ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಸಚಿವ ಸಂಪುಟದ ಖಾತೆ ಹಂಚಿಕೆ ಪ್ರಕ್ರಿಯೆಗೆ ಕೊನೆಗೂ ತೆರೆ ಬಿದ್ದಿದೆ. ಆಗಸ್ಟ್ 3ರಂದು ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದ ನಾಯಕರಿಗೆ...
ಬೆಂಗಳೂರು: ತಮಿಳುನಾಡಿಗೆ 12 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿರುವ ಆದೇಶದ ಕುರಿತು ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ...
ಬೆಂಗಳೂರು: ಪತ್ನಿಗೆ ನೀಡಬೇಕಾದ ಜೀವನಾಂಶವನ್ನು ಪಾವತಿಸದೇ ಅನಗತ್ಯ ವಿಳಂಬ ಮಾಡುತ್ತಿದ್ದ ಪತಿಯ ನಡೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಹೈಕೋರ್ಟ್, ಮಂಗಳೂರು ಕೌಟುಂಬಿಕ ನ್ಯಾಯಾಲಯ ಹೊರಡಿಸಿದ್ದ ಬಂಧನ ವಾರಂಟ್ ಅನ್ನು ಸಮರ್ಥಿಸಿದೆ.
ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿ...
ಇಂದಿನ ವೇಗದ ಜೀವನಶೈಲಿಯಲ್ಲಿ ಹಲವರಿಗೆ ಮಲಗುವ ಮುನ್ನ ನೀರು ಅಥವಾ ಇತರ ಲಿಕ್ವಿಡ್ ರೂಪದ ಪಾನೀಯಗಳನ್ನು ಸೇವಿಸುವ ಅಭ್ಯಾಸವಿದೆ. ಕೆಲವರು ಇದರಿಂದ ದೇಹ ಹೈಡ್ರೇಟ್ ಆಗಿರುತ್ತದೆ ಎಂದು ನಂಬಿದರೆ, ಇನ್ನೂ ಕೆಲವರಿಗೆ ರಾತ್ರಿ...
ಉಡುಪಿ: ಶಾಲಾ–ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ ಎಂಬ ವಿಚಾರ ರಾಜಕೀಯ ಮತ್ತು ಸಾಮಾಜಿಕ ವಲಯದಲ್ಲಿ ಹೊಸ ವಿವಾದಕ್ಕೆ ಕಾರಣವಾಗಿದೆ. ಈ ನಿರ್ಧಾರವನ್ನು ಹಿಂದೂ ಸಂಘಟನೆಗಳು ತೀವ್ರವಾಗಿ ವಿರೋಧಿಸಿವೆ.
ಹಿಂದೂ ಮುಖಂಡ...
ಬೆಂಗಳೂರು: ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ನಡೆಸಿದ ಭಾರೀ ಕಾರ್ಯಾಚರಣೆಯಲ್ಲಿ ಸಾವಿರಾರು ಕೋಟಿ ರೂಪಾಯಿ ಮೌಲ್ಯದ ನಕಲಿ ITC (ಇನ್‌ಪುಟ್ ಟ್ಯಾಕ್ಸ್ ಕ್ರೆಡಿಟ್) ವಂಚನೆ ಜಾಲ ಬಯಲಾಗಿದೆ. ಸುಮಾರು ₹2,384 ಕೋಟಿ ಸಂಶಯಾಸ್ಪದ...
ತುಮಕೂರು: ಪ್ರಧಾನಿ ನರೇಂದ್ರ ಮೋದಿ ಕುರಿತು ಮಾಜಿ ಸಚಿವ ಕೆ.ಎನ್. ರಾಜಣ್ಣ ನೀಡಿದ ಹೇಳಿಕೆ ರಾಜಕೀಯ ವಲಯದಲ್ಲಿ ಅಚ್ಚರಿ ಮೂಡಿಸಿದೆ. ಇಂದಿರಾ ಗಾಂಧಿ ಬಳಿಕ ದೇಶದಲ್ಲಿ ಜನರನ್ನು ಸೆಳೆದ ಅತ್ಯಂತ ದೊಡ್ಡ ಮಾಸ್...
ಕೋಲಾರ: ಕೆಜಿಎಫ್ ತಾಲೂಕಿನ ಬೇತಮಂಗಲದಲ್ಲಿ ಬೈಕ್ ಬಾಕ್ಸ್‌ನಲ್ಲಿದ್ದ ಒಂದು ಲಕ್ಷ ರೂಪಾಯಿ ಹಣವನ್ನು ಕಳ್ಳರು ದೋಚಿ ಪರಾರಿಯಾಗಲು ಯತ್ನಿಸಿದ ಘಟನೆ ನಡೆದಿದೆ.
ಬೇತಮಂಗಲ ನ್ಯೂಟೌನ್ ನಿವಾಸಿ ರಮೇಶ್ ಅವರು ಕೆನರಾ ಬ್ಯಾಂಕ್‌ನಿಂದ ಹಣ ಡ್ರಾ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...