 ಸಾವಿರ ಕೋಟಿ ರೂ. ವಂಚನೆ ಪ್ರಕರಣ: ಅನಿಲ್ ಅಂಬಾನಿ ಕಂಪನಿಗಳ ಮೇಲೆ CBI ದಾಳಿ

ಬೆಂಗಳೂರು: ಸಾರ್ವಜನಿಕ ವಲಯದ ಬ್ಯಾಂಕ್‌ಗಳು ಹಾಗೂ ಎಲ್‌ಐಸಿಗೆ ಸಾವಿರಾರು ಕೋಟಿ ರೂಪಾಯಿ ವಂಚನೆ ಎಸಗಿದ ಆರೋಪದ ಹಿನ್ನೆಲೆಯಲ್ಲಿ ರಿಲಯನ್ಸ್ ಕಮ್ಯುನಿಕೇಷನ್ಸ್ ಲಿಮಿಟೆಡ್ ವಿರುದ್ಧ ಕೇಂದ್ರೀಯ ತನಿಖಾ ದಳ (CBI) ತನಿಖೆಯನ್ನು ಮತ್ತಷ್ಟು ತೀವ್ರಗೊಳಿಸಿದೆ. ಈ...

ಮದ್ಯ ಪ್ರಿಯರಿಗೆ ಗುಡ್ ನ್ಯೂಸ್: ಬೀರ್, ವಿಸ್ಕಿ ದರ ಇಳಿಕೆ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು: ರಾಜ್ಯದ ಮದ್ಯಪ್ರಿಯರಿಗೆ ಅಬಕಾರಿ ಇಲಾಖೆ ಸಿಹಿ ಸುದ್ದಿ ನೀಡಿದ್ದು, ರಾಜ್ಯ ಸರ್ಕಾರ ಜಾರಿಗೆ ತಂದಿರುವ ಹೊಸ ‘ಆಲ್ಕೋಹಾಲ್ ಇನ್ ಬೆವರೇಜ್’ (AiB) ನೀತಿಯ ಪರಿಣಾಮವಾಗಿ ಪ್ರೀಮಿಯಂ ಬಿಯರ್ ಹಾಗೂ ಸ್ಕಾಚ್ ವಿಸ್ಕಿಗಳ...

ಅಪ್ರಾಪ್ತ ಮಗಳ ಮೇಲೆ ತಂದೆ, ಆತನ ಸ್ನೇಹಿತನಿಂದಲೇ ಎರಡು ವರ್ಷಗಳಿಂದ ನಿರಂತರ ಅತ್ಯಾಚಾರ

ರಾಯಚೂರು: ಜಿಲ್ಲೆಯ ಲಿಂಗಸುಗೂರು ಪಟ್ಟಣದಲ್ಲಿ ಮಾನವೀಯತೆಯನ್ನು ನಡುಗಿಸುವ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಅಪ್ರಾಪ್ತ ಬಾಲಕಿ ಮೇಲೆ ಆಕೆಯ ತಂದೆ ಹಾಗೂ ಆತನ ಸ್ನೇಹಿತನಿಂದಲೇ ನಿರಂತರವಾಗಿ ಎರಡು ವರ್ಷಗಳ ಕಾಲ ಅತ್ಯಾಚಾರ ನಡೆದಿರುವುದು...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News