Crime News

ಪತ್ನಿಯನ್ನು ಕೊಂದು ರುಂಡವನ್ನು ಫ್ರಿಡ್ಜ್ʼನಲ್ಲಿಟ್ಟಿದ್ದ ಆರೋಪಿ ಪೊಲೀಸ್ ವಾಹನದಿಂದ ಜಿಗಿದು ಸಾವು!

ಗುವಾಹಟಿ: ಪತ್ನಿಯನ್ನು ಹತ್ಯೆ ಮಾಡಿ, ಆಕೆಯ ತಲೆ ಸೇರಿದಂತೆ ದೇಹದ ಭಾಗಗಳನ್ನು...

ಪರಪುರುಷನೊಂದಿಗೆ ಲವ್ವಿಡವ್ವಿ: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದ ಪತಿಯ ಕೊಂದ ಪತ್ನಿ

ಬೆಂಗಳೂರು: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದಿದ್ದ ಪತಿಯನ್ನು ಪತ್ನಿ ತನ್ನ ಪ್ರಿಯಕರ ಹಾಗೂ...

ಮಹಾರಾಷ್ಟ್ರದಲ್ಲಿ ಭೀಕರ ರಸ್ತೆ ಅಪಘಾತ: ಮೂವರು ಮಕ್ಕಳು ಸೇರಿ 8 ಮಂದಿ ದಾರುಣ ಸಾವು!

ಮುಂಬೈ/ಭಂಡಾರಾ: ಮಹಾರಾಷ್ಟ್ರದ ಭಂಡಾರಾ ಜಿಲ್ಲೆಯಲ್ಲಿ ದಿಗಿಲು ಹುಟ್ಟಿಸುವ ಭೀಕರ ರಸ್ತೆ ಅಪಘಾತ...

ನ್ಯಾಯಾಲಯಕ್ಕೇ ನಕಲಿ ದಾಖಲೆ ನೀಡಿ ವಂಚಿಸಲು ಯತ್ನ: ಉಡುಪಿಯಲ್ಲಿ ಸಿಕ್ಕಿಬಿದ್ದ ಖದೀಮರು

ಉಡುಪಿ: ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದ್ದ ಪ್ರಕರಣವೊಂದರಲ್ಲಿ ಆರೋಪಿಗೆ ಜಾಮೀನು ಕೊಡಿಸಲು ನಕಲಿ...

ಸತ್ಯ ನಿಕೇತನ ಕಟ್ಟಡ ಕುಸಿತ: ಮಾಲೀಕ ಹರಿರಾಮ್ ಗುಪ್ತಾ ಬಂಧನ, 5 ಅಧಿಕಾರಿಗಳ ಅಮಾನತು

ನವದೆಹಲಿ: ದಕ್ಷಿಣ ದೆಹಲಿಯ ಸತ್ಯ ನಿಕೇತನದಲ್ಲಿ ಐದು ಅಂತಸ್ತಿನ ಕಟ್ಟಡ ಕುಸಿದು...

Political News

ಬಿ.ಕೆ. ಹರಿಪ್ರಸಾದ್ʼಗೆ ಆಹ್ವಾನಿಸಿಲ್ಲ ಎಂದು ಯಾರು ಹೇಳಿದ್ದು?: 100 ದಿನಗಳ ಕಾರ್ಯಕ್ರಮದ ಅಸಮಾಧಾನದ ಸುದ್ದಿಗೆ ಸಿಎಂ ಡಿಕೆಶಿ ಸ್ಪಷ್ಟನೆ!

ಬೆಂಗಳೂರು: ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು 100 ದಿನ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಇತ್ತೀಚೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಅದ್ಧೂರಿಯಾಗಿ 'ಶತಕದ ಸಂಭ್ರಮ' ಕಾರ್ಯಕ್ರಮವನ್ನು ಆಚರಿಸಲಾಗಿತ್ತು. ಆದರೆ ಈ ಕಾರ್ಯಕ್ರಮಕ್ಕೆ ಕೆಪಿಸಿಸಿ...

ಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಸಿಎಂ ದಿಢೀರ್ ಭೇಟಿ; ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಡಿಕೆಶಿ!

ರಾಮನಗರ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಿನ್ನೆ ಕನಕಪುರಕ್ಕೆ ಆಗಮಿಸಿದ್ದು, ಮಾರ್ಗಮಧ್ಯೆ ಬಿಸಿಎಂ ಹಾಸ್ಟೆಲ್‌ಗೆ ದಿಢೀರ್ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿದರು. ಬೆಂಗಳೂರಿನಿಂದ ಕನಕಪುರಕ್ಕೆ ತೆರಳುತ್ತಿದ್ದ ವೇಳೆ ಯಾವುದೇ ಪೂರ್ವ ಸೂಚನೆ ನೀಡದೆ...

Cinema

Dharwad News

Gadag News

Trending

ಕನ್ನಾಳೆ ಬಳಿ ಪ್ರಶ್ನೆಪತ್ರಿಕೆ ಪಡೆದಿದ್ದರಂತೆ 15 ಅಭ್ಯರ್ಥಿಗಳು! KPSC ಹಗರಣದಲ್ಲಿ ಮತ್ತೊಂದು ಸ್ಫೋಟಕ ಮಾಹಿತಿ ಬಯಲು

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (KPSC) ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಅಕ್ರಮ ಪ್ರಕರಣದ ತನಿಖೆ ಮುಂದುವರಿದಂತೆ ಹಲವು ಮಹತ್ವದ ಮಾಹಿತಿಗಳು ಹೊರಬರುತ್ತಿವೆ. ಬಂಧನಕ್ಕೊಳಗಾಗಿರುವ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಗಂಗ್ವಾರ್ ಹಾಗೂ ಪ್ರಕರಣದ...

ಮಧ್ಯಪ್ರದೇಶದಲ್ಲಿ ವಿಷಪೂರಿತ ಮದ್ಯ ದುರಂತ! ಮದ್ಯ ಸೇವಿಸಿ 9 ಮಂದಿ ಸಾವು, ಹಲವರು ಅಸ್ವಸ್ಥ

ಭೋಪಾಲ್‌: ಮಧ್ಯಪ್ರದೇಶದ ಸಾಗರ್ ಜಿಲ್ಲೆಯಲ್ಲಿ ವಿಷಪೂರಿತ ಮದ್ಯ ಸೇವನೆ ಶಂಕಿತ ಪ್ರಕರಣದಲ್ಲಿ 9 ಮಂದಿ ಮೃತಪಟ್ಟಿರುವ ಘಟನೆ ನಡೆದಿದೆ. ಶನಿವಾರ (ಸೆ.5) ರಾತ್ರಿ ಘೂಘರ್, ನೌರಾಜ್ ಹಾಗೂ ಬರಾಜ್ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕೆಲವರು...

ಗದಗ: Gen Z ಹೋರಾಟದಲ್ಲಿ ಪಾಲ್ಗೊಂಡ ಬಿಜೆಪಿ ನಗರಸಭೆ ಸದಸ್ಯನಿಗೆ ಶೋಕಾಸ್ ನೋಟಿಸ್!

ಗದಗ: ಪಕ್ಷಕ್ಕೆ ಪೂರಕವಲ್ಲದ ಸಂಘಟನೆಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಪಕ್ಷದ ಶಿಸ್ತಿಗೆ ಧಕ್ಕೆ ತಂದಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಗದಗ-ಬೆಟಗೇರಿ ನಗರಸಭೆ ಸದಸ್ಯ ಹಾಗೂ ಬಿಜೆಪಿ ಮುಖಂಡ ರಾಘವೇಂದ್ರ ಯಳವತ್ತಿ ಅವರಿಗೆ ಬಿಜೆಪಿ ಗದಗ ನಗರ ಮಂಡಲದಿಂದ ಶೋಕಾಸ್ ನೋಟಿಸ್ ಜಾರಿ ಮಾಡಲಾಗಿದೆ. ವಿಶೇಷವೆಂದರೆ, ರಾಘವೇಂದ್ರ ಯಳವತ್ತಿ ಅವರು ಪಾಲ್ಗೊಂಡಿದ್ದ ಹೋರಾಟವು ಗದಗ-ಬೆಟಗೇರಿ ಅವಳಿ ನಗರದ ಕುಡಿಯುವ ನೀರಿನ ಸಮಸ್ಯೆ, ಯುವಕರಿಗೆ ಉದ್ಯೋಗ, ರೈತರ ಹಿತದೃಷ್ಟಿಯಿಂದ ಬರಪೀಡಿತ ಪ್ರದೇಶ ಘೋಷಣೆ ಸೇರಿದಂತೆ ಜನೋಪಯೋಗಿ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನಡೆದಿದ್ದಾಗಿದೆ. […]

