Crime News

ಆನ್ ಲೈನ್ ಗೇಮಿಂಗ್ ಚಟಕ್ಕೆ ಲಕ್ಷಾಂತರ ರೂಪಾಯಿ ಕಳೆದುಕೊಂಡ ಗೃಹಿಣಿ: ಸಾಲಬಾಧೆ ತಾಳಲಾರದೆ ಆತ್ಮಹತ್ಯೆ

ನೆಲಮಂಗಲ: ಆನ್‌ಲೈನ್ ಗೇಮಿಂಗ್ ಚಟಕ್ಕೆ ಬಿದ್ದು ಲಕ್ಷಾಂತರ ರೂಪಾಯಿ ಕಳೆದುಕೊಂಡಿದ್ದ ಗೃಹಿಣಿಯೊಬ್ಬರು...

ಕೋಲಾರ: ಗಂಡನನ್ನು ಕೊಂದು ತಾನೇ ಪೊಲೀಸ್ ಠಾಣೆಗೆ ಹೋಗಿ ಶರಣಾದ ಪತ್ನಿ!

ಕೋಲಾರ: ಗಂಡನನ್ನು ಕೊಂದು ಪತ್ನಿ ಪೊಲೀಸ್ ಠಾಣೆಗೆ ಹೋಗಿ ಶರಣಾಗಿರುವ ಘಟನೆ...

ಓವರ್ ಟೇಕ್ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ: ಜೆಸಿಬಿ ಚಾಲಕನ ಹೊಡೆತಕ್ಕೆ ಯುವಕ ಸ್ಥಳದಲ್ಲೇ ಸಾವು!

ಕಲಬುರಗಿ: ವಾಹನ ಓವರ್‌ಟೇಕ್ ಮಾಡುವ ವಿಚಾರಕ್ಕೆ ಆರಂಭವಾದ ಸಣ್ಣ ಜಗಳ ಕೊಲೆಯಲ್ಲಿ...

ಬೆಂಗಳೂರಿನಲ್ಲಿ ಖಾಕಿ ಬಿಗ್ ಬೇಟೆ; 55.8 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ, 39 ಡ್ರಗ್ ಪೆಡ್ಲರ್ʼಗಳ ಬಂಧನ

ಬೆಂಗಳೂರು: ನಗರದಲ್ಲಿ ಮಾದಕ ವಸ್ತುಗಳ ಜಾಲವನ್ನು ಬೇರುಸಹಿತ ಕಿತ್ತೊಗೆಯಲು ಬೆಂಗಳೂರು ನಗರ...

ಶಿವಗಂಗೆ ಬೆಟ್ಟದಲ್ಲಿ ಟೆಕ್ಕಿ ಅದ್ವೈತ್ ನಾಪತ್ತೆ: ಲ್ಯಾಪ್‌ಟಾಪ್‌ನಲ್ಲಿತ್ತು ಬೆಚ್ಚಿಬೀಳಿಸುವ ಮಾಹಿತಿ

ನೆಲಮಂಗಲ: ಶಿವಗಂಗೆ ಬೆಟ್ಟಕ್ಕೆ ಟ್ರೆಕ್ಕಿಂಗ್‌ಗೆ ತೆರಳಿ ನಿಗೂಢವಾಗಿ ನಾಪತ್ತೆಯಾಗಿರುವ ಟೆಕ್ಕಿ ಅದ್ವೈತ್...

Political News

ಡಿಕೆ ಶಿವಕುಮಾರ್‌ ಸಂಪುಟಕ್ಕೆ ಖಾತೆ ಹಂಚಿಕೆ ಪ್ರಕಟ; ಯಾವ ಸಚಿವರಿಗೆ ಯಾವ ಖಾತೆ? ಇಲ್ಲಿದೆ ಪೂರ್ಣ ಪಟ್ಟಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಸಚಿವ ಸಂಪುಟದ ಖಾತೆ ಹಂಚಿಕೆ ಪ್ರಕ್ರಿಯೆಗೆ ಕೊನೆಗೂ ತೆರೆ ಬಿದ್ದಿದೆ. ಆಗಸ್ಟ್ 3ರಂದು ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದ ನಾಯಕರಿಗೆ...

ಕಾವೇರಿ ನೀರು ಹಂಚಿಕೆ: 12 ಸಾವಿರ ಕ್ಯೂಸೆಕ್ ನೀರು ಬಿಡುವ ಆದೇಶದ ಬಗ್ಗೆ ಡಿಕೆಶಿ ಹೇಳಿದ್ದೇನು?

ಬೆಂಗಳೂರು: ತಮಿಳುನಾಡಿಗೆ 12 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿರುವ ಆದೇಶದ ಕುರಿತು ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ...

Cinema

Dharwad News

Gadag News

Trending

ಸರ್ಕಾರಿ ನೌಕರರಿಗೆ ವಾರದಲ್ಲಿ 2 ದಿನ ವರ್ಕ್ ಫ್ರಂ ಹೋಮ್! ದೆಹಲಿ ಸಿಎಂ ಆದೇಶ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಮಿತವ್ಯಯ ಮತ್ತು ಇಂಧನ ಉಳಿತಾಯ ಕರೆ ಬೆನ್ನಲ್ಲೇ ದೆಹಲಿ ಸರ್ಕಾರವು ಸರ್ಕಾರಿ ನೌಕರರಿಗೆ ಹೊಸ ನಿಯಮಾವಳಿ ಜಾರಿಗೆ ತಂದಿದೆ. ಈ ಮೂಲಕ ಆಡಳಿತ ವ್ಯವಸ್ಥೆಯಲ್ಲಿ ಹಲವು...

