Crime News

ಆನ್ ಲೈನ್ ಗೇಮಿಂಗ್ ಚಟಕ್ಕೆ ಲಕ್ಷಾಂತರ ರೂಪಾಯಿ ಕಳೆದುಕೊಂಡ ಗೃಹಿಣಿ: ಸಾಲಬಾಧೆ ತಾಳಲಾರದೆ ಆತ್ಮಹತ್ಯೆ

ನೆಲಮಂಗಲ: ಆನ್‌ಲೈನ್ ಗೇಮಿಂಗ್ ಚಟಕ್ಕೆ ಬಿದ್ದು ಲಕ್ಷಾಂತರ ರೂಪಾಯಿ ಕಳೆದುಕೊಂಡಿದ್ದ ಗೃಹಿಣಿಯೊಬ್ಬರು...

ಕೋಲಾರ: ಗಂಡನನ್ನು ಕೊಂದು ತಾನೇ ಪೊಲೀಸ್ ಠಾಣೆಗೆ ಹೋಗಿ ಶರಣಾದ ಪತ್ನಿ!

ಕೋಲಾರ: ಗಂಡನನ್ನು ಕೊಂದು ಪತ್ನಿ ಪೊಲೀಸ್ ಠಾಣೆಗೆ ಹೋಗಿ ಶರಣಾಗಿರುವ ಘಟನೆ...

ಓವರ್ ಟೇಕ್ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ: ಜೆಸಿಬಿ ಚಾಲಕನ ಹೊಡೆತಕ್ಕೆ ಯುವಕ ಸ್ಥಳದಲ್ಲೇ ಸಾವು!

ಕಲಬುರಗಿ: ವಾಹನ ಓವರ್‌ಟೇಕ್ ಮಾಡುವ ವಿಚಾರಕ್ಕೆ ಆರಂಭವಾದ ಸಣ್ಣ ಜಗಳ ಕೊಲೆಯಲ್ಲಿ...

ಬೆಂಗಳೂರಿನಲ್ಲಿ ಖಾಕಿ ಬಿಗ್ ಬೇಟೆ; 55.8 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ, 39 ಡ್ರಗ್ ಪೆಡ್ಲರ್ʼಗಳ ಬಂಧನ

ಬೆಂಗಳೂರು: ನಗರದಲ್ಲಿ ಮಾದಕ ವಸ್ತುಗಳ ಜಾಲವನ್ನು ಬೇರುಸಹಿತ ಕಿತ್ತೊಗೆಯಲು ಬೆಂಗಳೂರು ನಗರ...

ಶಿವಗಂಗೆ ಬೆಟ್ಟದಲ್ಲಿ ಟೆಕ್ಕಿ ಅದ್ವೈತ್ ನಾಪತ್ತೆ: ಲ್ಯಾಪ್‌ಟಾಪ್‌ನಲ್ಲಿತ್ತು ಬೆಚ್ಚಿಬೀಳಿಸುವ ಮಾಹಿತಿ

ನೆಲಮಂಗಲ: ಶಿವಗಂಗೆ ಬೆಟ್ಟಕ್ಕೆ ಟ್ರೆಕ್ಕಿಂಗ್‌ಗೆ ತೆರಳಿ ನಿಗೂಢವಾಗಿ ನಾಪತ್ತೆಯಾಗಿರುವ ಟೆಕ್ಕಿ ಅದ್ವೈತ್...

Political News

ಡಿಕೆ ಶಿವಕುಮಾರ್‌ ಸಂಪುಟಕ್ಕೆ ಖಾತೆ ಹಂಚಿಕೆ ಪ್ರಕಟ; ಯಾವ ಸಚಿವರಿಗೆ ಯಾವ ಖಾತೆ? ಇಲ್ಲಿದೆ ಪೂರ್ಣ ಪಟ್ಟಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಸಚಿವ ಸಂಪುಟದ ಖಾತೆ ಹಂಚಿಕೆ ಪ್ರಕ್ರಿಯೆಗೆ ಕೊನೆಗೂ ತೆರೆ ಬಿದ್ದಿದೆ. ಆಗಸ್ಟ್ 3ರಂದು ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದ ನಾಯಕರಿಗೆ...

ಕಾವೇರಿ ನೀರು ಹಂಚಿಕೆ: 12 ಸಾವಿರ ಕ್ಯೂಸೆಕ್ ನೀರು ಬಿಡುವ ಆದೇಶದ ಬಗ್ಗೆ ಡಿಕೆಶಿ ಹೇಳಿದ್ದೇನು?

ಬೆಂಗಳೂರು: ತಮಿಳುನಾಡಿಗೆ 12 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿರುವ ಆದೇಶದ ಕುರಿತು ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ...

Cinema

Dharwad News

Gadag News

Trending

ಟ್ರಂಪ್ ಯೂ-ಟರ್ನ್: ಚೀನಾವನ್ನು ಹಾಡಿ ಹೊಗಳಿದ ಅಮೆರಿಕ ಅಧ್ಯಕ್ಷ!

ಬೀಜಿಂಗ್: ಅಮೆರಿಕ–ಚೀನಾ ಸಂಬಂಧಗಳಲ್ಲಿ ಹೊಸ ತಿರುವು ಕಂಡುಬಂದಿದ್ದು, ಬಹಿರಂಗವಾಗಿ ಚೀನಾವನ್ನು ಟೀಕಿಸುತ್ತಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇದೀಗ ಬೀಜಿಂಗ್‌ನಲ್ಲಿ ನಡೆದ ಜಿ-2 (G2) ಶೃಂಗಸಭೆಯಲ್ಲಿ ಚೀನಾವನ್ನು ಮುಕ್ತವಾಗಿ ಶ್ಲಾಘಿಸಿದ್ದಾರೆ. ಬೀಜಿಂಗ್‌ನ ಗ್ರೇಟ್ ಹಾಲ್...