ಮಗಳು-ಅಳಿಯನ ಜೊತೆ ಊಟ ಮಾಡುತ್ತಿದ್ದ ವ್ಯಕ್ತಿಗೆ ಹೃದಯಾಘಾತ; ಸ್ಥಳದಲ್ಲೇ ಸಾವು

ರಾಮನಗರ: ಮಗಳು ಹಾಗೂ ಅಳಿಯನೊಂದಿಗೆ ಊಟ ಮಾಡುತ್ತಿದ್ದಾಗಲೇ ಹೃದಯಾಘಾತ ಸಂಭವಿಸಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ರಾಮನಗರ ತಾಲೂಕಿನ ಮಂಚಶೆಟ್ಟಹಳ್ಳಿ ಗ್ರಾಮದಲ್ಲಿ ನಡೆದಿದೆ. ಮಂಚಶೆಟ್ಟಹಳ್ಳಿ ಗ್ರಾಮದ ಶಿವಲಿಂಗಯ್ಯ ಮೃತಪಟ್ಟ ವ್ಯಕ್ತಿ. ಮಗಳು ಹಾಗೂ...

‘ಕೇಸ್‌ ಹಿಂಪಡೆಯಿರಿ’ ಎಂದು ರಮ್ಯಾ ಕಾಲಿಗೆ ಬಿದ್ದ ದರ್ಶನ್‌ ಅಭಿಮಾನಿಗಳು! ಆದರೂ ಕ್ಷಮೆಗೆ ಒಪ್ಪದ ನಟಿ

ಸ್ಯಾಂಡಲ್‌ವುಡ್ ನಟಿ ಹಾಗೂ ಮಾಜಿ ಸಂಸದೆ ರಮ್ಯಾ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅವಾಚ್ಯ ಹಾಗೂ ಅಶ್ಲೀಲ ಪದಗಳಿಂದ ನಿಂದಿಸಿ ಸಂದೇಶ ಕಳುಹಿಸಿದ್ದ ಪ್ರಕರಣದ ವಿಚಾರಣೆ ಬೆಂಗಳೂರಿನ 46ನೇ ಸಿಟಿ ಸಿವಿಲ್ ನ್ಯಾಯಾಲಯದಲ್ಲಿ ನಡೆಯುತ್ತಿದೆ....

ದುಲೀಪ್ ಟ್ರೋಫಿ ಫೈನಲ್: ಟಾಸ್ ಗೆದ್ದ ಇಶಾನ್ ಕಿಶನ್, ಸೌತ್ ಝೋನ್ ವಿರುದ್ಧ ಬ್ಯಾಟಿಂಗ್ ಆಯ್ಕೆ

ಚೆನ್ನೈ: ದೇಶೀಯ ಕ್ರಿಕೆಟ್‌ನ ಪ್ರತಿಷ್ಠಿತ ದುಲೀಪ್ ಟ್ರೋಫಿ 2026ರ ಫೈನಲ್ ಪಂದ್ಯ ಆರಂಭಗೊಂಡಿದೆ. ಚೆನ್ನೈನ ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪ್ರಶಸ್ತಿ ಸುತ್ತಿನ ಪಂದ್ಯದಲ್ಲಿ ಟಾಸ್ ಗೆದ್ದಿರುವ ಈಸ್ಟ್ ಝೋನ್ ತಂಡದ ನಾಯಕ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News