ವಕೀಲರ ಉಡುಪಿನಲ್ಲಿ ಮಮತಾ ಬ್ಯಾನರ್ಜಿ: ಮಾಜಿ ಸಿಎಂಗೆ ಶಾಕ್ ಕೊಟ್ಟ ಬಾರ್ ಕೌನ್ಸಿಲ್!

ನವದೆಹಲಿ: ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರು ಕೊಲ್ಕತ್ತಾ ಹೈಕೋರ್ಟ್‌ನಲ್ಲಿ ವಕೀಲರ ಉಡುಪಿನಲ್ಲಿ ಹಾಜರಾಗಿರುವ ಘಟನೆ ರಾಜಕೀಯ ಮತ್ತು ಕಾನೂನು ವಲಯದಲ್ಲಿ ಚರ್ಚೆಗೆ...

ದಾವಣಗೆರೆ ಟಿಕೆಟ್ ವಿವಾದ: ರಾಜ್ಯ ರಾಜಕೀಯದಲ್ಲಿ ಸಂಚಲನ, ಮುಸ್ಲಿಂ ಸಂಘಟನೆಗಳ ಶಕ್ತಿ ಪ್ರದರ್ಶನ

ಬೆಂಗಳೂರು: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಟಿಕೆಟ್ ಹಂಚಿಕೆ ವಿಚಾರವಾಗಿ ಕಾಂಗ್ರೆಸ್ ಹಾಗೂ ಅಲ್ಪಸಂಖ್ಯಾತ ಸಮುದಾಯದ ನಡುವೆ ಅಸಮಾಧಾನ ಉಂಟಾಗಿರುವ ಹಿನ್ನೆಲೆ, ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆ ಆರಂಭವಾಗಿದೆ. ಟಿಕೆಟ್ ನೀಡದ ಹಿನ್ನೆಲೆಯಲ್ಲಿ...

ಬೆಂಗಳೂರಿಗೆ ಮತ್ತೆ ಮಳೆ ಎಂಟ್ರಿ: ವಾರಾಂತ್ಯದಲ್ಲಿ ಭಾರೀ ಮಳೆಯ ಮುನ್ಸೂಚನೆ!

ಬೆಂಗಳೂರು: ಬಿಸಿಲಿನ ಬೇಗೆಯಿಂದ ತತ್ತರಿಸುತ್ತಿರುವ ಬೆಂಗಳೂರಿಗೆ ಈ ವಾರಾಂತ್ಯದಲ್ಲಿ ಮುಂಗಾರು ಪೂರ್ವ ಮಳೆಯ ತಂಪು ಸಿಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮೇ 15ರಿಂದ 17ರವರೆಗೆ ನಗರದಲ್ಲಿ ಮಧ್ಯಮದಿಂದ ಭಾರೀ ಮಳೆಯಾಗುವ...

ಮಲಗುವ ಮುನ್ನ ನೀರು ಕುಡಿಯುವುದು ಸರಿಯೇ? ಆರೋಗ್ಯ ತಜ್ಞರ ಎಚ್ಚರಿಕೆ ತಿಳಿಯಿರಿ!

ಇಂದಿನ ವೇಗದ ಜೀವನಶೈಲಿಯಲ್ಲಿ ಹಲವರಿಗೆ ಮಲಗುವ ಮುನ್ನ ನೀರು ಅಥವಾ ಇತರ ಲಿಕ್ವಿಡ್ ಪಾನೀಯಗಳನ್ನು ಸೇವಿಸುವ ಅಭ್ಯಾಸ ಹೆಚ್ಚಾಗಿದೆ. ಇದರಿಂದ ದೇಹ ಹೈಡ್ರೇಟ್ ಆಗುತ್ತದೆ ಎಂಬ ನಂಬಿಕೆ ಇದ್ದರೂ, ಕೆಲವು ಸಂದರ್ಭಗಳಲ್ಲಿ ಇದು ನಿದ್ರೆ...

ಹಿಜಾಬ್ ವಿಚಾರ ಮತ್ತೆ ಮುಂದಿಟ್ಟು ಮತೀಯ ವಿಷ ಬೀಜ ಬಿತ್ತುತ್ತಿದೆ: ಸರ್ಕಾರದ ವಿರುದ್ಧ ಮಹೇಶ್ ಟೆಂಗಿನಕಾಯಿ ವಾಗ್ದಾಳಿ

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಹಿಜಾಬ್ ವಿಚಾರವನ್ನು ಮತ್ತೆ ಮುನ್ನೆಲೆಗೆ ತಂದು ಮಕ್ಕಳಲ್ಲಿ ಮತೀಯ ಭಾವನೆಗಳನ್ನು ಬಿತ್ತಲು ಯತ್ನಿಸುತ್ತಿದೆ ಎಂದು ಶಾಸಕ ಮಹೇಶ್ ಟೆಂಗಿನಕಾಯಿ ಆರೋಪಿಸಿದ್ದಾರೆ. ಹಿಜಾಬ್‌ಗೆ ಅವಕಾಶ ನೀಡುವ ಸರ್ಕಾರದ ನಿರ್ಧಾರವನ್ನು ತೀವ್ರವಾಗಿ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News