ಉತ್ತರ ಪ್ರದೇಶದಲ್ಲಿ ಚಂಡಮಾರುತ ಅಬ್ಬರ: 5 ಜಿಲ್ಲೆಗಳಲ್ಲಿ 54 ಮಂದಿ ದುರ್ಮರಣ!

ಲಕ್ನೋ: ಉತ್ತರ ಪ್ರದೇಶದ ಐದು ಜಿಲ್ಲೆಗಳಲ್ಲಿ ಬುಧವಾರ ಭಾರಿ ಮಳೆಯೊಂದಿಗೆ ಬೀಸಿದ ಪ್ರಬಲ ಚಂಡಮಾರುತವು ವ್ಯಾಪಕ ಹಾನಿಯನ್ನುಂಟುಮಾಡಿದ್ದು, ಒಟ್ಟು 54 ಮಂದಿ ಜೀವ ಕಳೆದುಕೊಂಡಿರುವ ದಾರುಣ ಘಟನೆ ವರದಿಯಾಗಿದೆ. ಪ್ರಯಾಗ್‌ರಾಜ್ ಪ್ರದೇಶದಲ್ಲೇ 16 ಮಂದಿ...

ಕಾನ್ ರೆಡ್ ಕಾರ್ಪೆಟ್‌ನಲ್ಲಿ ಆಲಿಯಾ ಭಟ್‌ಗೆ ಶಾಕ್? ‘ಯಾರೂ ಗುರುತಿಸಲಿಲ್ಲ’ ವಿಡಿಯೋ ವೈರಲ್!

ಕಾನ್ ಸಿನಿಮೋತ್ಸವದಲ್ಲಿ ಬಾಲಿವುಡ್ ನಟಿ ಆಲಿಯಾ ಭಟ್ ಅವರ ರೆಡ್ ಕಾರ್ಪೆಟ್ ಎಂಟ್ರಿ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಆಲಿಯಾ ಫೋಟೋಗೆ ಪೋಸ್ ನೀಡುತ್ತಿದ್ದ ವೇಳೆ ಛಾಯಾಗ್ರಾಹಕರು ಬೇರೆ ಸೆಲೆಬ್ರಿಟಿಗಳತ್ತ...

ಸಂಬರಗಿಯಲ್ಲಿ ಬಿರುಗಾಳಿ ಅಬ್ಬರ: ಮನೆಗಳ ಮೇಲ್ಛಾವಣಿ ಹಾರಿ ಭಾರಿ ಹಾನಿ!

ಬೆಳಗಾವಿ: ಅಥಣಿ ತಾಲೂಕಿನ ಸಂಬರಗಿ ಗ್ರಾಮದಲ್ಲಿ ಗುರುವಾರ ಸಂಜೆ ಬಿರುಗಾಳಿ ಸಹಿತ ಸುರಿದ ಭಾರಿ ಮಳೆಯಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಹಠಾತ್ ಆರಂಭವಾದ ವರುಣಾರ್ಭಟಕ್ಕೆ ಗ್ರಾಮಸ್ಥರು ಕಂಗಾಲಾಗಿದ್ದು, ಹಲವು ಮನೆಗಳಿಗೆ ವ್ಯಾಪಕ ಹಾನಿ ಸಂಭವಿಸಿದೆ. ತೀವ್ರ...

ಲಕ್ಷ್ಮೀದೇವಿ ಹಾಡಿನಿಂದ ಸೋಪ್ ಪ್ರಚಾರ: ಟ್ರೋಲ್ ಬಳಿಕ ವಿಡಿಯೋ ಡಿಲೀಟ್ ಮಾಡಿ ಕ್ಷಮೆ ಕೇಳಿದ ನಟ ಆಲಿ!

ತೆಲುಗು ಚಿತ್ರರಂಗದ ಖ್ಯಾತ ಹಾಸ್ಯನಟ ಆಲಿ ಹೊಸ ವಿವಾದಕ್ಕೆ ಸಿಲುಕಿದ್ದಾರೆ. ಗರ್ ಸೋಪ್ ಜಾಹೀರಾತಿನಲ್ಲಿ ಲಕ್ಷ್ಮೀದೇವಿಗೆ ಸಂಬಂಧಿಸಿದ ಹಾಡನ್ನು ಬಳಸಿದ ಆರೋಪದ ಹಿನ್ನೆಲೆ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವಿರೋಧ ವ್ಯಕ್ತವಾಗಿದ್ದು, ಇದೀಗ ನಟ...

ಬೆಳಿಗ್ಗೆ ಫುಲ್ ಬಾಡಿ ಚೆಕಪ್‌ಗೆ ಅಪಾಯಿಂಟ್ಮೆಂಟ್: ಅದಕ್ಕೂ ಮುನ್ನವೇ ದಿಲೀಪ್ ರಾಜ್ ಸಾವು!

ಕನ್ನಡದ ಜನಪ್ರಿಯ ನಟ ಮತ್ತು ನಿರ್ಮಾಪಕ ದಿಲೀಪ್ ರಾಜ್ ಅವರ ನಿಧನದ ಬಳಿಕ ಹಲವು ಆಘಾತಕಾರಿ ಮಾಹಿತಿಗಳು ಹೊರಬರುತ್ತಿವೆ. ಇದೀಗ ನಟಿ ಅಭಿನಯ ಅವರು ನೀಡಿರುವ ಹೇಳಿಕೆ ಅಭಿಮಾನಿಗಳ ಮನ ಕಲುಕಿದೆ. ಹೃದಯಾಘಾತಕ್ಕೂ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News